ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಮಂತ್ರಿ ಅಭಿನಂದನೆ
April 18th, 09:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ್ದಾರೆ.2023 ಸಾಲಿನ ಸಂಸದ್ ರತ್ನ ಪ್ರಶಸ್ತಿ ಪಡೆಯಲಿರುವ ಸಂಸತ್ ಸಹೋದ್ಯೋಗಿಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ
February 22nd, 12:47 pm
ಸಂಸದ್ ರತ್ನ ಪ್ರಶಸ್ತಿ 2023 ಪಡೆಯಲಿರುವ ಸಂಸದ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.PM thanks People Padma Awardee Shri Biren Kumar Basak for his gift
November 13th, 09:08 am
The Prime Minister, Shri Narendra Modi recalled his interaction with reputed weaver and Padma Awardee Shri Biren Kumar Basak and thanked him for his gift.ಆರೋಗ್ಯಗಿರಿ ಪ್ರಶಸ್ತಿ 21 ವಿಜೇತರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 02nd, 06:17 pm
ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಆರೋಗ್ಯಗಿರಿ ಪ್ರಶಸ್ತಿ 21 ವಿಜೇತರನ್ನು ಅಭಿನಂದಿಸಿದ್ದಾರೆ.ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು: ಪ್ರಧಾನಮಂತ್ರಿ
August 06th, 02:15 pm
ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ನೀಡಬೇಕೆಂದು ನನಗೆ ಭಾರತದಾದ್ಯಂತ ಹಲವು ಮನವಿಗಳು ಬರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಜನರ ಭಾವನೆಗಳನ್ನು ಗೌರವಿಸುತ್ತಾ, ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದೆಂದು ಅವರು ತಿಳಿಸಿದ್ದಾರೆ.ಜನರ ಪದ್ಮ ಪ್ರಶಸ್ತಿಗೆ ಸ್ಫೂರ್ತಿದಾಯಕ ಜನರನ್ನು ನಾಮನಿರ್ದೇಶನ ಮಾಡುವಂತೆ ಸಾರ್ವಜನಿಕರಿಗೆ ಕೋರಿದ ಪ್ರಧಾನಮಂತ್ರಿ
July 11th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರ ಪದ್ಮ ಪ್ರಶಸ್ತಿಗೆ ಬೇರುಮಟ್ಟದಲ್ಲಿ ಅಸಾಧಾರಣ ಕಾರ್ಯ ಮಾಡಿದ ಮತ್ತು ಹೆಚ್ಚು ಪ್ರಚಾರಕ್ಕೆ ಬಾರದ ಜನರನ್ನು ನಾಮನಿರ್ದೇಶನ ಮಾಡುವಂತೆ ಕೋರಿದ್ದಾರೆ. ಸೆಪ್ಟೆಂಬರ್ 15ರವರೆಗೆ ಈ ನಾಮನಿರ್ದೇಶನ ತೆರೆದಿರುತ್ತದೆ.ಸೆರಾ ಸಪ್ತಾಹದಲ್ಲಿ ಪ್ರಧಾನ ಮಂತ್ರಿ ಅವರ ದಿಕ್ಸೂಚಿ ಭಾಷಣ
March 05th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇರಾವೀಕ್ 2021 ರ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಸೇರಾವೀಕ್ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸೆರಾವೀಕ್ 2021ರಲ್ಲಿ ಪ್ರಮುಖ ಭಾಷಣ ಮಾಡಿದ ಪ್ರಧಾನಮಂತ್ರಿ
March 05th, 06:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇರಾವೀಕ್ 2021 ರ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಸೇರಾವೀಕ್ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಮಾರ್ಚ್ 5ರಂದು ಸೆರಾ ಸಪ್ತಾಹ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ಸ್ವೀಕರಿಸಲಿರುವ ಮತ್ತು ಸೆರಾ ಸಪ್ತಾಹ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
March 04th, 06:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 5ರಂದು ಸಂಜೆ ಸುಮಾರು 7 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೆರಾ ಸಪ್ತಾಹ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ಸ್ವೀಕರಿಸುವರು ಮತ್ತು ಕೇಂಬ್ರಿಡ್ಜ್ ಇಂಧನ ಸಂಶೋಧನಾ ಅಸೋಸಿಯೇಟ್ಸ್ ಸಪ್ತಾಹ (ಸಿಇಆರ್ ಎ-ಸೆರಾ ಸಪ್ತಾಹ)ವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರ ಜೊತೆ ಪ್ರಧಾನಿ ಸಂವಾದ
January 25th, 12:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್.ಬಿ.ಪಿ.) ಪ್ರಶಸ್ತಿ ವಿಜೇತರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಶ್ರೀಮತಿ ಜುಬಿನ್ ಇರಾನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ರಾಷ್ಟ್ರೀಯ ಬಾಲ ಪುರಸ್ಕಾರ, 2021ರ ವಿಜೇತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
January 25th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್.ಬಿ.ಪಿ.) ಪ್ರಶಸ್ತಿ ವಿಜೇತರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಶ್ರೀಮತಿ ಜುಬಿನ್ ಇರಾನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಜನವರಿ 25, ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
