ಸ್ವಾಭಿಮಾನ್ ಅಪಾರ್ಟ್‌ಮೆಂಟ್‌ಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರ ಸಂವಾದ

January 03rd, 08:30 pm

ಖಂಡಿತ ಸರ್, ಸಿಕ್ಕಿತು. ತಮ್ಮ ಋಣ ಎಂದೂ ತೀರಿಸಲಾಗದು. ಗುಡಿಸಲಲ್ಲಿ ಜೀವನ ನಡೆಸ್ತಿದ್ದ ನಮಗೆ ಅರಮನೆಯನ್ನೇ ಕೊಟ್ಟಿದ್ದೀರಿ. ಇಷ್ಟೊಂದು ದೊಡ್ಡ ಮನೆ ನಮಗೆ ಸಿಗುತ್ತೆ ಅಂತ ಕನಸು ಮನಸ್ಸಲ್ಲೂ ಇರಲಿಲ್ಲ. ಆದ್ರೆ ನೀವು ನಮ್ಮ ಕನಸನ್ನು ನನಸು ಮಾಡಿದ್ದೀರಿ... ಹೌದು ಸರ್.

ಸ್ವಾಭಿಮಾನ್ ಅಪಾರ್ಟ್‌ಮೆಂಟ್‌ಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

January 03rd, 08:24 pm

'ಎಲ್ಲರಿಗೂ ವಸತಿ' ಎಂಬ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಅಶೋಕ್ ವಿಹಾರ್‌ನ ಸ್ವಾಭಿಮಾನ್ ಅಪಾರ್ಟ್‌ಮೆಂಟ್‌ನಲ್ಲಿ ಇನ್-ಸಿಟು ಸ್ಲಂ ಪುನರ್ವಸತಿ ಯೋಜನೆಯಡಿಯಲ್ಲಿ ಜುಗ್ಗಿ ಜೊಪ್ರಿ (ಜೆಜೆ) ಕ್ಲಸ್ಟರ್‌ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲಾಟ್‌ಗಳಿಗೆ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮೋದಿ ಅವರು ಸ್ವಾಭಿಮಾನ್ ಅಪಾರ್ಟ್‌ಮೆಂಟ್‌ಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.