ಒನ್ ರಾಂಕ್ (ಶ್ರೇಯಾಂಕ) ಒನ್ ಪೆನ್ಷನ್ (ಒ ಆರ್ ಒ ಪಿ) ಯೋಜನೆ ನಮ್ಮ ನಿವೃತ್ತ ಯೋಧರು ಮತ್ತು ಮಾಜಿ ಸೈನಿಕರ ಧೈರ್ಯ ಮತ್ತು ತ್ಯಾಗಕ್ಕೆ ಗೌರವವಾಗಿದೆ: ಪ್ರಧಾನಮಂತ್ರಿ
November 07th, 09:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒನ್ ರಾಂಕ್ (ಶ್ರೇಯಾಂಕ) ಒನ್ ಪೆನ್ಷನ್ (ಒಆರ್ ಒಪಿ) ಯೋಜನೆಯ ಹತ್ತು ವರ್ಷಗಳನ್ನು ಇಂದು ಆಚರಿಸಿದರು, ಇದು ನಮ್ಮ ರಾಷ್ಟ್ರದ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ನಮ್ಮ ನಿವೃತ್ತ ಯೋಧರು ಮತ್ತು ಮಾಜಿ ಸೇವಾ ಸಿಬ್ಬಂದಿಯ ಧೈರ್ಯ ಮತ್ತು ತ್ಯಾಗಕ್ಕೆ ಗೌರವವಾಗಿದೆ ಎಂದು ಹೇಳಿದರು. ಒ ಆರ್ ಒ ಪಿಯನ್ನು ಜಾರಿಗೆ ತರುವ ನಿರ್ಧಾರವು ಈ ದೀರ್ಘಕಾಲದ ಬೇಡಿಕೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಮತ್ತು ನಮ್ಮ ವೀರರಿಗೆ ನಮ್ಮ ರಾಷ್ಟ್ರದ ಕೃತಜ್ಞತೆಯನ್ನು ಪುನರುಚ್ಚರಿಸುತ್ತದೆ ಎಂದು ಅವರು ಹೇಳಿದರು. ನಮ್ಮ ಸಶಸ್ತ್ರ ಪಡೆಗಳನ್ನು ಬಲಪಡಿಸಲು ಮತ್ತು ನಮಗೆ ಸೇವೆ ಸಲ್ಲಿಸುವವರ ಕಲ್ಯಾಣವನ್ನು ಹೆಚ್ಚಿಸಲು ಸರ್ಕಾರ ಯಾವಾಗಲೂ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ಶ್ರೀ ನರೇಂದ್ರ ಮೋದಿ ಭರವಸೆ ನೀಡಿದರು.ಮಾರ್ಚ್ 12ರಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 10th, 05:24 pm
ಪ್ರಧಾನಮಂತ್ರಿಯವರು 2024ರ ಮಾರ್ಚ್ 12ರಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9:15 ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ 85,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಕೊಚ್ರಾಬ್ ಆಶ್ರಮವನ್ನು ಉದ್ಘಾಟಿಸಲಿದ್ದಾರೆ ಮತ್ತು ಗಾಂಧಿ ಆಶ್ರಮ ಸ್ಮಾರಕದ ಮಾಸ್ಟರ್ ಪ್ಲಾನ್ ಗೆ ಚಾಲನೆ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ರಾಜಸ್ಥಾನದ ಪೋಖ್ರಾನ್ ನಲ್ಲಿ ಮೂರು-ಸೇವೆಗಳ ಲೈವ್ ಫೈರ್ ಮತ್ತು ಕುಶಲತೆ ಸಾಹಸದ ರೂಪದಲ್ಲಿ ದೇಶೀಯ ರಕ್ಷಣಾ ಸಾಮರ್ಥ್ಯಗಳ ಸಂಯೋಜಿತ ಪ್ರದರ್ಶನವಾದ 'ಭಾರತ್ ಶಕ್ತಿ'ಗೆ ಸಾಕ್ಷಿಯಾಗಲಿದ್ದಾರೆ.Glimpses from 75th Republic Day celebrations at Kartavya Path, New Delhi
January 26th, 01:08 pm
India marked the 75th Republic Day with great fervour and enthusiasm. The country's perse culture, prowess of the Armed Forces were displayed at Kartavya Path in New Delhi. President Droupadi Murmu, Prime Minister Narendra Modi, President Emmanuel Macron of France, who was this year's chief guest, graced the occasion.ಭಾರತವು ಹೊಸ ಕಾರ್ಯತಂತ್ರದ ಬಲವನ್ನು ಪಡೆದುಕೊಂಡಿದೆ; ಗಡಿಗಳು ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತ: ಪ್ರಧಾನಿ ಮೋದಿ
August 15th, 02:46 pm
ಸಶಸ್ತ್ರ ಪಡೆಗಳನ್ನು ಆಧುನೀಕರಿಸಲಾಗುತ್ತಿದೆ, ಅವುಗಳನ್ನು ಯುವಕರನ್ನಾಗಿ ಮಾಡಲಾಗುತ್ತಿದೆ ಮತ್ತು ಭವಿಷ್ಯದ ಸವಾಲುಗಳನ್ನು ಎದುರಿಸಲು ಯುದ್ಧವನ್ನು ಸಿದ್ಧಪಡಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ಇತ್ತೀಚಿನ ವರ್ಷಗಳಲ್ಲಿ ಭಾರತವು ಹೊಸ ಕಾರ್ಯತಂತ್ರದ ಶಕ್ತಿಯನ್ನು ಗಳಿಸಿದೆ ಮತ್ತು ಇಂದು ನಮ್ಮ ಗಡಿಗಳು ಎಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿದೆ.ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ 2022 ತಂಡದ ಐಎಫ್‌ಎಸ್ ಪ್ರಶಿಕ್ಷಣಾರ್ಥಿ ಅಧಿಕಾರಿಗಳು
July 25th, 07:56 pm
ಭಾರತೀಯ ವಿದೇಶಾಂಗ ಸೇವೆ(ಐಎಫ್ಎಸ್)ಯ 2022ರ ತಂಡದ ಪ್ರಶಿಕ್ಷಣಾರ್ಥಿ ಅಧಿಕಾರಿಗಳು ಇಂದು ಮುಂಜಾನೆ ಲೋಕ ಕಲ್ಯಾಣ್ ಮಾರ್ಗ್‌ನಲ್ಲಿರುವ 7ನೇ ಸಂಖ್ಯೆಯ ನಿವಾಸದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಜಗತ್ತು ಭಾರತವನ್ನು ಹೊಗಳಿದರೆ ಕೇಂದ್ರದಲ್ಲಿ ಬಹುಮತದ ಸರ್ಕಾರವನ್ನು ಆಯ್ಕೆ ಮಾಡಲು ನಿಮ್ಮ ಮತವೇ ಕಾರಣ: ಮೂಡಬಿದಿರೆಯಲ್ಲಿ ಪ್ರಧಾನಿ ಮೋದಿ
May 03rd, 11:01 am
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನಿ ಮೋದಿ ಅವರು ಕರ್ನಾಟಕದ ಮೂಡಬಿದ್ರಿ, ಅಂಕೋಲಾ ಮತ್ತು ಬೈಲಹೊಂಗಲದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 03rd, 11:00 am
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.PM takes part in Combined Commanders’ Conference in Bhopal, Madhya Pradesh
April 01st, 08:36 pm
PM Modi participated in Combined Commanders’ Conference in Bhopal, Madhya Pradesh. The three-day conference of Military Commanders had the theme ‘Ready, Resurgent, Relevant’. During the conference, deliberations were held over a varied spectrum of issues pertaining to national security, including jointness and theaterisation in the Armed Forces. Preparation of the Armed Forces and progress in defence ecosystem towards attaining ‘Aatmanirbharta’ was also reviewed.ರಕ್ಷಣಾ ಸಚಿವಾಲಯವು ಭಾರತೀಯ ಸೇನೆಗೆ ಸುಧಾರಿತ ಆಕಾಶ್ ವೆಪನ್ ಸಿಸ್ಟಮ್ ಹಾಗೂ 12 'ಸ್ವಾತಿ' (ವಿಮಾನಗಳು) ವೆಪನ್ ಲೊಕೇಟಿಂಗ್ ರಾಡಾರ್‌ಗಳನ್ನು 9,100 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿ ಒಪ್ಪಂದಗಳಿಗೆ ಸಹಿ ಹಾಕಿದೆ
