ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 19th, 06:33 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು
January 19th, 06:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.ಮಾದಕದ್ರವ್ಯ ಮುಕ್ತ ಭಾರತ ಅಭಿಯಾನವನ್ನುದ್ದೇಶಿಸಿ ಪ್ರಧಾನಮಂತ್ರಿ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ
February 19th, 07:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಫೌಂಡೇಷನ್ ಆಯೋಜಿಸಿದ್ದ ‘ಮಾದಕದ್ರವ್ಯ ಮುಕ್ತ ಭಾರತ’ ಅಭಿಯಾನವನ್ನು ಉದ್ದೇಶಿಸಿ ವೀಡಿಯೋ ಸಂದೇಶದ ಮೂಲಕ ಮಾತನಾಡಿದರು. ಅವರ ಸಂದೇಶವನ್ನು ಹಿಸಾರ್ ನಲ್ಲಿಂದು ಗುರು ಜಂಬೇಶ್ವರ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸಾರ ಮಾಡಲಾಯಿತು. ಪ್ರಧಾನಮಂತ್ರಿ ಅವರು ತಮ್ಮ ಭಾಷಣದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮತ್ತು ಶ್ರೀ ರವಿಶಂಕರ್ ಗುರೂಜಿ ಅವರು ದೇಶದಲ್ಲಿ ಮಾದಕದ್ರವ್ಯ ತಡೆ ನಿಯಂತ್ರಣಕ್ಕೆ ನೀಡಿರುವ ಕೊಡುಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಅಹ್ಮದಾಬಾದ್ ಶಾಪಿಂಗ್ ಹಬ್ಬ-2019ಕ್ಕೆ ಪ್ರಧಾನ ಮಂತ್ರಿ ಚಾಲನೆ
January 17th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದಾಬಾದಿನ ಸಾಬರಮತಿ ನದಿ ದಂಡೆಯಲ್ಲಿ ಅಹ್ಮದಾಬಾದ್ ಶಾಪಿಂಗ್ ಹಬ್ಬ-2019 ನ್ನು ಉದ್ಘಾಟಿಸಿದರು. ಗುಜರಾತಿನಾದ್ಯಂತದಿಂದ ಬೀದಿ ಬದಿ ವ್ಯಾಪಾರಿಗಳಿಂದ ಹಿಡಿದು ಶಾಪಿಂಗ್ ಮಾಲ್ ಗಳವರೆಗೆ ಮತ್ತು ಕರಕುಶಲಗಾರರಿಂದ ಹಿಡಿದು ಹೊಟೇಲುಗಳು, ರೆಸ್ಟೋರೆಂಟ್ ಸಂಪರ್ಕಿತ ವ್ಯಾಪಾರೋದ್ಯಮಿಗಳು ಇಲ್ಲಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಮತ್ತು ಮಾರಾಟ ಉತ್ತೇಜನಕ್ಕಾಗಿ ಆಗಮಿಸಿದ್ದಾರೆ. ರೋಮಾಂಚಕ ಗುಜರಾತ್ ಶೃಂಗದ ಜೊತೆಯಲ್ಲಿ ಏಕಕಾಲಕ್ಕೆ ಇದನ್ನು ಆಯೋಜಿಸಿರುವುದರಿಂದ ಇದೊಂದು ವಿಶಿಷ್ಟ ಹಬ್ಬವಾಗಿದೆ.ದೇಶದಲ್ಲಿ ವ್ಯಾಪಾರ ಮಾಡಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ: ಪ್ರಧಾನಿ
January 17th, 06:00 pm
ಪ್ರಧಾನಿ ಮೋದಿ ಅಹ್ಮದಾಬಾದ್ ಶಾಪಿಂಗ್ ಫೆಸ್ಟಿವಲ್ ಉದ್ಘಾಟಿಸಿದರು. ಸಮಾರಂಭವೊಂದರಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ವ್ಯಾಪಾರ ಮಾಡುವುದನ್ನು ಸುಲಭಗೊಳಿಸಲು ಮತ್ತು ಸುಧಾರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ, ಎಂಎಸ್ ಎಂಇ ಕ್ಷೇತ್ರದ ಕಲ್ಯಾಣಕ್ಕಾಗಿ ಜಿಇಎಂ ಪೋರ್ಟಲ್ ಮತ್ತು ರೂ. 59 ನಿಮಿಷಗಳಲ್ಲಿ 1 ಕೋಟಿ ರೂಪಾಯಿ ಸಾಲವನ್ನು ಒದಗಿಸಲಾಗುತ್ತಿದೆ .World Culture Festival is a Kumbh Mela of culture: PM Modi
March 11th, 08:02 pm
PM addresses inaugural ceremony of World Culture Festival
March 11th, 08:01 pm