While the BJP is committed to the empowerment of women, Congress has repeatedly been involved in scandals: PM in Nanded
November 09th, 12:41 pm
In his rally in Nanded, Maharashtra, PM Modi highlighted the BJP's initiatives for women, including housing, sanitation, and economic empowerment through schemes like 'Drone Didis' to make women 'Lakhpati Didis.' He criticized Congress for disrespecting Baba Saheb Ambedkar’s Constitution and attempting to pide communities for political gain. PM Modi emphasized that a developed, united, and secure Maharashtra is key to a Viksit Bharat and urged voters to support the vision for the state's progress.We will not let Maharashtra become an ATM for the Maha-Aghadi's mega scandals: PM Modi in Akola
November 09th, 12:20 pm
PM Modi addressed a large public gathering in Akola, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre.PM Modi addresses massive gatherings in Akola & Nanded, Maharashtra
November 09th, 12:00 pm
PM Modi addressed large public gatherings in Akola & Nanded, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre and stated that respect, safety, and women’s empowerment have always been priorities for the BJP government.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು
September 06th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು
September 06th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.Congress' model for MP was 'laapata model': PM Modi
November 08th, 12:00 pm
Ahead of the Assembly Election in Madhya Pradesh, PM Modi delivered an address at a public gathering in Damoh. PM Modi said, Today, India's flag flies high, and it has cemented its position across Global and International Forums. He added that the success of India's G20 Presidency and the Chandrayaan-3 mission to the Moon's South Pole is testimony to the same.PM Modi’s Mega Election Rallies in Damoh, Guna & Morena, Madhya Pradesh
November 08th, 11:30 am
