PM Modi meets with President of Indonesia
November 19th, 06:09 am
PM Modi and Indonesia’s President Prabowo Subianto met at the G20 Summit in Rio. They discussed strengthening their Comprehensive Strategic Partnership, focusing on trade, defence, connectivity, tourism, health, and people-to-people ties. Both leaders agreed to celebrate 75 years of diplomatic relations in 2024. They also exchanged views on global and regional issues, highlighting the concerns of the Global South and reviewed cooperation within G20 and ASEAN.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ
October 11th, 08:15 am
ಭಾರತವು ಆಸಿಯಾನ್ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ
October 11th, 08:10 am
ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.21ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರೀಯ ಹೇಳಿಕೆ ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 10th, 08:37 pm
ನಿಮ್ಮ ಅಮೂಲ್ಯವಾದ ಒಳನೋಟಗಳು ಮತ್ತು ಸಲಹೆಗಳನ್ನು ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ಆಸಿಯಾನ್ ನಡುವಿನ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಬಲಪಡಿಸಲು ನಾವು ಬದ್ಧರಾಗಿದ್ದೇವೆ. ನಾವು ಒಟ್ಟಾಗಿ ಮನುಕುಲದ ಕಲ್ಯಾಣ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಶ್ರಮಿಸುವುದನ್ನು ಮುಂದುವರಿಸುತ್ತೇವೆ ಎಂಬ ವಿಶ್ವಾಸ ನನಗಿದೆ.ಲಾವೋ ಪಿಡಿಆರ್ ನಲ್ಲಿ 21ನೇ ಆಸಿಯಾನ್- ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಮಾರೋಪ ಭಾಷಣದ ಅನುವಾದ
October 10th, 08:13 pm
ಇಂದಿನ ನಮ್ಮ ಸಕಾರಾತ್ಮಕ ನಿರ್ಧಾರಗಳಿಗೆ ಮತ್ತು ನಿಮ್ಮ ಅಮೂಲ್ಯ ಆಲೋಚನೆಗಳು ಮತ್ತು ಸಲಹೆಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.ಆಸಿಯಾನ್-ಭಾರತ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿ ಭೇಟಿ
October 10th, 07:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿ ಶ್ರೀ ಕ್ರಿಸ್ಟೋಫರ್ ಲುಕ್ಸನ್ ಅವರು ಇಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್‌ನಲ್ಲಿ ಆಸಿಯಾನ್-ಭಾರತ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿತ್ತು.ಆಸಿಯಾನ್-ಭಾರತ (ASEAN-India) ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
October 10th, 07:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಾವೋಸ್ ನಲ್ಲಿ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ನ ನೂತನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಶಿಗೆರು ಇಶಿಬಾ ಅವರೊಂದಿಗೆ ಇಂದು ದ್ವಿಪಕ್ಷೀಯ ಸಭೆ ನಡೆಸಿದರು.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:35 pm
ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:30 pm
ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.ಲಾವೋ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ವಿಯೆಂಟಿಯಾನ್ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
October 10th, 07:00 am
ಇಂದು, 21ನೇ ಆಸಿಯಾನ್-ಭಾರತ ಮತ್ತು 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ಶ್ರೀ ಸೋನೆಕ್ಸೇ ಸಿಫಾಂಡನ್ ಅವರ ಆಹ್ವಾನದ ಮೇರೆಗೆ ನಾನು ಲಾವೋ ಪಿಡಿಆರ್ ನ ವಿಯೆಂಟಿಯಾನ್ ಗೆ ಎರಡು ದಿನಗಳ ಭೇಟಿ ನೀಡುತ್ತಿದ್ದೇನೆ.ಲಾವೋಸ್‌ನ ವಿಯೆಂಟಿಯಾನ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
October 09th, 09:00 am
ಹೆಚ್.ಇ ಅವರ ಆಹ್ವಾನದ ಮೇರೆಗೆ ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್‌ನ ಪ್ರಧಾನಮಂತ್ರಿ ಶ್ರೀ ಸೋನೆಕ್ಸೆ ಸಿಫಾಂಡೋನ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10-11 ಅಕ್ಟೋಬರ್ 2024 ರಂದು ಲಾವೊ ಪಿಡಿಆರ್‌ನ ವಿಯೆಂಟಿಯಾನ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿಯವರು 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು 19 ನೇ ಆಸಿಯಾನ್ ನ ಪ್ರಸ್ತುತ ಅಧ್ಯಕ್ಷರಾಗಿ ಲಾವೊ ಪಿಡಿಆರ್ ನಿಂದ ಪೂರ್ವ ಏಷ್ಯಾ ಶೃಂಗಸಭೆಯನ್ನು ಆಯೋಜಿಸಲಾಗಿದೆ.20ನೇ ಆಸಿಯಾನ್- ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
