ಗುಜರಾತ್‌ನ ಗಾಂಧಿನಗರದಲ್ಲಿ ಜರುಗಿದ ವಲಸೆ ಪ್ರಭೇದಗಳ ಸಮಾವೇಶ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 13 ನೇ ಆಡಳಿತ ಮಂಡಳಿ (ಸಿಒಪಿ) ಯ ಉದ್ಘಾಟನ ಭಾಷಣ

February 17th, 01:37 pm

ಮಹಾತ್ಮ ಗಾಂಧಿಯವರ ಭೂಮಿಯಾದ ಗಾಂಧಿನಗರದಲ್ಲಿ ವಲಸೆ ಪ್ರಭೇದಗಳ ಸಮಾವೇಶದ 13 ನೇ ಆಡಳಿತ ಮಂಡಳಿಯ ಸಮ್ಮೇಳನಕ್ಕೆ ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ.

ಗಾಂಧಿನಗರದಲ್ಲಿ ವಲಸೆ ಪ್ರಭೇದದ ವನ್ಯ ಪ್ರಾಣಿಗಳ ಸಂರಕ್ಷಣೆ ಕುರಿತ ಸಮಾವೇಶದ 13 ನೇ ಆಡಳಿತ ಮಂಡಳಿ (ಸಿಒಪಿ)ಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು

February 17th, 12:09 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಾಂಧಿನಗರದಲ್ಲಿ ವಲಸೆ ಪ್ರಭೇದದ ವನ್ಯಜೀವಿಗಳ ಸಂರಕ್ಷಣೆ ಕುರಿತ ಸಮಾವೇಶದ 13 ನೇ ಆಡಳಿತ ಮಂಡಳಿ (ಸಿಒಪಿ)ಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.

ಪ್ರಧಾನಿ ಅಂತರರಾಷ್ಟ್ರೀಯ ವೆಸಕ್ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದರು

May 12th, 10:20 am

ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಅಂತಾರಾಷ್ಟ್ರೀಯ ವೆಸಕ್ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಬುದ್ಧನ ಬೋಧನೆಗಳು ಆಡಳಿತ, ಸಂಸ್ಕೃತಿ ಮತ್ತು ತತ್ವಶಾಸ್ತ್ರದಲ್ಲಿ ಹೇಗೆ ಆಳವಾದವು ಎಂಬುದನ್ನು ತೋರಿಸಿದೆ ಎಂದು ಹೇಳಿದರು . ನಮ್ಮ ಪ್ರದೇಶವು ಜಗತ್ತಿಗೆ ಬುದ್ಧನ ಅಮೂಲ್ಯ ಕೊಡುಗೆ ಮತ್ತು ಅವರ ಬೋಧನೆಗಳಿಂದ ಆಶೀರ್ವದಿಸಿದೆ ಎಂದು ಪ್ರಧಾನಿ ಹೇಳಿದರು .

ಪ್ರತಿ ವ್ಯಕ್ತಿಯೂ ಮುಖ್ಯ : ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

April 30th, 11:32 am

ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು ದೇಶದಲ್ಲಿ ವಿಐಪಿ ಸಂಸ್ಕೃತಿಯು ಅಭಿವೃದ್ಧಿ ಹೊಂದಿರುವುದು ಕೆಂಪು ದೀಪಗಳ ಕಾರಣ ಎಂದು ಹೇಳಿದರು. , ನಾವು ಹೊಸ ಭಾರತವನ್ನು ಕುರಿತು ಮಾತನಾಡುವಾಗ, ವಿಐಪಿ ಬದಲಿಗೆ ಇಪಿಐ ಮುಖ್ಯವಾಗಿದೆ. ಇಪಿಐ ಎಂದರೆ ಎಂದರೆ ಪ್ರತಿಯೊಬ್ಬ ವ್ಯಕ್ತಿಯು ಮುಖ್ಯವಾದುದು. ಈ ರಜಾದಿನಗಳನ್ನು ಚೆನ್ನಾಗಿ ಬಳಸಿಕೊಳ್ಳಲು ಮತ್ತು ಹೊಸ ಅನುಭವಗಳನ್ನು ಕೈಗೊಳ್ಳಲು, ಹೊಸ ಕೌಶಲಗಳನ್ನು ಕಲಿಯಲು ಮತ್ತು ಹೊಸ ಸ್ಥಳಗಳನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಕರೆ ನೀಡಿದರು . ಬೇಸಿಗೆಯ , ಭೀಮ್ ಮತ್ತು ಭಾರತದ ಶ್ರೀಮಂತ ವೈವಿಧ್ಯತೆ ಬಗ್ಗೆ ಅವರು ಮಾತನಾಡಿದರು . .