ಮಹತ್ವಾಕಾಂಕ್ಷೆಯ ಜಿಲ್ಲೆಗಳ 'ಸಂಕಲ್ಪ ಸಪ್ತಾಹ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 30th, 10:31 am
ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲ ಸಹೋದ್ಯೋಗಿಗಳು, ಸರ್ಕಾರಿ ಅಧಿಕಾರಿಗಳು, ನೀತಿ ಆಯೋಗದ ಸಹೋದ್ಯೋಗಿಗಳು, ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಲಕ್ಷಾಂತರ ಒಡನಾಡಿಗಳು, ವಿವಿಧ ಬ್ಲಾಕ್‌ಗಳಲ್ಲಿ ತಳಮಟ್ಟದ ಸಂಪರ್ಕ ಹೊಂದಿರುವವರು ಮತ್ತು ಈ ವಿಷಯದ ಬಗ್ಗೆ ಆಸಕ್ತಿ ಹೊಂದಿರುವ ಎಲ್ಲಾ ಪ್ರತಿನಿಧಿಗಳನ್ನು ನಾನಿಂದು ಈ ಕಾರ್ಯಕ್ರಮದಲ್ಲಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ನಾನು ವಿಶೇಷವಾಗಿ ನೀತಿ ಆಯೋಗವನ್ನು ಅಭಿನಂದಿಸುತ್ತೇನೆ. ನಾನು ನಿಮಗೆಲ್ಲರಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.ಮಹತ್ವಾಕಾಂಕ್ಷೆಯ ಬ್ಲಾಕ್‌ಗಳಿಗಾಗಿ 1 ವಾರದ ಕಾರ್ಯಕ್ರಮ ‘ಸಂಕಲ್ಪ ಸಪ್ತಾಹ’ಕ್ಕೆ ಪ್ರಧಾನ ಮಂತ್ರಿ ಚಾಲನೆ
September 30th, 10:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು 'ಸಂಕಲ್ಪ ಸಪ್ತಾಹ' ಎಂಬ ದೇಶದ ಮಹತ್ವಾಕಾಂಕ್ಷೆಯ ಬ್ಲಾಕ್‌ಗಳಿಗಾಗಿ 1 ವಾರದ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಮಹತ್ವಾಕಾಂಕ್ಷೆಯ ಬ್ಲಾಕ್ಸ್ ಪ್ರೋಗ್ರಾಂ ಪೋರ್ಟಲ್ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಅವರು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು.ಅಭಿವೃದ್ಧಿ ಆಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಪ್ರಧಾನಮಂತ್ರಿಯವರು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
August 17th, 02:32 pm
ಆರೋಗ್ಯ, ಪೋಷಣೆ, ಶಿಕ್ಷಣ ಮತ್ತು ರಫ್ತುಗಳ ನಿಯತಾಂಕಗಳ ಅಭಿವೃದ್ಧಿ ಆಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.Our policy-making is based on the pulse of the people: PM Modi
July 08th, 06:31 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.PM Modi addresses the first "Arun Jaitley Memorial Lecture" in New Delhi
July 08th, 06:30 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.For us, MSME means- Maximum Support to Micro Small and Medium Enterprises: PM Modi
June 30th, 10:31 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.PM participates in ‘Udyami Bharat’ programme
June 30th, 10:30 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 17th, 12:07 pm
ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್‌ಬಿಎಸ್‌ಎನ್‌ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್‌ಬಿಎಸ್‌ಎನ್‌ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 22nd, 12:01 pm
