ಫ್ಯಾಕ್ಟ್ ಶೀಟ್: ಇಂಡೋ-ಪೆಸಿಫಿಕ್ ನಲ್ಲಿ ಕ್ಯಾನ್ಸರ್ ಹೊರೆಯನ್ನು ಕಡಿಮೆ ಮಾಡಲು ಕ್ವಾಡ್ ದೇಶಗಳು ಕ್ಯಾನ್ಸರ್ ಮೂನ್ಶಾಟ್ ಉಪಕ್ರಮವನ್ನು ಪ್ರಾರಂಭಿಸಿವೆ
September 22nd, 12:03 pm
ಇಂದು, ಅಮೆರಿಕ, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ಇಂಡೋ-ಪೆಸಿಫಿಕ್ ನಲ್ಲಿ ನಮಗೆ ತಿಳಿದಿರುವಂತೆ ಕ್ಯಾನ್ಸರ್ ಅನ್ನು ಕೊನೆಗೊಳಿಸಲು ಸಹಾಯ ಮಾಡುವ ಅದ್ಭುತ ಪ್ರಯತ್ನವನ್ನು ಪ್ರಾರಂಭಿಸುತ್ತಿವೆ, ಗರ್ಭಕಂಠದ ಕ್ಯಾನ್ಸರ್ ನಿಂದ ಪ್ರಾರಂಭಿಸಿ, ಈ ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಬಿಕ್ಕಟ್ಟಾಗಿ ಮುಂದುವರೆದಿರುವ ಹೆಚ್ಚಾಗಿ ತಡೆಗಟ್ಟಬಹುದಾದ ಕಾಯಿಲೆಯಿಂದ ಪ್ರಾರಂಭಿಸಿ ಮತ್ತು ಇತರ ರೀತಿಯ ಕ್ಯಾನ್ಸರ್ ಅನ್ನು ಸಹ ಪರಿಹರಿಸಲು ಅಡಿಪಾಯವನ್ನು ಹಾಕುತ್ತಿವೆ. ಈ ಉಪಕ್ರಮವು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ Quad Leaders Summit . ಮಾಡಿದ ವ್ಯಾಪಕ ಪ್ರಕಟಣೆಗಳ ಭಾಗವಾಗಿದೆ.ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ ಮಹಾನಿರ್ದೇಶಕರಾದ ಶ್ರೀ ರಾಫೆಲ್ ಮರಿಯಾನೋ ಗ್ರೋಸಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
October 23rd, 04:29 pm
ಅಂತರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ ಮಹಾನಿರ್ದೇಶಕರಾದ ಶ್ರೀ ರಾಫೆಲ್ ಮರಿಯಾನೋ ಗ್ರೋಸಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ
March 26th, 11:00 am
ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.ನಾವು ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಕೆಲಸದ ಸಂಸ್ಕೃತಿಯನ್ನು ಮಾತ್ರ ಅಭಿವೃದ್ಧಿಪಡಿಸಿದ್ದೇವೆ : ಪ್ರಧಾನಿ ಮೋದಿ
October 13th, 11:55 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಪ್ರಧಾನ ಮಂತ್ರಿಯವರಿಂದ ಪಿಎಂ ಗತಿ ಶಕ್ತಿ ಯೋಜನೆಗೆ ಚಾಲನೆ
October 13th, 11:54 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ವಿವಾ ಟೆಕ್ 5 ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಅವರ ದಿಕ್ಸೂಚಿ ಭಾಷಣದ ಪಠ್ಯ
June 16th, 04:00 pm
ಈ ವೇದಿಕೆಯು ಫ್ರಾನ್ಸ್ ನ ತಾಂತ್ರಿಕ ಮುನ್ನೋಟವನ್ನು ಪ್ರತಿಬಿಂಬಿಸುತ್ತದೆ. ಭಾರತ ಮತ್ತು ಫ್ರಾನ್ಸ್ ಗಳು ಅನೇಕ ವಿಷಯಗಳಲ್ಲಿ ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಇವುಗಳಲ್ಲಿ, ತಂತ್ರಜ್ಞಾನ ಮತ್ತು ಡಿಜಿಟಲ್ ಕ್ಷೇತ್ರಗಳು ಸಹಕಾರದ ವಲಯಗಳಾಗಿ ಮೂಡಿ ಬರುತ್ತಿವೆ. ಇಂತಹ ಸಹಕಾರ ಇನ್ನಷ್ಟು ಬೆಳೆಯಬೇಕು ಎನ್ನುವುದು ಈ ಸಮಯದ ಆವಶ್ಯಕತೆಯಾಗಿದೆ. ಇದರಿಂದ ನಮ್ಮ ದೇಶಗಳಿಗೆ ಲಾಭವಾಗುವುದು ಮಾತ್ರವಲ್ಲ ವಿಸ್ತಾರವ್ಯಾಪ್ತಿಯಲ್ಲಿ ವಿಶ್ವಕ್ಕೂ ಲಾಭವಾಗಲಿದೆ.ವಿವಾಟೆಕ್ 5 ನೇ ಆವೃತ್ತಿಯಲ್ಲಿ ಪ್ರಧಾನಿಯವರಿಂದ ಪ್ರಧಾನ ಭಾಷಣ
June 16th, 03:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿವಾಟೆಕ್‌ನ 5 ನೇ ಆವೃತ್ತಿಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಭಾಷಣ ಮಾಡಿದರು. 2016 ರಿಂದ ಪ್ರತಿವರ್ಷ ಪ್ಯಾರಿಸ್‌ನಲ್ಲಿ ನಡೆಯುವ ಯುರೋಪಿನ ಅತಿದೊಡ್ಡ ಡಿಜಿಟಲ್ ಮತ್ತು ನವೋದ್ಯಮ ಕಾರ್ಯಕ್ರಮಗಳಲ್ಲಿ ಒಂದಾದ ವಿವಾಟೆಕ್ 2021 ರಲ್ಲಿ ಮುಖ್ಯ ಭಾಷಣ ಮಾಡಲು ಪ್ರಧಾನ ಮಂತ್ರಿಯನ್ನು ಗೌರವ ಅತಿಥಿಯಾಗಿ ಆಹ್ವಾನಿಸಲಾಗಿತ್ತು.ವಿಶ್ವ ಪರಿಸರ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು
