ಸೇನಾ ದಿನದ ಸಂದರ್ಭದಲ್ಲಿ ಸೇನಾ ಸಿಬ್ಬಂದಿಯ ಅಸಾಧಾರಣ ಧೈರ್ಯ, ಅಚಲ ಬದ್ಧತೆ ಮತ್ತು ತ್ಯಾಗಕ್ಕೆ ಪ್ರಧಾನಮಂತ್ರಿ ನಮನ

January 15th, 09:32 am

ಸೇನಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೇನಾ ಸಿಬ್ಬಂದಿಯ ಅಸಾಧಾರಣ ಧೈರ್ಯ, ಅಚಲ ಬದ್ಧತೆ ಮತ್ತು ತ್ಯಾಗಕ್ಕೆ ಗೌರವ ನಮನ ಸಲ್ಲಿಸಿದ್ದಾರೆ.

ಸಿಕಂದರಾಬಾದ್ ವಿಶಾಖಪಟ್ಟಣಂ ನಡುವೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಚಾಲನೆ ನೀಡುವ ಸಂಧರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 15th, 10:30 am

ನಮಸ್ಕಾರ! ತೆಲಂಗಾಣ ರಾಜ್ಯಪಾಲ ಡಾ. ತಮಿಳಿಸೈ ಸೌಂದರರಾಜನ್ ಜಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜಿ, ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಜಿ, ತೆಲಂಗಾಣ ಸಚಿವರಾದ ಮೊಹಮ್ಮದ್ ಮಹಮ್ಮದ್ ಅಲಿಗಾರು ಮತ್ತು ಟಿ. ಶ್ರೀನಿವಾಸ್ ಯಾದವ್, ಸಂಸತ್ತಿನ ನನ್ನ ಸಹೋದ್ಯೋಗಿಗಳು ಮತ್ತು ನನ್ನ ಸ್ನೇಹಿತರಾದ ಬಂಡಿ ಸಂಜಯ್ ಗಾರು ಮತ್ತು ಕೆ. ಲಕ್ಷ್ಮಣ್ ಗಾರು, ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಸಿಕಂದರಾಬಾದ್‌ನಿಂದ ವಿಶಾಖಪಟ್ಟಣಂಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ

January 15th, 10:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಿಕಂದರಾಬಾದ್‌-ವಿಶಾಖಪಟ್ಟಣ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಈ ರೈಲು ಭಾರತೀಯ ರೈಲ್ವೇಯಿಂದ ಪರಿಚಯಿಸಲಾದ ಎಂಟನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ ಮತ್ತು ತೆಲುಗು ಭಾಷಿಕ ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶದೊಡನೆ ಸಂಪರ್ಕ ಕಲ್ಪಿಸುವ ಮೊದಲನೆಯ ರೈಲಾಗಿದೆ, ಇದು ಸುಮಾರು 700 ಕಿ.ಮೀ. ದೂರ ಕ್ರಮಿಸುತ್ತದೆ. ರೈಲು ಆಂಧ್ರಪ್ರದೇಶದ ವಿಶಾಖಪಟ್ಟಣ, ರಾಜಮಂಡ್ರಿ ಮತ್ತು ವಿಜಯವಾಡ ನಿಲ್ದಾಣಗಳಲ್ಲಿ ಮತ್ತು ತೆಲಂಗಾಣದ ಖಮ್ಮಂ, ವಾರಂಗಲ್ ಮತ್ತು ಸಿಕಂದರಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿರುತ್ತದೆ.

ಸೇನಾ ದಿನದಂದು ಸೇನಾ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ

January 15th, 09:46 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇನಾ ದಿನದ ಸಂದರ್ಭದಲ್ಲಿ ಎಲ್ಲಾ ಸೇನಾ ಸಿಬ್ಬಂದಿ, ನಿವೃತ್ತ ಯೋಧರು ಮತ್ತು ಅವರ ಕುಟುಂಬದವರಿಗೆ ಶುಭ ಕೋರಿದ್ದಾರೆ.

ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

January 30th, 11:30 am

ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.

ಸೇನಾ ದಿನದ ಅಂಗವಾಗಿ ಭಾರತೀಯ ಸೇನಾ ಸಿಬ್ಬಂದಿಗೆ ಶುಭ ಹಾರೈಸಿದ ಪ್ರಧಾನಿ

January 15th, 09:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇನಾ ದಿನದ ಸಂದರ್ಭದಲ್ಲಿ ಭಾರತೀಯ ಸೇನಾ ಸಿಬ್ಬಂದಿಗೆ ಶುಭ ಕೋರಿದ್ದಾರೆ.

ಭಾರತೀಯ ಸೇನಾ ಸಿಬ್ಬಂದಿಯ ಧೈರ್ಯ ಮತ್ತು ಶೌರ್ಯಕ್ಕೆ ಪ್ರಧಾನಮಂತ್ರಿ ನಮನ

January 15th, 12:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೇನಾ ದಿನದ ಅಂಗವಾಗಿ ಭಾರತೀಯ ಸೇನಾ ಸಿಬ್ಬಂದಿಯ ಧೈರ್ಯ ಹಾಗೂ ಶೌರ್ಯಕ್ಕೆ ನಮನ ಸಲ್ಲಿಸಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 15 ಜನವರಿ 2018

January 15th, 08:10 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಭಾರತದ ಪ್ರತಿ ಪ್ರಜೆಯೂ ನಮ್ಮ ಸೈನ್ಯದಲ್ಲಿ ವಿಶ್ವಾಸ ಮತ್ತು ಹೆಮ್ಮೆಯನ್ನು ಹೊಂದಿದ್ದಾರೆ : ಪ್ರಧಾನಿ ಮೋದಿ

January 15th, 10:19 am

ಸೇನಾ ದಿನದಂದು ಸೈನಿಕರು, ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳನ್ನು ನೀಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರದ ರಕ್ಷಣೆ ಮತ್ತು ನೈಸರ್ಗಿಕ ವಿಪತ್ತುಗಳು ಮತ್ತು ಇತರ ಅಪಘಾತಗಳ ಕಾಲದಲ್ಲಿ ಮಾನವೀಯ ಪ್ರಯತ್ನಗಳ ಮುಂಚೂಣಿಯಲ್ಲಿರುವ ನಮ್ಮ ಸೇನೆಯ ಬಗ್ಗೆ ಭಾರತದ ಪ್ರತಿಯೊಬ್ಬ ಪ್ರಜೆಯೂ ವಿಶ್ವಾಸ ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದರು .

ಸೋಶಿಯಲ್ ಮೀಡಿಯಾ ಕಾರ್ನರ್ - ಜನವರಿ 15

January 15th, 08:57 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ನಮ್ಮ ಸೈನಿಕರ ಅದಮ್ಯ ಧೈರ್ಯಕ್ಕೆ ನಮನಗಳು

January 15th, 07:11 am

Prime Minister Narendra Modi has always respected the indomitable courage displayed by our army personnel and initiated several measures to boost the morale of our jawans. Every year, the Prime Minister makes it a point to celebrate Diwali among the jawans who day in and out guard our nation.

PM presents certificates to innovators in the Indian Army, on the occasion of Army Day

January 15th, 06:16 pm



PM salutes Indian Army on the occasion of Army Day

January 15th, 12:55 pm