The campaigning in Madhya Pradesh has gained momentum as Prime Minister Narendra Modi has addressed multiple rallies in Damoh, Guna and Morena. PM Modi said, Today, India's flag flies high, and it has cemented its position across Global and International Forums. He added that the success of India's G20 Presidency and the Chandrayaan-3 mission to the Moon's South Pole is testimony to the same.ಮಧ್ಯಪ್ರದೇಶದ ಬಿನಾದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 14th, 12:15 pm
ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶದ ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಕುಟುಂಬ ಸದಸ್ಯರೇ!ಮಧ್ಯಪ್ರದೇಶದ ಬೀನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
September 14th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬೀನಾದಲ್ಲಿ ಪೆಟ್ರೋ ಕೆಮಿಕಲ್ಸ್ ಸಂಸ್ಕರಣಾ ಘಟಕವನ್ನು [ಬಿಪಿಸಿಎಲ್]ವನ್ನು 49,000 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನರ್ಮದಾಪುರಂ ವಿದ್ಯುತ್ ಮತ್ತು ನವೀಕೃತ ಇಂಧನ ಉತ್ಪಾದನಾ ವಲಯ ಮತ್ತು ರಾತಲಂನಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ಗೆ ಶಿಲಾನ್ಯಾಸ ಇಂದೋರ್ ನಲ್ಲಿ ಎರಡು ಮಾಹಿತಿ ತಂತ್ರಜ್ಞಾನ ಪಾರ್ಕ್ ಮತ್ತು ರಾಜ್ಯದ ವಿವಿಧೆಡೆ ಆರು ಹೊಸ ಕೈಗಾರಿಕಾ ಪಾರ್ಕ್ ಗಳಿಗೆ ಪ್ರಧಾನಮಂತ್ರಿ ಅವರು ಶಂಕು ಸ್ಥಾಪನೆ ನೆರವೇರಿಸಿದರು.ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೀಡಿದ ವಿಡಿಯೋ ಸಂದೇಶದ ಇಂಗ್ಲಿಷ್ ಅವತರಣಿಕೆ
February 16th, 01:00 pm
ಬ್ರಹ್ಮಕುಮಾರೀಸ್ ಸಂಸ್ಥೆಯ ಪ್ರಮುಖ್ ರಾಜಯೋಗಿನಿ ದಾದಿ ರತನ್ ಮೋಹಿನಿ ಜೀ, ನನ್ನ ಸಂಪುಟ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜೀ, ಬ್ರಹ್ಮ ಕುಮಾರಿಸ್ ಸಂಘಟನೆಯ ಎಲ್ಲಾ ಸದಸ್ಯರೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ಬ್ರಹ್ಮಕುಮಾರಿಯವರು ಪ್ರಾರಂಭಿಸಿದ 'ಜಲ-ಜನ ಅಭಿಯಾನ'ದ ಉದ್ಘಾಟನೆಗೆ ನಾನು ಇಲ್ಲಿಗೆ ಬಂದಿರುವುದು ನನಗೆ ಸಂತೋಷ ತಂದಿದೆ. ನಿಮ್ಮೆಲ್ಲರ ನಡುವೆ ಬರುವುದು ಮತ್ತು ನಿಮ್ಮಿಂದ ಕಲಿಯುವುದು ನನಗೆ ಸದಾ ವಿಶೇಷ ಸಂಗತಿಯಾಗಿದೆ. ದಿವಂಗತ ರಾಜಯೋಗಿನಿ ದಾದಿ ಜಾನಕಿ ಜೀ ಅವರಿಂದ ನಾನು ಪಡೆದ ಆಶೀರ್ವಾದಗಳು ನನ್ನ ದೊಡ್ಡ ಆಸ್ತಿ. ದಾದಿ ಪ್ರಕಾಶ್ ಮಣಿ ಜಿ ಅವರ ನಿಧನದ ನಂತರ ಅಬು ರೋಡ್ ನಲ್ಲಿ ಅವರಿಗೆ ನನ್ನ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದು ನನಗೆ ನೆನಪಿದೆ. ಕಳೆದ ಕೆಲವು ವರ್ಷಗಳಿಂದ, ವಿವಿಧ ಕಾರ್ಯಕ್ರಮಗಳಿಗೆ ಬ್ರಹ್ಮ ಕುಮಾರಿ ಸಹೋದರಿಯರಿಂದ ನನಗೆ ಅನೇಕ ಆತ್ಮೀಯ ಆಹ್ವಾನಗಳು ಬಂದಿವೆ. ಈ ಆಧ್ಯಾತ್ಮಿಕ ಕುಟುಂಬದ ಸದಸ್ಯನಾಗಿ ನಾನು ಸದಾ ನಿಮ್ಮ ನಡುವೆ ಇರಲು ಪ್ರಯತ್ನಿಸುತ್ತೇನೆ.ವಿಡಿಯೋ ಸಂದೇಶದ ಮೂಲಕ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಪ್ರಧಾನ ಮಂತ್ರಿಯವರ ಭಾಷಣ