June 05th, 11:05 am
ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಮೂಲಕ ಭಾರತ ಮತ್ತೊಂದು ಹಾದಿಯನ್ನು ಹಿಡಿದಿದೆ ಎಂದು ಪ್ರಧಾನಿ ಹೇಳಿದರು. 21 ನೇ ಶತಮಾನದ ಭಾರತದ ಪ್ರಮುಖ ಆದ್ಯತೆಗಳಲ್ಲಿ ಎಥೆನಾಲ್ ಕೂಡ ಒಂದಾಗಿದೆ ಎಂದು ಅವರು ಹೇಳಿದರು.ವಿಶ್ವ ಪರಿಸರ ದಿನದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ
June 05th, 11:04 am
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಪುಣೆಯ ರೈತನೊಂದಿಗೆ ಸಂವಾದ ನಡೆಸಿದರು, ಆ ರೈತ ಸಾವಯವ ಕೃಷಿ ಮತ್ತು ಕೃಷಿಯಲ್ಲಿ ಜೈವಿಕ ಇಂಧನ ಬಳಕೆಯ ಅನುಭವವನ್ನು ಪ್ರಧಾನಿವರೊಂದಿಗೆ ಹಂಚಿಕೊಂಡರು.ಅಣು ಇಂಧನ ಆಯೋಗದ ಮಾಜಿ ಅಧ್ಯಕ್ಷ ಡಾ. ಶ್ರೀಕುಮಾರ್ ಬ್ಯಾನರ್ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
May 23rd, 08:05 pm
The Prime Minister, Shri Narendra Modi has expressed grief over the passing away of Former Atomic Energy Commission chairman Dr. Srikumar Banerjee.ನಾಯಕರ ಹವಾಮಾನ ಶೃಂಗಸಭೆ -2021 ರಲ್ಲಿ ಪ್ರಧಾನಮಂತ್ರಿ ಭಾಷಣ
April 22nd, 07:08 pm
ಈ ಉಪ ಕ್ರಮ ತೆಗೆದುಕೊಂಡ ಅಧ್ಯಕ್ಷ ಬೈಡನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜಾಗತಿಕ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮಾನವೀಯತೆ ಸಂಘರ್ಷದಲ್ಲಿದೆ ಮತ್ತು ಈ ಘಟನೆಯು ಹವಾಮಾನ ಬದಲಾವಣೆಯ ದುಷ್ಪರಿಣಾಮಗಳಿಂದಾಗುವ ಬೆದರಿಕೆ ಕಾಣೆಯಾಗಿಲ್ಲ ಎಂಬುದನ್ನು ಸಕಾಲದಲ್ಲಿ ನೆನಪಿಸುವಂತಹುದಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಬಜೆಟ್ ಒದಗಣೆಗಳ ಅನುಷ್ಠಾನ ಕುರಿತ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿಯವರ ಭಾಷಣ
March 03rd, 10:15 am
પ્રધાનમંત્રી શ્રી નરેન્દ્ર મોદીએ શિક્ષણ ક્ષેત્ર સાથે સંબંધિત બજેટની જોગવાઈઓનો અસરકારક અમલ કરવા માટે આયોજિત એક વેબિનારને સંબોધન કર્યું હતું.ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ
March 03rd, 10:14 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಮಾತನಾಡಿದರು.India - Vietnam Joint Vision for Peace, Prosperity and People
December 21st, 04:50 pm
PM Narendra Modi and PM Nguyen Xuan Phuc of Vietnam co-chaired a virtual summit on 21 December 2020, during which they exchanged views on wide-ranging bilateral, regional and global issues and set forth the 'Joint Vision for Peace, Prosperity and People' to guide the future development of India-Vietnam Comprehensive Strategic Partnership.ಭಾರತ – ವಿಯೆಟ್ನಾಂ ವರ್ಚುವಲ್ ಶೃಂಗಸಭೆಯ (ಡಿಸೆಂಬರ್ 21, 2020) ಒಪ್ಪಂದಗಳು
December 21st, 04:40 pm