ಜಿಲ್ಲಾಧಿಕಾರಿಗಳು ಹಲವಾರು ಸೂಚಕಗಳಲ್ಲಿ ತಮ್ಮ ಜಿಲ್ಲೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಕಾರಣವಾಗಿರುವ ಅನುಭವಗಳನ್ನು ಹಂಚಿಕೊಂಡರು. ಜಿಲ್ಲೆಗಳಲ್ಲಿ ಯಶಸ್ಸಿಗೆ ಕಾರಣವಾದ ಪ್ರಮುಖ ಕ್ರಮಗಳು ಮತ್ತು ಈ ಪ್ರಯತ್ನದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದಲೇ ನೇರ ಮಾಹಿತಿ ಪಡೆದುಕೊಂಡರು. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಡಿ ಕೆಲಸ ಮಾಡುವುದು ಈ ಹಿಂದೆ ಮಾಡಿದ ಕೆಲಸಕ್ಕಿಂತ ಹೇಗೆ ಭಿನ್ನ ಎಂದು ಪ್ರಧಾನಮಂತ್ರಿಯವರು ಕೇಳಿದರು. ಈ ಯಶಸ್ಸಿನ ಹಿಂದೆ ಜನರ ಸಹಭಾಗಿತ್ವ ಹೇಗಿದೆ ಎಂಬ ಅಂಶಗಳ ಕುರಿತಂತೆಯೂ ಅಧಿಕಾರಿಗಳು ಚರ್ಚಿಸಿದರು. ದಿನನಿತ್ಯ ತಮ್ಮ ತಂಡದಲ್ಲಿ ಕೆಲಸ ಮಾಡುವ ಸದಸ್ಯರನ್ನು ಹೇಗೆ ಪ್ರತಿದಿನ ಪ್ರೇರೇಪಿಸಲಾಗುತ್ತಿದೆ ಎಂಬ ಕುರಿತು ಅಧಿಕಾರಿಗಳು ಮಾತನಾಡಿದರು. ತಂಡದಲ್ಲಿರುವವರು ಕೆಲಸ ಮಾಡುತ್ತಿಲ್ಲ, ಬದಲಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಭಾವನೆ ಬೆಳೆಸಲು ಪ್ರಯತ್ನಿಸಲಾಗುತ್ತಿದೆ. ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಮತ್ತು ದತ್ತಾಂಶ ಆಧಾರಿತ ಆಡಳಿತದ ಪ್ರಯೋಜನಗಳ ಕುರಿತು ಅಧಿಕಾರಿಗಳು ಮಾತನಾಡಿದರು.ಸರ್ಕಾರದ ಪ್ರಮುಖ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕುರಿತು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
January 22nd, 11:59 am
ಜಿಲ್ಲಾಧಿಕಾರಿಗಳು ಹಲವಾರು ಸೂಚಕಗಳಲ್ಲಿ ತಮ್ಮ ಜಿಲ್ಲೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಕಾರಣವಾಗಿರುವ ಅನುಭವಗಳನ್ನು ಹಂಚಿಕೊಂಡರು. ಜಿಲ್ಲೆಗಳಲ್ಲಿ ಯಶಸ್ಸಿಗೆ ಕಾರಣವಾದ ಪ್ರಮುಖ ಕ್ರಮಗಳು ಮತ್ತು ಈ ಪ್ರಯತ್ನದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದಲೇ ನೇರ ಮಾಹಿತಿ ಪಡೆದುಕೊಂಡರು. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಡಿ ಕೆಲಸ ಮಾಡುವುದು ಈ ಹಿಂದೆ ಮಾಡಿದ ಕೆಲಸಕ್ಕಿಂತ ಹೇಗೆ ಭಿನ್ನ ಎಂದು ಪ್ರಧಾನಮಂತ್ರಿಯವರು ಕೇಳಿದರು. ಈ ಯಶಸ್ಸಿನ ಹಿಂದೆ ಜನರ ಸಹಭಾಗಿತ್ವ ಹೇಗಿದೆ ಎಂಬ ಅಂಶಗಳ ಕುರಿತಂತೆಯೂ ಅಧಿಕಾರಿಗಳು ಚರ್ಚಿಸಿದರು. ದಿನನಿತ್ಯ ತಮ್ಮ ತಂಡದಲ್ಲಿ ಕೆಲಸ ಮಾಡುವ ಸದಸ್ಯರನ್ನು ಹೇಗೆ ಪ್ರತಿದಿನ ಪ್ರೇರೇಪಿಸಲಾಗುತ್ತಿದೆ ಎಂಬ ಕುರಿತು ಅಧಿಕಾರಿಗಳು ಮಾತನಾಡಿದರು. ತಂಡದಲ್ಲಿರುವವರು ಕೆಲಸ ಮಾಡುತ್ತಿಲ್ಲ, ಬದಲಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಭಾವನೆ ಬೆಳೆಸಲು ಪ್ರಯತ್ನಿಸಲಾಗುತ್ತಿದೆ. ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಮತ್ತು ದತ್ತಾಂಶ ಆಧಾರಿತ ಆಡಳಿತದ ಪ್ರಯೋಜನಗಳ ಕುರಿತು ಅಧಿಕಾರಿಗಳು ಮಾತನಾಡಿದರು.ಜವಳಿ ವಲಯದಲ್ಲಿ ಉತ್ಪಾದನೆ ಸಂಪರ್ಕಿತ ಪ್ರೋತ್ಸಾಹ ಯೋಜನೆ ಜಾರಿಗೆ ಸರ್ಕಾರದ ಅನುಮೋದನೆ : ಇದರೊಂದಿಗೆ ಜವಳಿ ವ್ಯಾಪಾರದಲ್ಲಿ ಭಾರತ ತನ್ನ ಪ್ರಾಬಲ್ಯವನ್ನು ಮರಳಿ ಪಡೆಯಲು ಸಜ್ಜು
