ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು
November 26th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸಂಪರ್ಕ ಒದಗಿಸಲು, ಪ್ರಯಾಣ ಸುಗಮವಾಗಿಸಲು, ಸಾಗಣೆ ವೆಚ್ಚ ಕಡಿಮೆ ಮಾಡಲು, ತೈಲ ಆಮದುಗಳನ್ನು ಕಡಿತಗೊಳಿಸಲು ಮತ್ತು ಇಂಗಾಲಾಮ್ಲ ಹೊರಸೂಸುವಿಕೆ ತಗ್ಗಿಸಲು ಭಾರತೀಯ ರೈಲ್ವೆಯ ಮೂರು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ
November 25th, 08:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ರೂ.7,927 ಕೋಟಿ (ಅಂದಾಜು) ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ.The BJP has entered the electoral field in Jharkhand with the promise of Suvidha, Suraksha, Sthirta, Samriddhi: PM Modi in Garhwa
November 04th, 12:21 pm
Prime Minister Narendra Modi today addressed a massive election rally in Garhwa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.BJP's Rashtriya Sadasyata Abhiyan is to strengthen the country: PM Modi
September 02nd, 05:15 pm
Prime Minister Narendra Modi attended and addressed the BJP Rashtriya Sadasyta Abhiyan at BJP headquarters in New Delhi. He emphasized the party’s ongoing commitment to fostering a new political culture in India.PM Modi addresses BJP Rashtriya Sadasyta Abhiyan at BJP Headquarter
September 02nd, 05:00 pm
Prime Minister Narendra Modi attended and addressed the BJP Rashtriya Sadasyta Abhiyan at BJP headquarters in New Delhi. He emphasized the party’s ongoing commitment to fostering a new political culture in India.I consider industry, and also the private sector of India, as a powerful medium to build a Viksit Bharat: PM Modi at CII Conference
July 30th, 03:44 pm
Prime Minister Narendra Modi attended the CII Post-Budget Conference in Delhi, emphasizing the government's commitment to economic reforms and inclusive growth. The PM highlighted various budget provisions aimed at fostering investment, boosting infrastructure, and supporting startups. He underscored the importance of a self-reliant India and the role of industry in achieving this vision, encouraging collaboration between the government and private sector to drive economic progress.ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಆಯೋಜಿಸಿದ್ದ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮ್ಮೇಳನ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು
July 30th, 01:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಆಯೋಜಿಸಿದ್ದ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮ್ಮೇಳನ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಮತ್ತು ಕೈಗಾರಿಕೆಗಳ ಪಾತ್ರದ ಬಗ್ಗೆ ಸರ್ಕಾರದ ರೂಪುರೇಷೆ ರೂಪಿಸುವುದು ಸಮ್ಮೇಳನದ ಉದ್ದೇಶವಾಗಿದೆ .ಕೈಗಾರಿಕೆಗಳು, ಸರ್ಕಾರ, ರಾಜತಾಂತ್ರಿಕ ಸಮುದಾಯ, ಚಿಂತಕರ ಚಾವಡಿ ಮೊದಲಾದ ಸಾವಿರಕ್ಕೂಕ್ಕೂ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ದೇಶ ಮತ್ತು ವಿದೇಶದ ವಿವಿಧ ಸಿಐಐ ಕೇಂದ್ರಗಳಿಂದ ಅನೇಕ ಜನರು ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು.ಎನ್‌ಡಿಎ ರಚನೆಯಾದದ್ದು 'ನೇಷನ್ ಫಸ್ಟ್' ತತ್ವದ ಮೇಲೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ: ಶ್ರೀ ನರೇಂದ್ರ ಮೋದಿ ಜಿ
June 07th, 12:15 pm
ಸಂವಿಧಾನ್ ಸದನದಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್‌ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.ಶ್ರೀ ನರೇಂದ್ರ ಮೋದಿ ಜಿ ಅವರು ಸಂವಿಧಾನ್ ಸದನ್‌ನಲ್ಲಿ ಎನ್‌ಡಿಎ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ
June 07th, 12:05 pm
ಸಂವಿಧಾನ್ ಸದನದಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್‌ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಭೂಮಿಯನ್ನು ಹಂಚಿದೆ, ಆದರೂ ಅವರು ಸಿಎಎ ಮೂಲಕ ಮತುವ ಸಮುದಾಯಕ್ಕೆ ಪೌರತ್ವ ನೀಡುವುದನ್ನು ವಿರೋಧಿಸುತ್ತಾರೆ: ಅರಂಬಾಗ್‌ನಲ್ಲಿ ಪ್ರಧಾನಿ
May 12th, 11:50 am
ಆರಂಬಾಗ್‌ನಲ್ಲಿ ನಡೆದ ಮೂರನೇ ರ್ಯಾಲಿಯಲ್ಲಿ, ಪ್ರಧಾನಿ ಮೋದಿ ಅವರು ಬಂಗಾಳದ ಅಭಿವೃದ್ಧಿ ಮತ್ತು ಅದರ ಸಂಸ್ಕೃತಿಯನ್ನು ರಕ್ಷಿಸುವ ಅಗತ್ಯತೆಗಾಗಿ 2024 ರ ನಿರ್ಣಾಯಕ ಚುನಾವಣೆಯನ್ನು ಎತ್ತಿ ತೋರಿಸಿದರು. ಬಂಗಾಳಿ ಸಂಸ್ಕೃತಿಯ ಮಾಲೀಕತ್ವದ TMC ಯ ಹಕ್ಕುಗಳ ಹೊರತಾಗಿಯೂ, ವಾಸ್ತವವು ಧಾರ್ಮಿಕ ನಂಬಿಕೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ದಮನವನ್ನು