March 31st, 09:14 am
ರಕ್ಷಣಾ ಸಚಿವರ ಕಚೇರಿಯು ಮಾರ್ಚ್ 30ರಂದು ಮಹತ್ವದ ಮಾಹಿತಿಯೊಂದನ್ನುಟ್ವೀಟ್ ಮೂಲಕ ಹಂಚಿಕೊಂಡಿದೆ.ಏಪ್ರಿಲ್ 1ರಂದು ಭೋಪಾಲ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 30th, 11:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಏಪ್ರಿಲ್ 1ರಂದು ಭೋಪಾಲ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಭೋಪಾಲ್ ನ ಕುಶಾಭಾವು ಠಾಕ್ರೆ ಸಭಾಂಗಣದಲ್ಲಿ ನಡೆಯಲಿರುವ ಸಂಯೋಜಿತ ಕಮಾಂಡರ್ ಗಳ ಕಾನ್ಫರೆನ್ಸ್ - 2023 ರಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3:15 ಕ್ಕೆ ಭೋಪಾಲ್ ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಲ್ಲಿ ಭೋಪಾಲ್ ಮತ್ತು ನವದೆಹಲಿ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ.ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ 74ನೇ ಗಣರಾಜ್ಯೋತ್ಸವದ ಝಲಕ್
January 26th, 02:29 pm
ಭಾರತವು 74 ನೇ ಗಣರಾಜ್ಯೋತ್ಸವವನ್ನು ಅತ್ಯಂತ ಉತ್ಸಾಹ ಮತ್ತು ಹುರುಪಿನಿಂದಆಚರಿಸಿತು. ನವದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ವೈವಿಧ್ಯಮಯ ಸಂಸ್ಕೃತಿ, ಸಶಸ್ತ್ರ ಪಡೆಗಳ ಪರಾಕ್ರಮವನ್ನು ಪ್ರದರ್ಶಿಸಲಾಯಿತು. ಈ ವರ್ಷದ ಮುಖ್ಯ ಅತಿಥಿಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಈಜಿಪ್ಟ್‌ನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಸಮಾರಂಭದಲ್ಲಿ ಭಾಗವಹಿಸಿದ್ದರು.ಜನವರಿ 21-22ರಂದು ನಡೆಯಲಿರುವ ಪೊಲೀಸ್ ಮಹಾನಿರ್ದೇಶಕರು/ ಇನ್ಸ್ಪೆಕ್ಟರ್ ಜನರಲ್ ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಲಿರುವ ಪ್ರಧಾನಿಯವರು
January 20th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2023ರ ಜನವರಿ 21-22 ರಂದು ನವದೆಹಲಿಯ ಪುಸಾದ ರಾಷ್ಟ್ರೀಯ ಕೃಷಿ ವಿಜ್ಞಾನ ಸಂಕೀರ್ಣದಲ್ಲಿ ನಡೆಯಲಿರುವ ಪೊಲೀಸ್ ಮಹಾನಿರ್ದೇಶಕರು / ಇನ್ಸ್ಪೆಕ್ಟರ್ ಜನರಲ್ ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಪ್ರಧಾನಮಂತ್ರಿಯವರು ಅಗ್ನಿವೀರರ ಮೊದಲ ಬ್ಯಾಚ್ ಅನ್ನು ಉದ್ದೇಶಿಸಿ ಮಾತನಾಡಿದರು
January 16th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಪ್ರಾಥಮಿಕ ತರಬೇತಿಯನ್ನು ಆರಂಭಿಸಿರುವ ಮೂರು ಸೇವೆಗಳ ಅಗ್ನಿವೀರರ ಮೊದಲ ಬ್ಯಾಚ್ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು.2019ರ ಜುಲೈ 01 ರಿಂದ ಅನ್ವಯವಾಗುವಂತೆ ಒಂದು ಶ್ರೇಣಿ ಒಂದು ಪಿಂಚಣಿಯಡಿ ಸಶಸ್ತ್ರ ಪಡೆಗಳ ಪಿಂಚಣಿದಾರರು/ ಕುಟುಂಬ ಪಿಂಚಣಿದಾರರ ಪಿಂಚಣಿಯನ್ನು ಪರಿಷ್ಕರಿಸಲು ಕೇಂದ್ರ ಸಚಿವ ಸಂಪುಟದ ಅನುಮೋದನೆ
