ಭಾರತದ ಪ್ಯಾರಾಲಿಂಪಿಕ್ ಕ್ರೀಡಾಪಟುಗಳ ತಂಡದಿಂದ ಅತ್ಯಧಿಕ ಪದಕಗಳೊಂದಿಗೆ ದಾಖಲೆ – ಪ್ರಧಾನಮಂತ್ರಿ ಅವರಿಗೆ ಅತೀವ ಹರ್ಷ ಮತ್ತು ಹೆಮ್ಮೆ
September 04th, 04:33 pm
ಪ್ಯಾರಾಲಿಂಪಿಕ್ಸ್ ನಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಪದಕಗಳನ್ನು ಜಯಿಸಿದ ಭಾರತದ ಪ್ಯಾರಾಲಿಂಪಿಕ್ ಕ್ರೀಡಾಪಟುಗಳ ತಂಡವು ಅತ್ಯಧಿಕ ಪದಕ ಗಳಿಸಿ ದಾಖಲೆ ನಿರ್ಮಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತೀವ ಹರ್ಷ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ.ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು
August 19th, 06:30 pm
ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಭಾರತೀಯ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತೋಷಕರ ಸಂವಾದ ನಡೆಸಿದರು. ಶೀತಲ್ ದೇವಿ, ಅವನಿ ಲೆಖರಾ, ಸುನಿಲ್ ಅಂತಿಲ್, ಮರಿಯಪ್ಪನ್ ತಂಗವೇಲು ಮತ್ತು ಅರುಣಾ ತನ್ವಾರ್ ಅವರಂತಹ ಕ್ರೀಡಾಪಟುಗಳೊಂದಿಗೆ ಪ್ರಧಾನಿ ವೈಯಕ್ತಿಕವಾಗಿ ಮಾತನಾಡಿದರು. ಕ್ರೀಡಾಕೂಟಕ್ಕಾಗಿ ಎಲ್ಲಾ ಕ್ರೀಡಾಪಟುಗಳಿಗೆ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರುಪ್ಯಾರಿಸ್ ಒಲಿಂಪಿಕ್ಸ್ 2024 ಮುಕ್ತಾಯ: ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
August 11th, 11:40 pm
ಫ್ರಾನ್ಸ್ ನ ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್ 2024 ಮುಕ್ತಾಯಗೊಂಡಿದ್ದು, ಭಾರತೀಯ ಕ್ರೀಡಾ ತಂಡ ಹಾಕಿರುವ ಪ್ರಯತ್ನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.