September 07th, 11:47 am
ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಆಸಿಯಾನ್-ಭಾರತದ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಅದರ ಭವಿಷ್ಯದ ದಿಕ್ಕನ್ನು ರೂಪಿಸುವ ಕುರಿತು ಆಸಿಯಾನ್ ಪಾಲುದಾರರೊಂದಿಗೆ ವಿಸ್ತೃತ ಚರ್ಚೆ ನಡೆಸಿದರು. ಪ್ರಧಾನಮಂತ್ರಿ ಅವರು, ಇಂಡೋ-ಪೆಸಿಫಿಕ್ ನಲ್ಲಿ ಆಸಿಯಾನ್ ಕೇಂದ್ರೀಯತೆಯನ್ನು ಪುನರುಚ್ಚರಿಸಿದರು ಮತ್ತು ಭಾರತ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮ (ಐಪಿಒಐ) ಮತ್ತು ಇಂಡೋ-ಪೆಸಿಫಿಕ್ ಕುರಿತು ಆಸಿಯಾನ್ ಆಮಾಯದ ಸಮನ್ವಯತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಆಸಿಯಾನ್- ಭಾರತ ಎಫ್ ಟಿಎ (ಎಐಟಿಐಜಿಎ) ಯ ಪರಿಶೀಲನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಅಗತ್ಯತೆಯನ್ನು ಬಲವಾಗಿ ಪ್ರತಿಪಾಸಿದರು.ಪ್ರಧಾನಮಂತ್ರಿ ಅವರು 20ನೇ ಆಸಿಯಾನ್ – ಭಾರತ ಶೃಂಗಸಭೆಯನ್ನುದ್ದೇಶಿಸಿ ಮಾಡಿದ ಆರಂಭಿಕ ಭಾಷಣದ ಆಂಗ್ಲ ಅನುವಾದ
September 07th, 10:39 am
ಆ ನಿಟ್ಟಿನಲ್ಲಿ ಭಾರತ – ಆಸಿಯಾನ್ ಶೃಂಗಸಭೆಯ ಸಹ ಅಧ್ಯಕ್ಷತೆಯನ್ನು ವಹಿಸುತ್ತಿರುವುದು ನನಗೆ ಹೆಮ್ಮೆ ಎನಿಸುತ್ತಿದೆ.ಇಂಡೋನೇಷ್ಯಾದ ಜಕಾರ್ತಕ್ಕೆ ಆಗಮಿಸಿದ ಪ್ರಧಾನಿ ಮೋದಿ
September 07th, 06:58 am
ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾದ ಜಕಾರ್ತಕ್ಕೆ ಆಗಮಿಸಿದ್ದಾರೆ. ಅವರು ಆಸಿಯಾನ್-ಭಾರತ ಶೃಂಗಸಭೆ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಆಗಮನದ ನಂತರ, ಜಕಾರ್ತದಲ್ಲಿ ಭಾರತೀಯ ಸಮುದಾಯದಿಂದ ಪ್ರಧಾನಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ಮುನ್ನ ಪ್ರಧಾನಿಯವರ ನಿರ್ಗಮನದ ಹೇಳಿಕೆ
September 06th, 06:26 pm
ಇಂಡೋನೇಷ್ಯಾ ಅಧ್ಯಕ್ಷ ಗೌರವಾನ್ವಿತ ಜೊಕೊ ವಿಡೊಡೊ ಅವರ ಆಹ್ವಾನದ ಮೇರೆಗೆ ನಾನು ಇಂಡೋನೇಷ್ಯಾದ ಜಕಾರ್ತಕ್ಕೆ ಆಸಿಯಾನ್ ಸಂಬಂಧಿತ ಸಭೆಗಳಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದೇನೆ.ಇಂಡೋನೇಷ್ಯಾದ ಜಕಾರ್ತಾಕ್ಕೆ ಪ್ರಧಾನಮಂತ್ರಿ ಅವರ ಭೇಟಿ ( 2023 ರ ಸೆಪ್ಟೆಂಬರ್ 06-07)
September 02nd, 07:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಕೊ ವಿಡೋಡೋ ಅವರ ಆಹ್ವಾನದ ಮೇರೆಗೆ 2023ರ ಸೆಪ್ಟೆಂಬರ್ 6-7ರಂದು ಇಂಡೋನೇಷ್ಯಾದ ಜಕಾರ್ತಾಗೆ ಪ್ರಯಾಣ ಬೆಳೆಸಲಿದ್ದಾರೆ.18ನೇ ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು
October 28th, 12:35 pm
ಈ ವರ್ಷವೂ ನಾವು ನಮ್ಮ ಸಾಂಪ್ರದಾಯಿಕ ಕೌಂಟುಂಬಿಕ ಫೋಟೋ ತೆಗೆಸಿಕೊಳ್ಳಲು ನಮಗೆ ಸಾಧ್ಯವಾಗಿಲ್ಲ. ಆದರೂ ವರ್ಚ್ಯುಲ್ ರೂಪದಲ್ಲಿ ನಾವು ʻಆಸಿಯಾನ್-ಭಾರತ ಶೃಂಗಸಭೆʼಯ ಸಂಪ್ರದಾಯದ ನಿರಂತರತೆಯನ್ನು ಉಳಿಸಿಕೊಂಡಿದ್ದೇವೆ. 2021ರಲ್ಲಿ ಯಶಸ್ವಿಯಾಗಿ ʻಆಸಿಯಾನ್ʼ ಅಧ್ಯಕ್ಷ ಸ್ಥಾನ ವಹಿಸಿದ ಬ್ರೂನೈ ಸುಲ್ತಾನರನ್ನು ನಾನು ಅಭಿನಂದಿಸಲು ಬಯಸುತ್ತೇನೆ.ASEAN is the centre of our Act East Policy: PM Modi
November 12th, 04:24 pm
PM Modi addresses the 17th Virtual ASEAN Summit. In his address, PM Modi stressed on the strategic importance of Indo-Pacific region. He said, ASEAN Group has been the core of our Act East Policy from the beginning. Enhancing all types of connectivity between India and ASEAN - physical, economic, social, digital, financial, maritime - is a major priority for us.PM Modi virtually co-chairs 17th ASEAN Summit
November 12th, 04:23 pm
PM Modi addresses the 17th Virtual ASEAN Summit. In his address, PM Modi stressed on the strategic importance of Indo-Pacific region. He said, ASEAN Group has been the core of our Act East Policy from the beginning. Enhancing all types of connectivity between India and ASEAN - physical, economic, social, digital, financial, maritime - is a major priority for us.