December 23rd, 10:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2019ರ ಜುಲೈ 01ರಿಂದ ಅನ್ವಯವಾಗುವಂತೆ ಒಂದು ಶ್ರೇಣಿ ಒಂದು ಪಿಂಚಣಿ (ಒಆರ್ ಒಪಿ) ಅಡಿಯಲ್ಲಿ ಸಶಸ್ತ್ರ ಪಡೆಗಳ ಪಿಂಚಣಿದಾರರು/ ಕುಟುಂಬ ಪಿಂಚಣಿದಾರರ ಪಿಂಚಣಿಯನ್ನು ಪರಿಷ್ಕರಿಸಲು ತನ್ನ ಅನುಮೋದನೆ ನೀಡಿದೆ. ಹಿಂದಿನ ಪಿಂಚಣಿದಾರರ ಪಿಂಚಣಿಯನ್ನು 2018 ರ ಕ್ಯಾಲೆಂಡರ್ ವರ್ಷದಲ್ಲಿ ರಕ್ಷಣಾ ಪಡೆಗಳಿಂದ ಅದೇ ಸೇವಾ ಅವಧಿಯೊಂದಿಗೆ ಅದೇ ಶ್ರೇಣಿಯಲ್ಲಿ ನಿವೃತ್ತರಾದವರ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯ ಸರಾಸರಿ ಆಧಾರದ ಮೇಲೆ ಮರು ನಿಗದಿಪಡಿಸಲಾಗುತ್ತದೆ.1971 ರ ಯುದ್ಧದ ಗೆಲುವಿಗಾಗಿ ವಿಜಯ ದಿವಸದಂದು ಸಶಸ್ತ್ರ ಪಡೆಗಳಿಗೆ ಪ್ರಧಾನಮಂತ್ರಿಯವರು ಗೌರವ ಸಲ್ಲಿಸಿದರು
December 16th, 11:25 am
1971 ರ ಯುದ್ಧದಲ್ಲಿ ಭಾರತವು ಅಸಾಧಾರಣ ವಿಜಯವನ್ನು ಸಾಧಿಸಿದ ಕೆಚ್ಚೆದೆಯ ಸಶಸ್ತ್ರ ಪಡೆಯ ಎಲ್ಲಾ ಸಿಬ್ಬಂದಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದ ಸಂದರ್ಭದಲ್ಲಿ ಗೌರವ ಸಲ್ಲಿಸಿದರು.ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಂದನೆ
December 07th, 07:22 pm
ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗವನ್ನು ಕೊಂಡಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಸಶಸ್ತ್ರ ಪಡೆಗಳ ಧ್ವಜ ದಿನದ ಅಂಗವಾಗಿ ವಂದನೆ ಸಲ್ಲಿಸಿದ್ದಾರೆ.ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಸ್ವಾಗತಿಸುವ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
December 07th, 03:32 pm
ಮೊದಲನೆಯದಾಗಿ, ಗೌರವಾನ್ವಿತ ಸಭಾಪತಿಗಳೇ, ನಾನು ಈ ಸದನದ ಪರವಾಗಿ ಮತ್ತು ಇಡೀ ದೇಶದ ಪರವಾಗಿ ನಿಮ್ಮನ್ನು ಅಭಿನಂದಿಸುತ್ತೇನೆ. ಸಾಮಾನ್ಯ ಕುಟುಂಬದಿಂದ ಬಂದು ಹೋರಾಟಗಳ ನಡುವೆ ಜೀವನ ಪಯಣದಲ್ಲಿ ಮುನ್ನಡೆಯುವ ಮೂಲಕ ನೀವು ತಲುಪಿದ ಸ್ಥಳವು ದೇಶದ ಅನೇಕ ಜನರಿಗೆ ಸ್ಫೂರ್ತಿಯಾಗಿದೆ. ಈ ಮೇಲ್ಮನೆಯಲ್ಲಿ ನೀವು ಈ ಘನತೆಯ ಸ್ಥಾನವನ್ನು ಅಲಂಕರಿಸುತ್ತಿದ್ದೀರಿ. ರೈತನ ಮಗನ (ಅನ್ನದಾತನ ಕಂದನ)ಈ ಸಾಧನೆಯಿಂದಾಗಿ ದೇಶದ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.PM addresses Rajya Sabha at the start of Winter Session of Parliament
December 07th, 03:12 pm
