“ಮೊದಲ ಲೆಕ್ಕಪತ್ರ ದಿನ” ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 16th, 12:02 pm
ಮೊದಲ ಲೆಕ್ಕಪರಿಶೋಧನಾ ದಿನ ಕುರಿತ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಭಾರತದ ಲೆಕ್ಕ ಪರಿಶೋಧಕರು ಮತ್ತು ನಿಯಂತ್ರಕರಾದ ಶ‍್ರೀ ಗಿರೀಶ‍್ ಚಂದ್ರ ಮುರ್ಮು ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ನವೆಂಬರ್ 16ರಂದು ಮೊದಲ ಆಡಿಟ್ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
November 15th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 16ರಂದು ಬೆಳಿಗ್ಗೆ 10.30ಕ್ಕೆ ಮೊದಲ ಆಡಿಟ್ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಅವರು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.