September 08th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆತ್ಮನಿರ್ಭರ ಭಾರತದತ್ತ ಹೆಜ್ಜೆ ಇಟ್ಟಿದ್ದು, ಜವಳಿ ವಲಯದಲ್ಲಿ ಎಂ.ಎಂ.ಎಫ್ ಜವಳಿ, ಎಂ.ಎಂ.ಎಫ್ ಪ್ರಾಬ್ರಿಕ್ ಮತ್ತು ತಾಂತ್ರಿಕ ಜವಳಿ ವಲಯದ 10 ವಿಭಾಗಗಳು/ ಉತ್ಪನ್ನಗಳಿಗಾಗಿ 10,683 ಕೊಟಿ ರೂ ಮೊತ್ತದ ಪಿ.ಎಲ್.ಐ ಯೋಜನೆಗೆ ಅನುಮೋದನೆ ನೀಡಲಾಗಿದೆ.ನೀತಿ ಆಯೋಗದ ಆಡಳಿತ ಮಂಡಳಿಯ ನಾಲ್ಕನೇ ಸಭೆಯಲ್ಲಿ ಪ್ರಧಾನಮಂತ್ರಿಯವರ ಸಮಾರೋಪ ಹೇಳಿಕೆ
June 17th, 06:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನೀತಿ ಆಯೋಗದ ಆಡಳಿತ ಮಂಡಳಿಯ ನಾಲ್ಕನೇ ಸಭೆಯಲ್ಲಿ ಸಮಾರೋಪ ಭಾಷಣ ಮಾಡಿದರು.ನೀತಿ ಆಯೋಗದ ಆಡಳಿತ ಮಂಡಳಿಯ ನಾಲ್ಕನೇ ಸಭೆಯಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಹೇಳಿಕೆ
June 17th, 11:22 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ನೀತಿ ಆಯೋಗದ ಆಡಳಿತ ಮಂಡಳಿಯ ನಾಲ್ಕನೇ ಸಭೆಯಲ್ಲಿ ಉದ್ಘಾಟನಾ ಭಾಷಣ ಮಾಡಿದರು.Democracy is not any agreement, it is about participation: PM Modi
April 21st, 11:01 pm
Democracy is not any agreement, it is about participation: PM Modiನಾಗರಿಕ ಸೇವಾ ದಿನದ ಅಂಗವಾಗಿ ನಾಗರಿಕ ಸೇವಾ ಅಧಿಕಾರಿಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
April 21st, 05:45 pm
ನಾಗರಿಕ ಸೇವಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಮೆಚ್ಚುಗೆ ಸೂಚಿಸಲು, ಮೌಲ್ಯಮಾಪನ ಮಾಡಲು ಮತ್ತು ಆತ್ಮಾವಲೋಕನ ಮಾಡಿಕೊಳ್ಳಲು ಸಕಾಲ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಪ್ರಶಸ್ತಿ ನಾಗರಿಕ ಸೇವಾ ಅಧಿಕಾರಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದ ಅವರು, ಪ್ರಶಸ್ತಿ ವಿಜೇತರೆಲ್ಲರನ್ನೂ ಅಭಿನಂದಿಸಿದರು. ಈ ಪ್ರಶಸ್ತಿಗಳು ಸರ್ಕಾರದ ಆದ್ಯತೆಗಳನ್ನು ಸೂಚಿಸುತ್ತವೆ ಎಂದೂ ಸಹ ಅವರು ಹೇಳಿದರು.ನಾಳೆ ಸಾರ್ವಜನಿಕ ಆಡಳಿತದಉತ್ಕೃಷ್ಟತಾ ಸಾಧನೆ ಪ್ರಶಸ್ತಿ ಪ್ರದಾನ ಮಾಡಿ, ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ
April 20th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 21 ರಂದು ಅಂದರೆ ನಾಳೆ ರಾಷ್ಟ್ರದ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಜಿಲ್ಲೆಗಳು/ಜಾರಿ ಘಟಕಗಳು ಮತ್ತು ಇತರ ಕೇಂದ್ರ /ರಾಜ್ಯ ಸರ್ಕಾರದ ಸಂಸ್ಥೆಗಳ ಗುರುತಿಸಲಾದ ಕಾರ್ಯಕ್ರಮಗಳು ಮತ್ತು ನಾವಿನ್ಯತೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡಿದ ಸಾರ್ವಜನಿಕ ಆಡಳಿತಕ್ಕೆ ಉತ್ಕೃಷ್ಟತಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಇದೇ ಸಮಾರಂಭದಲ್ಲಿ ಅವರು ಸಾರ್ವಜನಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.