February 16th, 12:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ವನ್ನು ಉದ್ದೇಶಿಸಿ ಭಾಷಣ ಮಾಡಿದರು.ನೀರಿನ ಕುರಿತು ಅಖಿಲ ಭಾರತ ವಾರ್ಷಿಕ ರಾಜ್ಯ ಸಚಿವರ ವಾರ್ಷಿಕ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಭಾಷಾಂತರ
January 05th, 09:55 am
ನೀರಿನ ಕುರಿತ ಮೊದಲ `ಅಖಿಲ ಭಾರತ ರಾಜ್ಯ ಸಚಿವರ ವಾರ್ಷಿಕ ಸಮ್ಮೇಳನ’ವು ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ. ಇಂದು, ಭಾರತವು ನೀರಿನ ಭದ್ರತೆಗೆ ಸಂಬಂಧಿಸಿದಂತೆ ಸರಿಸಾಟಿಯಿಲ್ಲದ ಕೆಲಸಗಳಲ್ಲಿ ತೊಡಗಿದೆ; ಜೊತೆಗೆ, ಹಿಂದೆ ಕಂಡು-ಕೇಳಿರದಷ್ಟು ಮಟ್ಟದಲ್ಲಿ ಹೂಡಿಕೆಗಳನ್ನು ಸಹ ಮಾಡುತ್ತಿದೆ. ನಮ್ಮ ಸಾಂವಿಧಾನಿಕ ವ್ಯವಸ್ಥೆಯಲ್ಲಿ, ನೀರಿನ ವಿಷಯವು ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಜಲಸಂರಕ್ಷಣೆ ವಿಚಾರದಲ್ಲಿ ರಾಜ್ಯ ಸರಕಾರಗಳ ಪ್ರಯತ್ನಗಳು, ದೇಶದ ಸಾಮೂಹಿಕ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ಅತ್ಯಂತ ಮಹತ್ವಪೂರ್ಣವಾಗಿವೆ. ಆದ್ದರಿಂದ, ಮುಂದಿನ 25 ವರ್ಷಗಳ 'ಅಮೃತಕಾಲ'ದ ಪ್ರಯಾಣದಲ್ಲಿ 'ವಾಟರ್ ವಿಷನ್@2047'(ಜಲ ದೂರದೃಷ್ಟಿ @2047') ಪ್ರಮುಖ ಆಯಾಮವಾಗಿದೆ.ಪ್ರಧಾನಮಂತ್ರಿಯವರು ವಿಡಿಯೋ ಸಂದೇಶದ ಮೂಲಕ ನೀರಿನ ಪ್ರಥಮ ಅಖಿಲ ಭಾರತ ವಾರ್ಷಿಕ ರಾಜ್ಯ ಸಚಿವರ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಿದರು.
January 05th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ನೀರಿನ ಪ್ರಥಮ ಅಖಿಲ ಭಾರತ ವಾರ್ಷಿಕ ರಾಜ್ಯ ಸಚಿವರ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಮ್ಮೇಳನದ ಧ್ಯೇಯವಾಕ್ಯ 'ವಾಟರ್ ವಿಷನ್ @ 2047' ಎಂಬುದಾಗಿದೆ. ಸುಸ್ಥಿರ ಅಭಿವೃದ್ಧಿ ಮತ್ತು ಮಾನವ ಅಭಿವೃದ್ಧಿಗಾಗಿ ಜಲಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮಾರ್ಗಗಳ ಬಗ್ಗೆ ಚರ್ಚಿಸಲು ಪ್ರಮುಖ ನೀತಿ ನಿರೂಪಕರನ್ನು ಒಟ್ಟುಗೂಡಿಸುವುದು ವೇದಿಕೆಯ ಉದ್ದೇಶವಾಗಿದೆ.ಗೋವಾದ ಪಣಜಿಯಲ್ಲಿ ಜರುಗಿದ ಹರ್ ಘರ್ ಜಲ ಉತ್ಸವದಲ್ಲಿ ಪ್ರಧಾನಮಂತ್ರಿಯವರ ವಿಡಿಯೊ ಸಂದೇಶದ ಕನ್ನಡ ಅವತರಣಿಕೆ
August 19th, 04:51 pm
ನಮಸ್ಕಾರ್, ಗೋವಾದ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಗೋವಾ ಸರ್ಕಾರದ ಇತರ ಸಚಿವರು, ಗಣ್ಯರು, ಘನತೆವೆತ್ತವರು, ಮಹಿಳೆಯರು ಮತ್ತು ಸಜ್ಜನ ಬಾಂಧವರೇ, ಇಂದು ಅತ್ಯಂತ ಮಹತ್ವದ ಮತ್ತು ಪವಿತ್ರ ದಿನವಾಗಿದೆ. ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಎಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದಾದ್ಯಂತ ಹರಡಿರುವ ಶ್ರೀ ಕೃಷ್ಣನ ಭಕ್ತರಿಗೆ ಅನೇಕ ಅಭಿನಂದನೆಗಳು. ಜೈ ಶ್ರೀ ಕೃಷ್ಣ!ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು
August 19th, 12:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಮಾತನಾಡಿದರು. ಪಣಜಿ ಗೋವಾದಲ್ಲಿ ಹರ್ ಘರ್ ಜಲ ಉತ್ಸವ ನಡೆದಿದೆ. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರಧಾನಮಂತ್ರಿಯವರು ಶ್ರೀ ಕೃಷ್ಣ ಭಕ್ತರಿಗೆ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.ನವದೆಹಲಿಯ ವಿಜ್ಞಾನ ಭವನದಲ್ಲಿ ಇಶಾ ಫೌಂಡೇಶನ್ ಆಯೋಜಿಸಿದ್ದ 'ಮಣ್ಣನ್ನು ಉಳಿಸಿ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡಾನುವಾದ
June 05th, 02:47 pm
ಎಲ್ಲರಿಗೂ ವಿಶ್ವ ಪರಿಸರ ದಿನದ ಶುಭಾಶಯಗಳು! ಈ ಸಂದರ್ಭದಲ್ಲಿ ಸದ್ಗುರು ಮತ್ತು ಇಶಾ ಫೌಂಡೇಶನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮಾರ್ಚ್‌ನಲ್ಲಿ ಅವರ ಸಂಸ್ಥೆಯು ಮಣ್ಣನ್ನು ಉಳಿಸಿ ಅಭಿಯಾನವನ್ನು ಆರಂಭಿಸಿತು. 27 ದೇಶಗಳ ಮೂಲಕ ಅವರ ಪಯಣ ಇಂದು 75ನೇ ದಿನಕ್ಕೆ ಕಾಲಿಟ್ಟಿದೆ. ದೇಶವು ತನ್ನ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ ಮತ್ತು ಈ 'ಅಮೃತಕಾಲ'ದಲ್ಲಿ ಹೊಸ ಸಂಕಲ್ಪಗಳನ್ನು ಮಾಡುತ್ತಿರುವಾಗ, ಇಂತಹ ಜನಾಂದೋಲನಗಳು ಪ್ರಮುಖವಾಗುತ್ತವೆ.PM Addresses 'Save Soil' Programme Organised by Isha Foundation
June 05th, 11:00 am
PM Modi addressed 'Save Soil' programme organised by Isha Foundation. He said that to save the soil, we have focused on five main aspects. First- How to make the soil chemical free. Second- How to save the organisms that live in the soil. Third- How to maintain soil moisture. Fourth- How to remove the damage that is happening to the soil due to less groundwater. Fifth, how to stop the continuous erosion of soil due to the reduction of forests.ವಿಶ್ವ ಪರಿಸರ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು
June 05th, 11:05 am
ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಮೂಲಕ ಭಾರತ ಮತ್ತೊಂದು ಹಾದಿಯನ್ನು ಹಿಡಿದಿದೆ ಎಂದು ಪ್ರಧಾನಿ ಹೇಳಿದರು. 21 ನೇ ಶತಮಾನದ ಭಾರತದ ಪ್ರಮುಖ ಆದ್ಯತೆಗಳಲ್ಲಿ ಎಥೆನಾಲ್ ಕೂಡ ಒಂದಾಗಿದೆ ಎಂದು ಅವರು ಹೇಳಿದರು.ವಿಶ್ವ ಪರಿಸರ ದಿನದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ
June 05th, 11:04 am
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಪುಣೆಯ ರೈತನೊಂದಿಗೆ ಸಂವಾದ ನಡೆಸಿದರು, ಆ ರೈತ ಸಾವಯವ ಕೃಷಿ ಮತ್ತು ಕೃಷಿಯಲ್ಲಿ ಜೈವಿಕ ಇಂಧನ ಬಳಕೆಯ ಅನುಭವವನ್ನು ಪ್ರಧಾನಿವರೊಂದಿಗೆ ಹಂಚಿಕೊಂಡರು.“ಮಳೆಯನ್ನು ಹಿಡಿದಿಡುವ” ಆಂದೋಲನ ಆರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 22nd, 12:06 pm
ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.