Prime Minister praised Gulveer Singh for winning Bronze Medal in 10,000m race event
September 30th, 08:27 pm
The Prime Minister, Shri Narendra Modi has complimented Gulveer Singh for winning Bronze Medal in 10,000m race event at the Asian Games in Hangzhou.ಏಷ್ಯನ್ ಗೇಮ್ಸ್ ಗಾಗಿ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಶುಭ ಹಾರೈಕೆ
September 23rd, 08:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಷ್ಯನ್ ಕ್ರೀಡಾಕೂಟಕ್ಕಾಗಿ ತೆರಳಿರುವ ಭಾರತೀಯ ತಂಡಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.ಭಾರತೀಯ ಪುರುಷರ 4x400ಮಿ ರಿಲೇ ತಂಡದ ಅದ್ಭುತ ಕೆಲಸವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
August 27th, 07:03 pm
ಭಾರತೀಯ ಪುರುಷರ 4x400 ಮೀ ರಿಲೇ ತಂಡದ ಸದಸ್ಯರಾದ ಶ್ರೀ ಅನಸ್, ಶ್ರೀ ಅಮೋಜ್, ಶ್ರೀ ರಾಜೇಶ್ ರಮೇಶ್ ಮತ್ತು ಶ್ರೀ ಮುಹಮ್ಮದ್ ಅಜ್ಮಲ್ ಅವರು ವಿಶ್ವ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಮಾಡಿದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.08.2023 ರಂದು ಮಾಡಿದ ‘ಮನ್ ಕಿ ಬಾತ್’ – 104 ನೇ ಸಂಚಿಕೆಯ ಕನ್ನಡ ಅವತರಣಿಕೆ
August 27th, 11:30 am
ನನ್ನ ಪ್ರಿಯ ಕುಟುಂಬದ ಸದಸ್ಯರೆ, ನಮಸ್ಕಾರ. ಮನದ ಮಾತಿನ ಆಗಸ್ಟ್ ಸಂಚಿಕೆಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಶ್ರಾವಣ ಮಾಸದಲ್ಲಿ ಹಿಂದೆಂದೂ ಎರಡು ಬಾರಿ ‘ಮನದ ಮಾತು’ ಕಾರ್ಯಕ್ರಮ ನಡೆದಿದ್ದು ನನಗೆ ನೆನಪಿಲ್ಲ, ಆದರೆ, ಈ ಬಾರಿ ಅದು ಸಾಧ್ಯವಾಗಿದೆ. ಶ್ರಾವಣ ಎಂದರೆ ಮಹಾಶಿವನ ಮಾಸ, ಸಂಭ್ರಮಾಚರಣೆ ಮತ್ತು ಸಂತೋಷದ ತಿಂಗಳಿದು. ಚಂದ್ರಯಾನದ ಯಶಸ್ಸು ಈ ಸಂಭ್ರಮದ ವಾತಾವರಣಕ್ಕೆ ಮತ್ತಷ್ಟು ಕಳೆ ತಂದಿದೆ. ಚಂದ್ರಯಾನ ಚಂದ್ರನನ್ನು ತಲುಪಿ ಮೂರು ದಿನಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಈ ಯಶಸ್ಸು ಎಷ್ಟು ಮಹತ್ತರವಾದದ್ದು ಎಂದರೆ ಅದರ ಬಗ್ಗೆ ಎಷ್ಟು ಚರ್ಚೆ ಮಾಡಿದರೂ ಕಡಿಮೆಯೇ ಅನ್ನಿಸುತ್ತದೆ. ಇಂದು ನಿಮ್ಮೊಂದಿಗೆ ಮಾತನಾಡುವಾಗ ಹಳೆಯ ನನ್ನ ಕವಿತೆಯ ಕೆಲವು ಸಾಲುಗಳು ನೆನಪಿಗೆ ಬರುತ್ತಿವೆ.20ನೇ ಏಷ್ಯನ್ 'ಯು20' ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿನ ಸಾಧನೆಗಾಗಿ ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
June 09th, 08:34 pm
20ನೇ ಏಷ್ಯನ್ 'ಯು20' ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿನ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಅವರ ಸಾಧನೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.ರಷ್ಯಾದ ಮಾಸ್ಕೋದಲ್ಲಿ ನಡೆದ ವುಶು ಸ್ಟಾರ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ 17 ಪದಕಗಳನ್ನು ಗೆದ್ದ ಮಹಿಳಾ ಕ್ರೀಡಾಪಟುಗಳಿಗೆ ಪ್ರಧಾನಿ ಅಭಿನಂದನೆ
May 08th, 11:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಷ್ಯಾದ ಮಾಸ್ಕೋದಲ್ಲಿ ನಡೆದ ವುಶು ಸ್ಟಾರ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕಾಗಿ 17 ಪದಕಗಳನ್ನು ಗೆದ್ದ ಭಾರತದ ಮಹಿಳಾ ಅಥ್ಲೀಟ್ ಗಳನ್ನು ಅಭಿನಂದಿಸಿದ್ದಾರೆ.ಉತ್ತರ ಪ್ರದೇಶದ ಜಲೌನ್ ನಲ್ಲಿ ಬುಂಡೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
July 16th, 04:17 pm
ಉತ್ತರ ಪ್ರದೇಶದ ಎಲ್ಲ ಜನರಿಗೆ, ಬುಂಡೇಲ್ ಖಂಡದ ಸಹೋದರ ಸಹೋದರಿಯರಿಗೆ ಈ ಆಧುನಿಕ ಬುಂಡೇಲ್ ಖಂಡ ಎಕ್ಸ್ ಪ್ರೆಸ್ ವೇ ಗಾಗಿ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಈ ಎಕ್ಸ್ ಪ್ರೆಸ್ ವೇ ಅನ್ನು ಬುಂಡೇಲ್ ಖಂಡದ ವೈಭವದ ಪರಂಪರೆಗೆ ಅರ್ಪಿಸುತ್ತಿದ್ದೇವೆ. ಉತ್ತರ ಪ್ರದೇಶದ ಸಂಸದನಾಗಿ ಮತ್ತು ಉತ್ತರ ಪ್ರದೇಶದ ಪ್ರತಿನಿಧಿಯಾಗಿ ಈ ಎಕ್ಸ್ ಪ್ರೆಸ್ ವೇಯನ್ನು ಬುಂಡೇಲ್ ಖಂಡಕ್ಕೆ ಕೊಡುಗೆಯಾಗಿ ನೀಡುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ. ಈ ಪ್ರದೇಶ ಅಸಂಖ್ಯಾತ ಯೋಧರನ್ನು ಮತ್ತು ದೇಶಕ್ಕಾಗಿ ರಕ್ತ ಹರಿಸಿದವರನ್ನು ಮತ್ತು ಶೌರ್ಯ ಹಾಗೂ ಕಠಿಣ ಪರಿಶ್ರಮದ ಪುರುಷರು ಮತ್ತು ಮಹಿಳೆಯರನ್ನು ಕೊಡುಗೆಯಾಗಿ ನೀಡಿದೆ.ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿ ಅವರಿಂದ ಬುಂದೇಲ್ ಖಂಡ ಎಕ್ಸ್ ಪ್ರೆಸ್ ವೇ ಉದ್ಘಾಟನೆ.
