ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 02:21 pm
ಶ್ರೀ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ, ಪೂಜ್ಯ ಜಗದ್ಗುರುಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್; ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್; ಶಂಕರ ನೇತ್ರ ಪ್ರತಿಷ್ಠಾನದ ಆರ್.ವಿ.ರಮಣಿ; ಡಾ.ಎಸ್.ವಿ. ಬಾಲಸುಬ್ರಮಣ್ಯಂ; ಶ್ರೀ ಮುರಳಿ ಕೃಷ್ಣಮೂರ್ತಿ; ರೇಖಾ ಜುಂಜುನ್‌ವಾಲಾ; ಮತ್ತು ಸಂಸ್ಥೆಯ ಎಲ್ಲಾ ಇತರ ಗೌರವಾನ್ವಿತ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 20th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್.ಜೆ.ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಆಸ್ಪತ್ರೆಯು ವಿವಿಧ ಕಣ್ಣಿನ ಪರಿಸ್ಥಿತಿಗಳಿಗೆ ಸಮಗ್ರ ಸಮಾಲೋಚನೆಗಳು ಮತ್ತು ಚಿಕಿತ್ಸೆಗಳನ್ನು ನೀಡುತ್ತದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನೂ ಶ್ರೀ ಮೋದಿ ಅವರು ವೀಕ್ಷಿಸಿದರು.ಪ್ರಧಾನಿ ಮೋದಿಯವರಿಂದ ಗುಜರಾತ್‌ನ ಕೆವಾಡಿಯಾದಲ್ಲಿ ಆರೋಗ್ಯ ವನ, ಆರೋಗ್ಯ ಕುಟೀರ, ಏಕ್ತಾ ಮಾಲ್ ಮತ್ತು ಮಕ್ಕಳ ಪೌಷ್ಠಿಕಾಂಶ ಉದ್ಯಾನಗಳ ಉದ್ಘಾಟನೆ
October 30th, 03:11 pm
ಗುಜರಾತ್‌ನಲ್ಲಿ ಕೆವಾಡಿಯಾದ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು.