ಅಟಲ್ ನಾವೀನ್ಯತೆ ಅಭಿಯಾನದ ವಿಸ್ತರಣೆಗೆ ಸಂಪುಟದ ಅನುಮೋದನೆ

April 08th, 09:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಟಲ್ ನಾವೀನ್ಯತೆ ಅಭಿಯಾನ (ಎಐಎಂ) ಅನ್ನು ಮಾರ್ಚ್ 2023ರವರೆಗೆ ಮುಂದುವರಿಸಲು ತನ್ನ ಅನುಮೋದನೆ ನೀಡಿದೆ. ದೇಶದಲ್ಲಿ ನಾವೀನ್ಯತೆ ಸಂಸ್ಕೃತಿ ಮತ್ತು ಉದ್ಯಮಶೀಲತೆ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವ ಉದ್ದೇಶಿತ ಗುರಿಯ ಮೇಲೆ ಎಐಎಂ ಕೆಲಸ ಮಾಡುತ್ತದೆ. ಇದನ್ನು ಎಐಎಂ ತನ್ನ ವಿವಿಧ ಕಾರ್ಯಕ್ರಮಗಳ ಮೂಲಕ ಮಾಡಲಿದೆ.

ಪುದುಚೇರಿಯಲ್ಲಿ 25 ನೇ ರಾಷ್ಟ್ರೀಯ ಯುವ ಮಹೋತ್ಸವದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

January 12th, 03:02 pm

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಜಿ, ಮುಖ್ಯಮಂತ್ರಿ ಎನ್ ರಂಗಸಾಮಿ ಜಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ನಾರಾಯಣ ರಾಣೆ ಜಿ, ಶ್ರೀ ಅನುರಾಗ್ ಠಾಕೂರ್ ಜಿ, ಶ್ರೀ ನಿಸಿತ್ ಪ್ರಮಾಣಿಕ್ ಜಿ, ಶ್ರೀ ಭಾನು ಪ್ರತಾಪ್ ಸಿಂಗ್ ವರ್ಮಾ ಜಿ, ಪುದುಚೇರಿ ಸರ್ಕಾರದ ಹಿರಿಯ ಸಚಿವರು, ಸಂಸದರು, ಸಚಿವರು, ದೇಶದ ಇತರ ರಾಜ್ಯಗಳ ಶಾಸಕರು ಮತ್ತು ನನ್ನ ಯುವ ಸ್ನೇಹಿತರೇ! ವಣಕ್ಕಂ! ನಿಮಗೆಲ್ಲರಿಗೂ ರಾಷ್ಟ್ರೀಯ ಯುವ ದಿನದ ಅನೇಕ ಶುಭಾಶಯಗಳು!

ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ

January 12th, 11:01 am

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಯುವ ದಿನದಂದು ರಾಷ್ಟ್ರಕ್ಕೆ ಶುಭ ಕೋರಿದರು. ಸ್ವಾಮಿ ವಿವೇಕಾನಂದರಿಗೆ ನಮಿಸಿದ ಪ್ರಧಾನಮಂತ್ರಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಅವರ ಜನ್ಮ ದಿನವು ಹೆಚ್ಚು ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಬಜೆಟ್ ಒದಗಣೆಗಳ ಅನುಷ್ಠಾನ ಕುರಿತ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿಯವರ ಭಾಷಣ

March 03rd, 10:15 am

પ્રધાનમંત્રી શ્રી નરેન્દ્ર મોદીએ શિક્ષણ ક્ષેત્ર સાથે સંબંધિત બજેટની જોગવાઈઓનો અસરકારક અમલ કરવા માટે આયોજિત એક વેબિનારને સંબોધન કર્યું હતું.

ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ

March 03rd, 10:14 am

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಮಾತನಾಡಿದರು.

Foundations of 21st century will rest on three crucial pillars of Innovation, Teamwork, Technology: PM

September 30th, 12:12 pm

Addressing the convocation ceremony of IIT Madras, PM Modi said, IIT Madras is a prime example of how a decades old institution can transform itself to meet the needs and aspirations of the 21st century.

ಐಐಟಿ ಮದ್ರಾಸ್‌ನ 56ನೇ ಘಟಿಕೋತ್ಸವದಲ್ಲಿ ಪ್ರಧಾನಿ ಭಾಷಣ

September 30th, 12:11 pm

ನಿಮ್ಮ ಕಣ್ಣುಗಳಲ್ಲಿ ಭವಿಷ್ಯದ ಕನಸುಗಳನ್ನು ಕಾಣುತ್ತಿದ್ದೇನೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದರು. ಭಾರತದ ವರ್ಚಸ್ಸನ್ನು ಜಾಗತಿಕವಾಗಿ ಬಲಿಷ್ಠಗೊಳಿಸುತ್ತಿದ್ದೀರಿ. ಭಾರತದ ಸೃಜನಶೀಲತೆಯು ಆರ್ಥಿಕತೆ ಮುಖ್ಯವಾಗಿದೆ. ನೀವು ಎಲ್ಲಿ ಕಾರ್ಯನಿರ್ವಹಿಸುತ್ತೀರಿ, ಎಲ್ಲಿ ಇರುತ್ತೀರಿ ಎನ್ನುವುದು ಮುಖ್ಯವಲ್ಲ. ಮನಸ್ಸಿನಲ್ಲಿ ಮಾತ್ರ ತಾಯ್ನಾಡಿನ ಅಗತ್ಯಗಳ ಬಗ್ಗೆ ಗಮನದಲ್ಲಿಡಬೇಕು ಎಂದು ಪ್ರಧಾನಿ ಸಲಹೆ ನೀಡಿದರು.

"ವಾರಣಾಸಿ ಶೀಘ್ರದಲ್ಲೇ ಪೂರ್ವಕ್ಕೆ ಗೇಟ್ವೇ ಆಗಲಿದೆ ಎಂದಿದ್ದಾರೆ ಪ್ರಧಾನಮಂತ್ರಿ ಮೋದಿ "

September 18th, 12:31 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಿ , ಜೊತೆಗೆ ವಾರಣಾಸಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ವಾರಣಾಸಿಯವರು ಸಾಟಿಯಿಲ್ಲದ ಪ್ರಗತಿ ಸಾಧಿಸಿದ್ದಾರೆ ಎಂದು ಹೇಳಿದರು. ಆರಂಭಗೊಂಡ ಯೋಜನೆಗಳ ಬಗ್ಗೆ ಬಗ್ಗೆ ಪ್ರಧಾನಮಂತ್ರಿಯವರು ಮಾತನಾಡಿದರು ಮತ್ತು ಈ ಕ್ರಮಗಳು ಕಾಶಿ ಜನರ ಜೀವನವ ಮಟ್ಟವನ್ನು ಎಂದು ಹೇಳಿದರು. ಅವರು ಹೊಸ ಕಾಶಿ ಮತ್ತು ಹೊಸ ಭಾರತವನ್ನು ರಚಿಸುವಲ್ಲಿ ಚಳವಳಿಯಲ್ಲಿ ಸೇರಲು ಜನರಿಗೆ ಕರೆ ನೀಡಿದರು

ವಾರಾಣಸಿಯಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

September 18th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಹಲವು ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು.

Our future will be technology driven. We need to embrace it: PM Modi

July 31st, 11:36 am