ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಆರ್ 2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಅವನಿ ಲೇಖರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
August 30th, 04:49 pm
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಆರ್ 2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತೀಯ ಶೂಟರ್ ಅವನಿ ಲೇಖರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಮೂರು ಪ್ಯಾರಾಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು
August 19th, 06:30 pm
ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಭಾರತೀಯ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತೋಷಕರ ಸಂವಾದ ನಡೆಸಿದರು. ಶೀತಲ್ ದೇವಿ, ಅವನಿ ಲೆಖರಾ, ಸುನಿಲ್ ಅಂತಿಲ್, ಮರಿಯಪ್ಪನ್ ತಂಗವೇಲು ಮತ್ತು ಅರುಣಾ ತನ್ವಾರ್ ಅವರಂತಹ ಕ್ರೀಡಾಪಟುಗಳೊಂದಿಗೆ ಪ್ರಧಾನಿ ವೈಯಕ್ತಿಕವಾಗಿ ಮಾತನಾಡಿದರು. ಕ್ರೀಡಾಕೂಟಕ್ಕಾಗಿ ಎಲ್ಲಾ ಕ್ರೀಡಾಪಟುಗಳಿಗೆ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರುಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಮಹಿಳೆಯರ ಆರ್2 10 ಮೀಟರ್ ಏರ್ ರೈಫಲ್ ಸ್ಟ್ಯಾಂಡ್ ಎಸ್ ಹೆಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಅವನಿ ಲೆಖರಾರಿಗೆ ಪ್ರಧಾನಿ ಅಭಿನಂದನೆ
October 23rd, 06:30 pm
ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಮಹಿಳೆಯರ ಆರ್2 10 ಮೀಟರ್ ಏರ್ ರೈಫಲ್ ಸ್ಟ್ಯಾಂಡ್ ಎಸ್ ಹೆಚ್1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅವನಿ ಲೆಖರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.PM congratulates Indian shooter, Avani Lekhara on winning another gold medal at Chateauroux 2022 in France
June 12th, 11:57 am
Proud of Avani Lekhara for winning another Gold at Chateauroux 2022. Her determination to scale new heights is remarkable. I congratulate her on this feat and wish her the very best for the future. – PM Narendra Modiಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನದ ಸಾಧನೆ ಮಾಡಿದ್ದಕ್ಕಾಗಿ ಭಾರತದ ಶೂಟರ್ ಅವನಿ ಲೇಖರ ಅವರಿಗೆ ಪ್ರಧಾನಿ ಅಭಿನಂದನೆ
June 08th, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್‌ನಲ್ಲಿ ನಡೆದ ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ದಾಖಲೆಯ ಅಂಕಗಳೊಂದಿಗೆ ಚಿನ್ನದ ಪದಕ ಗದ್ದು ಸಾಧನೆ ಮಾಡಿದ್ದಕ್ಕಾಗಿ ಭಾರತದ ಶೂಟರ್ ಅವನಿ ಲೇಖರ ಅವರನ್ನು ಅಭಿನಂದಿಸಿದ್ದಾರೆ.ಭಾರತೀಯ ಪ್ಯಾರಾಲಿಂಪಿಕ್ ತಂಡಕ್ಕೆ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿದ ಪ್ರಧಾನಮಂತ್ರಿ
September 09th, 02:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ತಂಡಕ್ಕೆ ಆತಿಥ್ಯ ನೀಡಿದರು. ಈ ತಂಡದಲ್ಲಿ ಪ್ಯಾರಾ ಅಥ್ಲೀಟ್ ಗಳು ಮಾತ್ರವಲ್ಲದೆ, ಅವರ ತರಬೇತುದಾರರು ಸಹ ಇದ್ದರು.ವಿಶೇಷ ಫೋಟೋಗಳು: ಪ್ಯಾರಾಲಿಂಪಿಕ್ ಚಾಂಪಿಯನ್‌ಗಳೊಂದಿಗೆ ಸ್ಮರಣೀಯ ಸಂವಹನ!
September 09th, 10:00 am
2020 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ದೇಶವನ್ನು ವಿಶ್ವ ವೇದಿಕೆಯಲ್ಲಿ ಹೆಮ್ಮೆ ಪಡುವಂತೆ ಮಾಡಿದ ಭಾರತೀಯ ಪ್ಯಾರಾಲಿಂಪಿಕ್ ಚಾಂಪಿಯನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಅವನಿ ಲೇಖಾರ ಅವರನ್ನು ಅಭಿನಂದಿಸಿದ ಪ್ರಧಾನಿ
September 03rd, 12:11 pm
ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಅವನಿ ಲೇಖಾರ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಅವನಿ ಲೇಖಾರ ಅವರಿಗೆ ಪ್ರಧಾನಿ ಅಭಿನಂದನೆ
August 30th, 11:03 am
ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಅವನಿ ಲೇಖಾರ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.