
Cabinet approves semiconductor unit in Uttar Pradesh
May 14th, 03:06 pm
The Union Cabinet, led by PM Modi, approved the establishment of a sixth semiconductor unit under the India Semiconductor Mission. A joint venture between HCL and Foxconn, the plant near Jewar airport will manufacture display driver chips for mobile phones, laptops, and more.
ರೋಜ್ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 11:23 am
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
April 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 02:00 pm
ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
April 24th, 01:30 pm
ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್ವರ್ಕ್ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್ಕ್ಲೇವ್ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್ಗಳು ಮತ್ತು ಸ್ಕಾಲರ್ಶಿಪ್ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.India stands as an outstanding destination for every investor looking to shape their future in the mobility sector: PM
January 17th, 11:00 am
PM Modi inaugurated the Bharat Mobility Global Expo 2025, highlighting India's rapid transformation in the sector. He praised India’s future-ready motive industry, rising exports, and growing domestic demand, driven by Make in India and the aspirations of people.ಭಾರತ ಚಲನಶೀಲತೆ ಜಾಗತಿಕ ವಸ್ತುಪ್ರದರ್ಶನ(ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ)-2025 ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
January 17th, 10:45 am
ನವದೆಹಲಿಯ ಭಾರತ್ ಮಂಟಪದಲ್ಲಿಂದು ಆಯೋಜಿಸಿದ್ದ ಭಾರತದ ಚಲನಶೀಲತೆಯ ಅತಿದೊಡ್ಡ ವಸ್ತು ಪ್ರದರ್ಶನ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025' ಅನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸರ್ಕಾರವನ್ನು ಸತತ 3ನೇ ಬಾರಿಗೆ ಆಯ್ಕೆ ಮಾಡಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದರು. ಕಳೆದ ವರ್ಷ ಜರುಗಿದ 800 ಪ್ರದರ್ಶಕರ ಸಂಖ್ಯೆ, 2.5 ಲಕ್ಷ ಪ್ರತಿನಿಧಿಗಳು ಭಾಗವಹಿಸಿದ್ದ ವಸ್ತು ಪ್ರದರ್ಶನಕ್ಕೆ ಹೋಲಿಸಿದರೆ, ಈ ವರ್ಷದ ವಸ್ತು ಪ್ರದರ್ಶನವು ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರೆ 2 ಸ್ಥಳಗಳಲ್ಲಿ ನಡೆಯುವುದರೊಂದಿಗೆ ಹೆಚ್ಚಿನ ವಿಸ್ತರಣೆಯಾಗಿದೆ. ಮುಂದಿನ 5 ದಿನಗಳಲ್ಲಿ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರತಿನಿಧಿಗಳು ಭಾಗವಹಿಸುವ ಮೂಲಕ ಅನೇಕ ಹೊಸ ವಾಹನಗಳನ್ನು ಬಿಡುಗಡೆ ಮಾಡಲಿದ್ದಾರೆ. ಭಾರತದಲ್ಲಿ ಚಲನಶೀಲತೆಯ ಭವಿಷ್ಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ವಾತಾವರಣ ಇದೆ. ವಸ್ತು ಪ್ರದರ್ಶನಕ್ಕೆ ತಮ್ಮ ಭೇಟಿಯನ್ನು ಉಲ್ಲೇಖಿಸಿದ ಶ್ರೀ ಮೋದಿ, ಭಾರತದ ಆಟೋಮೋಟಿವ್ ಉದ್ಯಮವು ಅದ್ಭುತವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿದೆ, ಇದಕ್ಕಾಗಿ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಶ್ರೀ ಒಸಾಮು ಸುಜುಕಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 27th, 05:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾಗತಿಕ ವಾಹನ ಉದ್ಯಮದ ದಂತಕಥೆ ಶ್ರೀ ಒಸಾಮು ಸುಜುಕಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಒಸಾಮು ಸುಜುಕಿ ಅವರ ದೂರದೃಷ್ಟಿಯ ಕಾರ್ಯವು ಚಲನಶೀಲತೆಯ ಜಾಗತಿಕ ಗ್ರಹಿಕೆಗಳನ್ನು ಮರುರೂಪಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಅವರ ನಾಯಕತ್ವದಲ್ಲಿ, ಸುಜುಕಿ ಮೋಟಾರ್ ಕಾರ್ಪೊರೇಷನ್ ಜಾಗತಿಕ ಶಕ್ತಿಕೇಂದ್ರವಾಯಿತು, ಸವಾಲುಗಳನ್ನು ಯಶಸ್ವಿಯಾಗಿ ಮಾರ್ಗದರ್ಶನ ಮಾಡಿತು, ಜತೆಗೆ ನಾವೀನ್ಯತೆ ಮತ್ತು ವಿಸ್ತರಣೆಗೆ ಚಾಲನೆ ಮಾಡಿತು ಎಂದಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.The unity of OBCs, SCs and STs is troubling Congress, and therefore they want the communities to fight each other: PM Modi in Pune
November 12th, 01:20 pm
In his final Pune rally, PM Modi said, Empowering Pune requires investment, infrastructure, and industry, and we’ve focused on all three. Over the last decade, foreign investment has hit record highs, and Maharashtra has topped India’s list of preferred destinations in the past two and a half years. Pune and nearby areas are gaining a major share of this investment.PM Modi addresses public meetings in Chimur, Solapur & Pune in Maharashtra
November 12th, 01:00 pm
Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)
October 28th, 06:32 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.ಎನ್ಡಿಎ ರಚನೆಯಾದದ್ದು 'ನೇಷನ್ ಫಸ್ಟ್' ತತ್ವದ ಮೇಲೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ: ಶ್ರೀ ನರೇಂದ್ರ ಮೋದಿ ಜಿ
June 07th, 12:15 pm
ಸಂವಿಧಾನ್ ಸದನದಲ್ಲಿ ನಡೆದ ಎನ್ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.ಶ್ರೀ ನರೇಂದ್ರ ಮೋದಿ ಜಿ ಅವರು ಸಂವಿಧಾನ್ ಸದನ್ನಲ್ಲಿ ಎನ್ಡಿಎ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ
June 07th, 12:05 pm
ಸಂವಿಧಾನ್ ಸದನದಲ್ಲಿ ನಡೆದ ಎನ್ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ನ ಸ್ಥಿತಿ ಚಿಂತಾಜನಕವಾಗಿದೆ: ಸಬರಕಾಂತದಲ್ಲಿ ಪ್ರಧಾನಿ ಮೋದಿ
May 01st, 04:15 pm
ಗುಜರಾತ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್ನ ಸಬರಕಾಂತದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್ನ ಮಹತ್ವವನ್ನು ಒತ್ತಿ ಹೇಳಿದರು.ಪ್ರಧಾನಿ ಮೋದಿ ಅವರು ಗುಜರಾತ್ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 01st, 04:00 pm
ಗುಜರಾತ್ನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್ನ ಮಹತ್ವವನ್ನು ಒತ್ತಿ ಹೇಳಿದರು.ಚುನಾಯಿತರಾದರೆ 5 ವರ್ಷಗಳಲ್ಲಿ ಐವರು ಪ್ರಧಾನಿಗಳನ್ನು ಹೊಂದಲು ಭಾರತ-ಅಗಾಧಿ ಯೋಜನೆ: ಸೋಲಾಪುರದಲ್ಲಿ ಪ್ರಧಾನಿ ಮೋದಿ
April 29th, 08:57 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ರೋಮಾಂಚಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹೆಚ್ಚಿನ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಚುನಾವಣೆಯಲ್ಲಿ ಮುಂದಿನ 5 ವರ್ಷಗಳ ಅಭಿವೃದ್ಧಿಯ ಭರವಸೆಯನ್ನು ನೀವು ಆಯ್ಕೆ ಮಾಡುತ್ತೀರಿ. ಮತ್ತೊಂದೆಡೆ, 2014ಕ್ಕಿಂತ ಮೊದಲು ದೇಶವನ್ನು ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ದುರಾಡಳಿತದ ಪ್ರಪಾತಕ್ಕೆ ತಳ್ಳಿದವರೂ ಇದ್ದಾರೆ, ಅವರ ಕಳಂಕಿತ ಇತಿಹಾಸದ ಹೊರತಾಗಿಯೂ, ಕಾಂಗ್ರೆಸ್ ಮತ್ತೊಮ್ಮೆ ದೇಶದಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ.