ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:35 pm
ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:30 pm
ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.ಬಿಹಾರದ ರಾಜ್‌ಗಿರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 19th, 10:31 am
ಬಿಹಾರದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಈ ರಾಜ್ಯಕ್ಕಾಗಿ ಪರಿಶ್ರಮ ಪಡುವ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ನಮ್ಮ ವಿದೇಶಾಂಗ ಸಚಿವ, ಶ್ರೀ ಎಸ್. ಜೈಶಂಕರ್ ಜಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಪಬಿತ್ರಾ ಜಿ, ವಿವಿಧ ದೇಶಗಳ ಗಣ್ಯರು ಮತ್ತು ರಾಯಭಾರಿಗಳೆ, ನಳಂದ ವಿಶ್ವವಿದ್ಯಾಲಯದ ಉಪ -ಕುಲಪತಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನನ್ನ ಎಲ್ಲಾ ಸ್ನೇಹಿತರೆ!ಬಿಹಾರದ ರಾಜ್ ಗಿರ್ ನಲ್ಲಿ ನಳಂದಾ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಮಂತ್ರಿ
June 19th, 10:30 am
ಬಿಹಾರದ ರಾಜ್ ಗಿರ್ ನ ನಳಂದಾ ವಿಶ್ವವಿದ್ಯಾಲಯದಲ್ಲಿ ಹೊಸ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆ [ಇಎಎಸ್] ದೇಶಗಳೊಂದಿಗೆ ಈ ವಿಶ್ವವಿದ್ಯಾಲಯ ಸಹಯೋಗ ಹೊಂದಿದೆ. ಈ ಉದ್ಘಾಟನಾ ಸಮಾರಂಭದಲ್ಲಿ 17 ಪ್ರಮುಖ ದೇಶಗಳ ಮುಖ್ಯಸ್ಥರು ಒಳಗೊಂಡಂತೆ ಹಲವು ಪ್ರಮುಖ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಗಿಡ ನೆಟ್ಟು ನೀರೆರದರು.ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
February 12th, 01:30 pm
ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!ಮಾರಿಷನ್ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 12th, 01:00 pm
ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಶ್ರೀ ಪ್ರವೀಂದ್ ಜುಗ್ನಾಥ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುನೈಫೈಡ್ ಪೇಮೆಂಟ್ ಇಂಟರ್ಪೇಸ್ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳಿಗೆ ಚಾಲನೆ ನೀಡಿದರು.23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 12:30 pm
23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆಗೆ ನಿಮ್ಮೆಲ್ಲರನ್ನು ಇಂದು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕಳೆದ 2 ದಶಕಗಳಲ್ಲಿ ಎಸ್‌ಸಿಒ ಸಂಘಟನೆಯು ಇಡೀ ಏಷ್ಯಾ ವಲಯದಲ್ಲಿ ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಿ ಹೊರಹೊಮ್ಮಿದೆ. ಭಾರತ ಮತ್ತು ಏಷ್ಯಾ ಭಾಗದ ನಡುವೆ ಇರುವ ಸಾವಿರಾರು ವರ್ಷಗಳ ಸಾಂಸ್ಕೃತಿಕ ಮತ್ತು ಜನರಿಂದ ಜನರ ಸಂಬಂಧಗಳು ನಮ್ಮ ಹಂಚಿಕೆಯ ಪರಂಪರೆಗೆ ಜೀವಂತ ಸಾಕ್ಷಿಯಾಗಿವೆ. ನಾವು ಈ ಪ್ರದೇಶವನ್ನು ವಿಸ್ತೃತ ನೆರೆಹೊರೆ ಎಂದು ನೋಡುವುದಿಲ್ಲ, ಆದರೆ ವಿಶಾಲ ಕುಟುಂಬ ಎಂದು ನೋಡುತ್ತೇವೆ.ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 28th, 11:56 pm
ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ತಂಡ ಅಮೋಘ ಕೌಶಲ್ಯ ಮತ್ತು ದೃಢವಾದ ಸ್ಫೂರ್ತಿಯನ್ನು ಪ್ರದರ್ಶಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.Tamil Nadu is chess powerhouse of India: PM Modi
July 29th, 09:10 am
