Global investment sentiment has shifted from ‘Why India’ to 'Why not India': PM Modi
December 19th, 10:27 am
PM Modi delivered the keynote address at ASSOCHAM Foundation Week 2020, today via video conferencing. Addressing the gathering the PM commended the business community for their contribution to nation-building. He said now the industry has complete freedom to touch the sky and urged them to take full advantage of it.PM Modi's keynote address at ASSOCHAM Foundation Week
December 19th, 10:26 am
PM Modi delivered the keynote address at ASSOCHAM Foundation Week 2020, today via video conferencing. Addressing the gathering the PM commended the business community for their contribution to nation-building. He said now the industry has complete freedom to touch the sky and urged them to take full advantage of it.PM to deliver keynote address at ASSOCHAM Foundation Week on 19th December 2020
December 17th, 08:09 pm
Prime Minister Shri Narendra Modi will deliver the keynote address at ASSOCHAM Foundation Week 2020 on 19th December at 10:30 AM via video conferencing. Prime Minister will also present the ‘ASSOCHAM Enterprise of the Century Award’ to Shri Ratan Tata, who will receive the award on behalf of the TATA Group.ಉದ್ಯಮಿಗಳೊಂದಿಗೆ ಪ್ರಧಾನಿ ಸಂವಾದ
March 23rd, 07:15 pm
ಸಕ್ರಿಯ ನಾಯಕತ್ವಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಹೇಳಿದ ಉದ್ಯಮ ಪ್ರತಿನಿಧಿಗಳು: COVID-19 ರ ಸವಾಲನ್ನು ಎದುರಿಸಲು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಹಂಚಿಕೊಂಡ ಉದ್ಯಮಿಗಳುಭಾರತೀಯ ಆರ್ಥಿಕತೆಯ ಔಪಚಾರಿಕರಣ ಮತ್ತು ಅಧುನೀಕರಣಕ್ಕೆ ಪ್ರಾಶಸ್ತ್ಯ ನೀಡುತ್ತೇವೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 20th, 11:01 am
ಅಸ್ಸೋಚಾಮ್ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರುವ್ಯವಹಾರವನ್ನು ಸುಗಮಗೊಳಿಸುವುದು ಕೇವಲ ನಾಲ್ಕು ಪದಗಳಂತೆ ಕಾಣಿಸಬಹುದು, ಆದರೆ ಅದರ ಶ್ರೇಯಾಂಕಗಳನ್ನು ಸುಧಾರಿಸುವ ಸಲುವಾಗಿ ತಳಮಟ್ಟದಲ್ಲಿ ನೀತಿಗಳು ಮತ್ತು ನಿಯಮಗಳನ್ನು ಬದಲಾಯಿಸುವುದು ಸೇರಿದಂತೆ ಸಾಕಷ್ಟು ಪ್ರಯತ್ನಗಳು ನಡೆಯುತ್ತವೆ ಎಂದರು.ಭಾರತವು ಒಂದು ಅತ್ಯಂತ ವ್ಯಾಪಾರಿ ಸ್ನೇಹಶೀಲ ರಾಷ್ಟ್ರವಾಗಿದೆ, ಮತ್ತು ವ್ಯಾಪಾರಕ್ಕೆ ಅನುಕೂಲಕರ ವ್ಯವಸ್ಥೆಯಲ್ಲಿ ಭಾರತವು 63 ನೇ ಸ್ಥಾನ ಪಡೆದಿದೆ.ಅಸ್ಸೋಚಾಮ್ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
December 20th, 11:00 am
ಅಸ್ಸೋಚಾಮ್ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರುವ್ಯವಹಾರವನ್ನು ಸುಗಮಗೊಳಿಸುವುದು ಕೇವಲ ನಾಲ್ಕು ಪದಗಳಂತೆ ಕಾಣಿಸಬಹುದು, ಆದರೆ ಅದರ ಶ್ರೇಯಾಂಕಗಳನ್ನು ಸುಧಾರಿಸುವ ಸಲುವಾಗಿ ತಳಮಟ್ಟದಲ್ಲಿ ನೀತಿಗಳು ಮತ್ತು ನಿಯಮಗಳನ್ನು ಬದಲಾಯಿಸುವುದು ಸೇರಿದಂತೆ ಸಾಕಷ್ಟು ಪ್ರಯತ್ನಗಳು ನಡೆಯುತ್ತವೆ ಎಂದರು.ಭಾರತವು ಒಂದು ಅತ್ಯಂತ ವ್ಯಾಪಾರಿ ಸ್ನೇಹಶೀಲ ರಾಷ್ಟ್ರವಾಗಿದೆ, ಮತ್ತು ವ್ಯಾಪಾರಕ್ಕೆ ಅನುಕೂಲಕರ ವ್ಯವಸ್ಥೆಯಲ್ಲಿ ಭಾರತವು 63 ನೇ ಸ್ಥಾನ ಪಡೆದಿದೆ.ಪ್ರಧಾನಿ ಭಾರತ - ಟರ್ಕಿ ವ್ಯವಹಾರ ವೇದಿಕೆಯನ್ನುದ್ದೇಶಿಸಿ ಭಾಷಣ
May 01st, 11:13 am
ಭಾರತ - ಟರ್ಕಿ ವ್ಯವಹಾರ ವೇದಿಕೆಯನ್ನುದ್ದೇಶಿಸಿ ಮಾತನಾಡುವಾಗ ಎರಡೂ ದೇಶಗಳು ಉತ್ತಮ ಆರ್ಥಿಕ ಸಂಬಂಧವನ್ನು ಅನುಭವಿಸಿವೆ ಎಂದು ಪ್ರಧಾನಿ ಮೋದಿ ಹೇಳಿದರು . ಇಂದಿನ ಜ್ಞಾನ ಆಧಾರಿತ ಜಾಗತಿಕ ಆರ್ಥಿಕತೆ ನಿರಂತರವಾಗಿ ಹೊಸ ಪ್ರದೇಶಗಳನ್ನು ತೆರೆಯುತ್ತಿದೆ . ನಮ್ಮ ಆರ್ಥಿಕ ಮತ್ತು ವಾಣಿಜ್ಯ ಸಂವಹನಗಳಲ್ಲಿ ನಾವು ಇದನ್ನು ಗಮನಿಸಬೇಕು ಎಂದು ಪ್ರಧಾನಿ ಹೇಳಿದರು . ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯೆಂದು ಭಾರತವನ್ನು ಉಲ್ಲೇಖಿಸಿ, ಪ್ರಧಾನಿ ಹಲವಾರು ಯೋಜನೆಗಳ ಮೇಲೆ ಬೆಳಕು ಚೆಲ್ಲುತ್ತಾ ಮತ್ತು ಆರ್ಥಿಕತೆಯನ್ನು ಪರಿವರ್ತಿಸುವ ಮತ್ತು ಬಲಪಡಿಸುವ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು .Social Media Corner – 21st August
August 21st, 07:29 pm
Your daily does of governance updates from Social Media. Your tweets on governance get featured here daily. Keep reading and sharing!