ಭಾರತ – ವಿಯೆಟ್ನಾಂ ವರ್ಚುವಲ್ ಶೃಂಗಸಭೆಯ (ಡಿಸೆಂಬರ್ 21, 2020) ಒಪ್ಪಂದಗಳುIndia-Vietnam Leaders’ Virtual Summit
December 21st, 04:26 pm
Prime Minister Narendra Modi held a virtual summit with PM Nguyen Xuan Phuc of Vietnam. The two Prime Ministers reviewed ongoing bilateral cooperation initiatives, and also discussed regional and global issues. A ‘Joint Vision for Peace, Prosperity and People’ document was adopted during the Summit, to guide the future development of the India-Vietnam Comprehensive Strategic Partnership.ಭಾರತ ಮತ್ತು ಉಜ್ಬೇಕಿಸ್ತಾನ ವರ್ಚುವಲ್ ಶೃಂಗಸಭೆಯ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಭಾಷಣ
December 11th, 11:20 am
ಈ ವರ್ಷ ನಾನು ಉಜ್ಬೇಕಿಸ್ತಾನಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿದ್ದೆ, ಆದರೆ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ ಇಂದಿನ ‘ಎಲ್ಲಿಂದ ಬೇಕಾದರೂ ಕೆಲಸ ಮಾಡುವ’ ಯುಗದಲ್ಲಿ ನಾವು ವರ್ಚುವಲ್ ರೂಪದಲ್ಲಿ ಭೇಟಿ ಮಾಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ.PM Modi, President Mirziyoyev hold India-Uzbekistan virtual bilateral summit
December 11th, 11:19 am
PM Modi and President Mirziyoyev held India-Uzbekistan virtual bilateral summit. In his remarks, PM Modi said the relationship between India and Uzbekistan goes back to a long time and both the nations have similar threats and opportunities. Our approach towards these are also similar, he added. The PM further said, India and Uzbekistan have same stance against radicalism, separatism, fundamentalism. Our opinions are same on regional security as well.Pan IIT movement can help realise dream of Aatmanirbhar Bharat: PM Modi
December 04th, 10:35 pm
PM Narendra Modi delivered the keynote address at the Pan IIT-2020 Global Summit. PM Modi lauded the contributions of the IIT alumni in every sphere around the world and asked them to train the future minds in a way that they could give back to the country and create an Atmanirbhar Bharat.PM delivers keynote address at IIT-2020 Global Summit
December 04th, 09:51 pm
PM Narendra Modi delivered the keynote address at the Pan IIT-2020 Global Summit. PM Modi lauded the contributions of the IIT alumni in every sphere around the world and asked them to train the future minds in a way that they could give back to the country and create an Atmanirbhar Bharat.