We are developing Northeast India as the gateway to Southeast Asia: PM

November 02nd, 06:23 pm

At a community programme in Thailand, PM Modi said that while the ties between the two countries were strong, the government wanted to strengthen it further by transforming India's North East region into a gateway to South East Asia. The PM also highlighted the various reforms taking place within the country.

ಬ್ಯಾಂಕಾಕ್ ನಲ್ಲಿ ‘ಸಾವಾಸ್ ದಿ ಪ್ರಧಾನಮಂತ್ರಿ ಮೋದಿ’ ಸಮುದಾಯ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

November 02nd, 06:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ ಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ‘ಸಾವಾಸ್ ದಿ ಪಿಎಂ ಮೋದಿ’ ಸಮುದಾಯ ಕಾರ್ಯಕ್ರಮ ಉದ್ದೇಶಿಸಿ ಇಂದು ಮಾತನಾಡಿದರು. ಥಾಯ್ ಲ್ಯಾಂಡ್ ಆದ್ಯಂತದಿಂದ ಆಗಮಿಸಿದ್ದ ಭಾರತೀಯ ಸಮುದಾಯದ ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ಡೆಸ್ಟಿನಿ: ನರೇಂದ್ರ ಮೋದಿ

January 26th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸಿಯಾನ್ – ಭಾರತ ಪಾಲುದಾರಿಕೆಯ ಬಗ್ಗೆ ಸಂಪಾದಕೀಯ ಪುಟದ ಪಕ್ಕದ ಪುಟದಲ್ಲಿ ‘ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ನಿರ್ದಿಷ್ಟ ಸ್ಥಾನ (ಡೆಸ್ಟಿನಿ)’ ಎಂಬ ಶೀರ್ಷಿಕೆಯಡಿ ತಮ್ಮ ನಿಲುವನ್ನು ಹಂಚಿಕೊಂಡಿದ್ದಾರೆ. ಈ ಲೇಖನ ಆಸಿಯಾನ್ ಸದಸ್ಯ ರಾಷ್ಟ್ರಗಳ ಪ್ರಮುಖ ದೈನಿಕಗಳಲ್ಲಿ ಪ್ರಕಟವಾಗಿವೆ. ಈ ಲೇಖನದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಆಸಿಯಾನ್ – ಭಾರತ ಸಂವಾದದ ಬಾಂಧವ್ಯದ 25ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಆಸಿಯಾನ್ – ಭಾರತ ಸ್ಮರಣಾರ್ಥ ಶೃಂಗಸಭೆಯ ದೆಹಲಿ ಘೋಷಣೆ

January 25th, 09:15 pm

ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘಟನೆ (ಆಸಿಯಾನ್)ನ ಸದಸ್ಯ ರಾಷ್ಟ್ರಗಳ ಸರ್ಕಾರ/ರಾಷ್ಟ್ರದ ಮುಖ್ಯಸ್ಥರಾದ ನಾವು ಮತ್ತು ಭಾರತ ಗಣರಾಜ್ಯ 2018ರ ಜನವರಿ 25ರಂದು ನವ ದೆಹಲಿಯಲ್ಲಿ, ‘ಹಂಚಿಕೆಯ ಮೌಲ್ಯಗಳು, ಸಮಾನ ಗುರಿ’ ಎಂಬ ಧ್ಯೇಯದ ಅಡಿಯಲ್ಲಿ ಆಸಿಯಾನ್ – ಭಾರತ ಸಂವಾದದ ಬಾಂಧವ್ಯದ 25ನೇ ವಾರ್ಷಿಕೋತ್ಸವಕ್ಕಾಗಿ ನೆರೆದಿದ್ದೆವು.”;

ಭಾರತ – ಆಸಿಯಾನ್ ಸ್ಮರಣಾರ್ಥ ಶೃಂಗ ಸಭೆಯ ಮಹಾಧಿವೇಶನದಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಹೇಳಿಕೆಯ ಪಠ್ಯ, 25 ಜನವರಿ 2018

January 25th, 06:08 pm

ನಾವು ನಮ್ಮ ಪಾಲುದಾರಿಕೆಯ 25ನೇ ವರ್ಷ ಆಚರಿಸುತ್ತಿದ್ದರೂ, ನಮ್ಮ ಹಂಚಿಕೆಯ ಸಾಗರ ಯಾನ ಸಾವಿರಾರು ವರ್ಷಗಳ ಹಿಂದಕ್ಕೆ ಸಾಗುತ್ತದೆ.

ಆಸಿಯಾನ್ ಮಹಾಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ

January 25th, 06:04 pm

ಸಾಗರ ಮತ್ತು ಸಮುದ್ರಗಳಲ್ಲಿ ನಿಯಮ ಆಧಾರಿತ ವ್ಯವಸ್ಥೆಯ ಮೂಲಕ ಶಾಂತಿ ಮತ್ತು ಸಮೃದ್ಧಿಯ ಆಸಿಯಾನ್ ನೋಟವನ್ನು ಭಾರತ ಹಂಚಿಕೊಂಡಿದೆ. ಪ್ರಾಯೋಗಿಕ ಸಹಕಾರ ಮತ್ತು ನಮ್ಮ ಸಾಗರ ಸ್ವರೂಪದ ಹಂಚಿಕೆಯ ಸಹಯೋಗದೊಂದಿಗೆ ನಾವು ಆಸಿಯಾನ್ ನೊಂದಿಗೆ ಶ್ರಮಿಸಲು ಬದ್ಧರಾಗಿದ್ದೇವೆ , ಎಂದು ಆಸಿಯಾನ್ -ಭಾರತ ಸ್ಮರಣಾರ್ಥ ಶೃಂಗಸಭೆಯ ಮಹಾಧಿವೇಶನವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಮಂತ್ರಿ ಮೋದಿ ಹೇಳಿದರು.