July 16th, 10:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜಲೌನ್ ನ ಒರೈ ತಹಸಿಲ್ ನ ಕೈತೇರಿ ಗ್ರಾಮದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಸಚಿವರು, ಜನ ಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.For us, development means empowerment of poor, deprived, tribal, mothers and sisters: PM Modi
July 07th, 04:31 pm
PM Modi inaugurated and laid foundation stones of multiple projects worth over Rs. 1800 crores at an event at Dr Sampurnanand Sports Stadium, Sigra, Varanasi. He praised the local people for preferring long-lasting solutions and projects over temporary and short-cut solutions.PM inaugurates and lays the foundation stone of multiple development initiatives worth over Rs. 1800 crores
July 07th, 04:30 pm
PM Modi inaugurated and laid foundation stones of multiple projects worth over Rs. 1800 crores at an event at Dr Sampurnanand Sports Stadium, Sigra, Varanasi. He praised the local people for preferring long-lasting solutions and projects over temporary and short-cut solutions.ಬ್ರೆಜಿಲ್‌ನಲ್ಲಿ ನಡೆಯುವ ಡೆಫ್ ಒಲಿಂಪಿಕ್ಸ್ 2021 ರಲ್ಲಿ ಭಾಗವಹಿಸುವ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿಯವರಿಂದ ಶುಭಹಾರೈಕೆ
May 01st, 09:00 pm
ಬ್ರೆಜಿಲ್‌ನಲ್ಲಿ ನಡೆಯುವ 2021 ರ ಡೆಫ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. ಕ್ರೀಡಾಕೂಟಕ್ಕೆ ತೆರಳುವ ಮುನ್ನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಕ್ರೀಡಾಪಟುಗಳ ಲವಲವಿಕೆ ನಿಜವಾಗಿಯೂ ಹೃದಯಸ್ಪರ್ಶಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.
August 29th, 11:30 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.ಕಿರಿಯರ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್-2021ನಲ್ಲಿ ಪದಕ ಗೆದ್ದ ಕುಸ್ತಿಪಟುಗಳಿಗೆ ಪ್ರಧಾನಿ ಅಭಿನಂದನೆ
August 23rd, 03:02 pm
2021ರ ಕಿರಿಯರ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಕುಸ್ತಿಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ನೈರೋಬಿಯಲ್ಲಿ ನಡೆಯುತ್ತಿರುವ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2021ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಪ್ರಧಾನಿ ಅಭಿನಂದನೆ
August 23rd, 02:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೈರೋಬಿಯಲ್ಲಿ ನಡೆಯುತ್ತಿರುವ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ -2021 ನಲ್ಲಿ ಪದಕಗಳನ್ನು ಗೆದ್ದ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ.2018ರ ಸಾಲಿನ ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಪ್ರಧಾನಮಂತ್ರಿ ಸನ್ಮಾನಿಸಿದರು
October 16th, 05:34 pm
2018ರ ಸಾಲಿನ ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿಯಾಗಿ ಸನ್ಮಾನಿಸಿದರು.Khelo India is an effort to give strength to a mass movement for playing more: PM Modi
January 31st, 05:27 pm
Inaugurating the Khelo India School Games today, the PM said that sports must occupy a central place in the lives of our youth. He said that India did not lack sporting talent and being a youthful nation, it could do wonders in the field of sports.ಖೇಲೋ ಇಂಡಿಯಾ ಶಾಲಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಷಣ
January 31st, 05:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಖೋಲೋ ಇಂಡಿಯಾ ಶಾಲಾ ಕ್ರೀಡಾಕೂಟದ ಪ್ರಥಮ ಆವೃತ್ತಿಗೆ ದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿಂದು ಚಾಲನೆ ನೀಡಿದರು. ಸಭಿಕರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ನಮ್ಮ ಯುವಕರ ಬದುಕಿನಲ್ಲಿ ಕ್ರೀಡೆ ಕೇಂದ್ರ ಸ್ಥಾನ ಪಡೆಯಬೇಕು ಎಂದು ಹೇಳಿದರು. ವ್ಯಕ್ತಿತ್ವ ವಿಕಾಸಕ್ಕೆ ಕ್ರೀಡೆ ಮಹತ್ವದ ಸಾಧನ ಎಂದೂ ಅವರು ಹೇಳಿದರು.2016ರ ರಿಯೋ ಪ್ಯಾರಾಲಂಪಿಕ್ಸ್ ಗಾಗಿ ಭಾರತೀಯ ಅಥ್ಲೀಟ್ ಗಳಿಗೆ ಪ್ರಧಾನಿ ಶುಭಾಶಯ
September 01st, 10:00 am
Prime Minister Modi wished the very best to the athletes representing India at the Rio 2016 Paralympics, starting from 7th September. He said that the people of India would be enthusiastically cheering for our athletes representing India at the Rio 2016 Paralympics. The PM hoped the athletes would give their best and make the country proud.India Shines at the Special Olympic World Summer Games - 2015
August 04th, 05:57 pm