PM Modi addressed the Rajya Sabha at the start of the Winter Session of the Parliament. He highlighted that the esteemed upper house of the Parliament is welcoming the Vice President at a time when India has witnessed two monumental events. He pointed out that India has entered into the Azadi Ka Amrit Kaal and also got the prestigious opportunity to host and preside over the G-20 Summit.Since 2014 difficulties in the North East are reducing and development is taking place: PM Modi
April 28th, 11:33 am
PM Modi addressed the ‘Peace, Unity and Development Rally’ at Diphu in Karbi Anglong District of Assam. The PM said that the ‘double engine’ government was working with the spirit of Sabka Saath Sabka Vikas, Sabka Vishwas and Sabka Prayas. “Today this resolve has been reinforced on this land of Karbi Anglong. The work of carrying out the agreement which was signed for the permanent peace and rapid development of Assam is going on at a brisk pace”, he said.ಅಸ್ಸಾಮಿನ ದಿಫುವಿನಲ್ಲಿ 'ಶಾಂತಿ, ಏಕತೆ ಮತ್ತು ಅಭಿವೃದ್ಧಿ ರ‍್ಯಾಲಿ' ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
April 28th, 11:32 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ಬಿ ಆಂಗ್ಲಾಂಗ್ ಜಿಲ್ಲೆಯ ದಿಫು ಎಂಬಲ್ಲಿ ನಡೆದ 'ಶಾಂತಿ, ಏಕತೆ ಮತ್ತು ಅಭಿವೃದ್ಧಿ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಅವರು ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಪಶುವೈದ್ಯಕೀಯ ಕಾಲೇಜು (ದಿಫು), ಪದವಿ ಕಾಲೇಜು (ಪಶ್ಚಿಮ ಕರ್ಬಿ ಆಂಗ್ಲಾಂಗ್) ಮತ್ತು ಕೃಷಿ ಕಾಲೇಜುಗಳಿಗೆ (ಕೊಲೊಂಗಾ, ಪಶ್ಚಿಮ ಕರ್ಬಿ ಆಂಗ್ಲಾಂಗ್) ಶಂಕುಸ್ಥಾಪನೆ ನೆರವೇರಿಸಿದರು. 500 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಈ ಯೋಜನೆಗಳು ಈ ಪ್ರದೇಶದಲ್ಲಿ ಕೌಶಲ್ಯ ಮತ್ತು ಉದ್ಯೋಗಕ್ಕೆ ಹೊಸ ಅವಕಾಶಗಳನ್ನು ತೆರೆಯಲಿವೆ. ಪ್ರಧಾನಮಂತ್ರಿಯವರು 2950ಕ್ಕೂ ಹೆಚ್ಚು ʻಅಮೃತ ಸರೋವರʼ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಜ್ಯವು ಈ ʻಅಮೃತ್ ಸರೋವರʼಗಳನ್ನು (ಕೊಳಗಳು) ಸುಮಾರು 1150 ಕೋಟಿ ರೂ.ಗಳ ಒಟ್ಟು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿದೆ. ಅಸ್ಸಾಂ ರಾಜ್ಯಪಾಲ ಶ್ರೀ ಜಗದೀಶ್ ಮುಖಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.