PM Modi declared open the 44th Chess Olympiad at JLN Indoor Stadium, Chennai. The PM highlighted that Tamil Nadu has a strong historical connection with chess. This is why it is a chess powerhouse for India. It has produced many of India’s chess grandmasters. It is home to the finest minds, vibrant culture and the oldest language in the world, Tamil, he added.PM declares 44th Chess Olympiad open
July 28th, 09:37 pm
PM Modi declared open the 44th Chess Olympiad at JLN Indoor Stadium, Chennai. The PM highlighted that Tamil Nadu has a strong historical connection with chess. This is why it is a chess powerhouse for India. It has produced many of India’s chess grandmasters. It is home to the finest minds, vibrant culture and the oldest language in the world, Tamil, he added.ನವದೆಹಲಿಯಲ್ಲಿ ನಡೆದ ಬುದ್ಧಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ
April 30th, 03:55 pm
ಬುದ್ಧ ಜಯಂತಿ ಅಂಗವಾಗಿ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.Government is working with compassion to serve people, in line with the path shown by Lord Buddha: PM Modi
April 30th, 03:42 pm
While inaugurating Buddha Jayanti 2018 celebrations, PM Modi highlighted several aspects of Lord Buddha’s life and how the Government of India was dedicatedly working towards welfare of people keeping in His ideals in mind. He said that Lord Buddha’s life gave the message of equality, harmony and humility. Shri Modi also spoke about the work being done to create a Buddhist Circuit to connect several sites pertaining to Buddhism in India and in the neighbouring nations.ಸಾಮಾಜಿಕ ಮಾಧ್ಯಮ ಕಾರ್ನರ್ 9 ಫೆಬ್ರವರಿ 2018
February 09th, 07:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಪ್ಯಾಲಸ್ತೀನ್ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ
May 16th, 02:50 pm
ಭಾರತದ ಹಳೆಯ ಗೆಳೆಯರಾದ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಅವರನ್ನು ಮತ್ತೆ ಭಾರತದ ಅಧಿಕೃತ ಭೇಟಿಗೆ ಆಹ್ವಾನಿಸಲು ನಾನು ಹರ್ಷಿಸುತ್ತೇನೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮಗಳ ಕಾಲದಿಂದಲೂ ಭಾರತ ಮತ್ತು ಪ್ಯಾಲಸ್ತೀನ್ ನಡುವೆ ದೀರ್ಘ ಕಾಲೀನ ಐಕ್ಯಮತ್ಯ ಮತ್ತು ಸ್ನೇಹದ ಮೇಲೆ ಬೆಳೆಸಲಾಗಿದೆ.ಸಹಕಾರವನ್ನು ಬ್ಯಾಹ್ಯಾಕಾಶಕ್ಕೆ ವಿಸ್ತರಣೆ !
May 05th, 11:00 pm
5 ನೇ ಮೇ 2017 ರಂದು, ದಕ್ಷಿಣ ಏಷ್ಯಾದ ಸಹಕಾರವು ಬಲವಾದ ಪ್ರಚೋದನೆಯನ್ನು ಪಡೆದ ದಿನ , ದಕ್ಷಿಣ ಏಷ್ಯಾ ಉಪಗ್ರಹವನ್ನು ಯಶಸ್ವಿಯಾಗಿ ಪ್ರಾರಂಭಿಸಿದ ದಿನ, ಎರಡು ವರ್ಷಗಳ ಹಿಂದೆ ಭಾರತ ಮಾಡಿದ ಬದ್ಧತೆಯನ್ನು ಪೂರೈಸುವ ದಿನ."ದಕ್ಷಿಣ ಏಷ್ಯಾದ ಉಪಗ್ರಹ ಉಡಾವಣೆಗೆ ಭಾರತವನ್ನು ದಕ್ಷಿಣ ಏಷ್ಯಾದ ನಾಯಕರು ಪ್ರಶಂಸಿಸಿದ್ದಾರೆ "
May 05th, 06:59 pm