ಬಹಿರಂಗಪಡಿಸುತ್ತದೆ. ಟಿಎಂಸಿ ಆಡಳಿತದಲ್ಲಿ ಗುರುದೇವ್ ಠಾಗೋರ್, ಕಾಜಿ ನಜ್ರುಲ್ ಇಸ್ಲಾಂ, ಸತ್ಯಜಿತ್ ರೇ, ಸ್ವಾಮಿ ವಿವೇಕಾನಂದ ಮತ್ತು ಸುಭಾಸ್ ಚಂದ್ರ ಬೋಸ್ ಅವರಂತಹ ಐತಿಹಾಸಿಕ ವ್ಯಕ್ತಿಗಳನ್ನು ಕಡೆಗಣಿಸಲಾಗುತ್ತಿದ್ದು, ಮಹಿಳೆಯರ ಸ್ಥಿತಿಗತಿಗಳು ಮತ್ತು ಆರೋಗ್ಯ ಸೇವೆಗಳು ಹದಗೆಡುತ್ತಲೇ ಇವೆ. ಶ್ಯಾಮ ಪ್ರಸಾದ್ ಮುಖರ್ಜಿಯಂತಹ ನಾಯಕನನ್ನು ಕೊಟ್ಟ ನಾಡು ಈಗ ವೋಟ್ ಬ್ಯಾಂಕ್ ರಾಜಕಾರಣದಿಂದ ನರಳುತ್ತಿದೆ. ಟಿಎಂಸಿಯ ವೋಟ್ ಬ್ಯಾಂಕ್ ರಾಜಕಾರಣದ ನಡುವೆ ಬಂಗಾಳದ ಸಂಸ್ಕೃತಿಯ ಸಾರವು ಮರೆಯಾಗುತ್ತಿದೆ.ಪಶ್ಚಿಮ ಬಂಗಾಳದ ಬ್ಯಾರಕ್‌ಪೋರ್, ಹೂಗ್ಲಿ, ಅರಂಬಾಗ್ ಮತ್ತು ಹೌರಾದಲ್ಲಿ ಪ್ರಧಾನಿ ಮೋದಿಯವರು ತಮ್ಮ ಭಾಷಣಗಳ ಮೂಲಕ ಜನಸಂದಣಿಯನ್ನು ವಿದ್ಯುನ್ಮಾನಗೊಳಿಸಿದರು
May 12th, 11:30 am
ಇಂದು, 2024 ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬ್ಯಾರಕ್‌ಪೋರ್, ಹೂಗ್ಲಿ, ಆರಾಂಬಾಗ್ ಮತ್ತು ಹೌರಾದಲ್ಲಿ ತಮ್ಮ ಭಾಷಣಗಳ ಮೂಲಕ ಪ್ರೇಕ್ಷಕರಲ್ಲಿ ಉತ್ಸಾಹ ಮತ್ತು ಉತ್ಸಾಹವನ್ನು ಮೂಡಿಸಿದರು. ನೆರೆದಿದ್ದ ಅಸಂಖ್ಯಾತ ತಾಯಂದಿರು ಮತ್ತು ಸಹೋದರಿಯರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಈ ದೃಶ್ಯವು ಬಂಗಾಳದಲ್ಲಿ ಮುಂಬರುವ ಬದಲಾವಣೆಯನ್ನು ಸೂಚಿಸುತ್ತದೆ. 2019 ರ ಗೆಲುವು ಈ ಬಾರಿ ಬಿಜೆಪಿಗೆ ಇನ್ನಷ್ಟು ದೊಡ್ಡದಾಗಿದೆ ಎಂದು ಟೀಕಿಸಿದರು.ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಜೆಎಂಎಂ ನಡುವೆ ಭ್ರಷ್ಟಾಚಾರ ಮತ್ತು ಲೂಟಿಯ ಸ್ಪರ್ಧೆ ಇದೆ: ಸಿಂಗ್‌ಭೂಮ್‌ನಲ್ಲಿ ಪ್ರಧಾನಿ ಮೋದಿ
May 03rd, 05:30 pm
ಮುಂಬರುವ ಲೋಕಸಭಾ ಚುನಾವಣೆ 2024 ರ ಮೊದಲು, ಪ್ರಧಾನಿ ಮೋದಿ ಅವರು ಜಾರ್ಖಂಡ್‌ನ ಸಿಂಗ್‌ಭೂಮ್‌ನಲ್ಲಿ ನಡೆದ ಭವ್ಯ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಜನಸಮೂಹದ ಉತ್ಸಾಹದಿಂದ ಪ್ರಧಾನಮಂತ್ರಿಯವರು ಆಳವಾಗಿ ಭಾವುಕರಾದರು ಮತ್ತು ಪ್ರತಿಯಾಗಿ, ಜಾರ್ಖಂಡ್‌ನಲ್ಲಿರುವ ಪ್ರತಿಯೊಬ್ಬರಿಗೂ ಮೋದಿ ಕಿ ಗ್ಯಾರಂಟಿಯನ್ನು ಪುನರುಚ್ಚರಿಸಿದರು.ಜಾರ್ಖಂಡ್‌ನ ಸಿಂಗ್‌ಭೂಮ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಉತ್ತೇಜಕ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 03rd, 05:15 pm
ಮುಂಬರುವ ಲೋಕಸಭಾ ಚುನಾವಣೆ 2024 ರ ಮೊದಲು, ಪ್ರಧಾನಿ ಮೋದಿ ಅವರು ಜಾರ್ಖಂಡ್‌ನ ಸಿಂಗ್‌ಭೂಮ್‌ನಲ್ಲಿ ನಡೆದ ಭವ್ಯ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಜನಸಮೂಹದ ಉತ್ಸಾಹದಿಂದ ಪ್ರಧಾನಮಂತ್ರಿಯವರು ಆಳವಾಗಿ ಭಾವುಕರಾದರು ಮತ್ತು ಪ್ರತಿಯಾಗಿ, ಜಾರ್ಖಂಡ್‌ನಲ್ಲಿರುವ ಪ್ರತಿಯೊಬ್ಬರಿಗೂ ಮೋದಿ ಕಿ ಗ್ಯಾರಂಟಿಯನ್ನು ಪುನರುಚ್ಚರಿಸಿದರು.