ದಕ್ಷಿಣ ಏಷ್ಯಾದ ಉಪಗ್ರಹ ಉಡಾವಣೆಗೆ ಭಾರತವನ್ನು ದಕ್ಷಿಣ ಏಷ್ಯಾದ ನಾಯಕರು ಹೊಗಳಿದ್ದಾರೆ . ಇದು ಸಬ್ಕಾ ಸತ್, ಸಬ್ಕಾ ವಿಕಾಸ್ ಕಡೆಗೆ ಭಾರತದ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದರು .Sabka Sath, Sabka Vikas can be the guiding light for action and cooperation in South Asia: PM
May 05th, 06:38 pm
PM Narendra Modi congratulated the South Asian leaders on successful launch of South Asia Satellite. The PM said, Sabka Sath, Sabka Vikas can be the guiding light for action and cooperation in South Asia."ಬಾಹ್ಯಾಕಾಶ ತಂತ್ರಜ್ಞಾನವು ಈ ಪ್ರದೇಶದಲ್ಲಿ ನಮ್ಮ ಜನರ ಜೀವನವನ್ನು ಸ್ಪರ್ಶಿಸುತ್ತದೆ : ದಕ್ಷಿಣ ಏಷ್ಯಾ ಉಪಗ್ರಹ ಉಡಾವಣೆಯಲ್ಲಿ ಪ್ರಧಾನಿ "
May 05th, 04:02 pm
ದಕ್ಷಿಣ ಏಷ್ಯಾದ ಉಪಗ್ರಹ ಉಡಾವಣೆಯನ್ನು ಐತಿಹಾಸಿಕ ಎಂದು ಹೆಸರಿಸುತ್ತಾ ಮತ್ತು ಅಭಿನಂದಿಸುತ್ತಾ , ಬಾಹ್ಯಾಕಾಶ ತಂತ್ರಜ್ಞಾನವು ಈ ಪ್ರದೇಶದಲ್ಲಿ ನಮ್ಮ ಜನರ ಜೀವನವನ್ನು ಸ್ಪರ್ಶಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು . ಉಪಗ್ರಹವು ಪರಿಣಾಮಕಾರಿ ಸಂವಹನ, ಉತ್ತಮ ಆಡಳಿತ, ಉತ್ತಮ ಬ್ಯಾಂಕಿಂಗ್ ಸೇವೆಗಳು ಮತ್ತು ದೂರದ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣವನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು . ದಕ್ಷಿಣ ಏಷ್ಯಾದ ನಾಯಕರನ್ನು ಶ್ಲಾಘಿಸಿ, ನಮ್ಮ ಜನರ ಅಗತ್ಯತೆಗಳನ್ನು ಮುಂಚೂಣಿಯಲ್ಲಿಟ್ಟುಕೊಳ್ಳಲು ನಮ್ಮ ನಿರ್ಣಾಯಕ ಪರಿಹಾರದ ಒಂದು ಚಿಹ್ನೆ ನಮ್ಮನ್ನು ಒಂದುಗೂಡಿಸುತ್ತದೆ ಎಂದು ಹೇಳಿದರು.ಪ್ರತಿ ವ್ಯಕ್ತಿಯೂ ಮುಖ್ಯ : ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
April 30th, 11:32 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು ದೇಶದಲ್ಲಿ ವಿಐಪಿ ಸಂಸ್ಕೃತಿಯು ಅಭಿವೃದ್ಧಿ ಹೊಂದಿರುವುದು ಕೆಂಪು ದೀಪಗಳ ಕಾರಣ ಎಂದು ಹೇಳಿದರು. , ನಾವು ಹೊಸ ಭಾರತವನ್ನು ಕುರಿತು ಮಾತನಾಡುವಾಗ, ವಿಐಪಿ ಬದಲಿಗೆ ಇಪಿಐ ಮುಖ್ಯವಾಗಿದೆ. ಇಪಿಐ ಎಂದರೆ ಎಂದರೆ ಪ್ರತಿಯೊಬ್ಬ ವ್ಯಕ್ತಿಯು ಮುಖ್ಯವಾದುದು. ಈ ರಜಾದಿನಗಳನ್ನು ಚೆನ್ನಾಗಿ ಬಳಸಿಕೊಳ್ಳಲು ಮತ್ತು ಹೊಸ ಅನುಭವಗಳನ್ನು ಕೈಗೊಳ್ಳಲು, ಹೊಸ ಕೌಶಲಗಳನ್ನು ಕಲಿಯಲು ಮತ್ತು ಹೊಸ ಸ್ಥಳಗಳನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಕರೆ ನೀಡಿದರು . ಬೇಸಿಗೆಯ , ಭೀಮ್ ಮತ್ತು ಭಾರತದ ಶ್ರೀಮಂತ ವೈವಿಧ್ಯತೆ ಬಗ್ಗೆ ಅವರು ಮಾತನಾಡಿದರು . .India International Exchange will set new standards of quality of service and speed of transactions:PM
January 09th, 06:36 pm
PM Modi inaugurated India International Exchange in Gandhinagar. Speaking at the event PM Modi said that the International Stock Exchange will be an important milestone for the 21st century. PM Modi said will work 22 hours every day starting when Japan's markets open and ending when US markets close. The exchange has been created to spearhead India's push to attract more foreign investment and will trade a range of financial instruments, including equities, commodities and currency.