January 24th, 04:35 pm
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 2021, 25 ರಂದು ಮಧ್ಯಾಹ್ನ 12 ಗಂಟೆಗೆ ಸಂವಾದ ನಡೆಸಲಿದ್ದಾರೆ.Recognition for increasing consensus on Indo- US Strategic Partnership, says PM on accepting Legion of Merit Award from US
December 22nd, 09:12 pm
Prime Minister Narendra Modi said that he is deeply honored for being awarded Legion of Merit by the US Government. On behalf of the 1.3 billion people of India, I reiterate my government's firm conviction and commitment to continue working with the US government, and all other stakeholders in both countries, for further strengthening India-US ties, PM Modi said in a tweet.ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ನಾಳೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
March 07th, 01:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ನವ ದೆಹಲಿಯ ಎಲ್.ಕೆ.ಎಂ.ನಲ್ಲಿ ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಲಿದ್ದಾರೆ.Words one speak may or may not be impressive but it should definitely be inspiring: PM Modi
February 27th, 10:01 am
PM Modi today conferred the Youth Parliament Festival Awards. Addressing a gathering, the PM highlighted how during the 16th Lok Sabha. He said, “Average productivity was 85%, nearly 205 bills were passed. The 16th Lok Sabha worked 20% more, in comparison to 15th Lok Sabha.” He urged the gathering that the words that we speak should reach its accurate point. “It may not be impressive, but it should be inspiring,” he said.ರಾಷ್ಟ್ರೀಯ ಯುವ ಸಂಸತ್ ಉತ್ಸವ 2019 ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಮಂತ್ರಿ
February 27th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಯುವ ಸಂಸತ್ ಉತ್ಸವ ಪ್ರಶಸ್ತಿ 2019 ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು. ಅಲ್ಲಿ ಅವರು ರಾಷ್ಟ್ರೀಯ ಯುವ ಸಂಸತ್ ಉತ್ಸವ ಪ್ರಶಸ್ತಿ 2019 ಪ್ರದಾನ ಮಾಡಿ, ವಿಜೇತರಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಅವರು ಕ್ರೀಡಾ ಮಾಹಿತಿ ಒದಗಿಸುವ ಖೇಲೋ ಇಂಡಿಯಾ ಆಪ್ ಗೆ ಚಾಲನೆ ನೀಡಿದರು."ರಾಷ್ಟ್ರೀಯ ಯುವ ಸಂಸತ್ ಉತ್ಸವ 2019 ಪ್ರಶಸ್ತಿ ಪ್ರದಾನ ಮಾಡಲಿರುವ ಪ್ರಧಾನಮಂತ್ರಿ "
February 26th, 03:01 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ 2019 ರ ಫೆಬ್ರವರಿ 27 ರಂದು ವಿಜ್ಞಾನ ಭವನದಲ್ಲಿ ವಿಜೇತರಿಗೆ ರಾಷ್ಟ್ರೀಯ ಯುವ ಸಂಸತ್ ಉತ್ಸವ 2019 ಪ್ರಶಸ್ತಿಯನ್ನು ನೀಡಲಿದ್ದಾರೆ. ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಕೋಲ್ ರಾಜ್ಯವರ್ಧನ್ ರಾಥೋಡ್ (ರಿಟೆಡ್) ರಾಜ್ಯ ಸಚಿವ (ಐ / ಸಿ) ರಾಷ್ಟ್ರೀಯ ಯುವ ಪಾರ್ಲಿಮೆಂಟ್ ಫೆಸ್ಟಿವಲ್ 2019 ರ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ಪ್ರಾರಂಭಿಸಿದರು.Freedom struggle became a mass movement due to the visionary efforts of Mahatma Gandhi: PM
February 26th, 11:14 am
Addressing the presentation ceremony of 'Gandhi Peace Prize', PM Modi congratulated the awardees. PM Modi said, “The prize is being conferred at a time when India marks the 150th birth anniversary of Mahatma Gandhi. The freedom struggle became a mass movement due to the visionary efforts of Bapu. He merged the streams of Jan Bhagidari and Jan Andolan.” He added, “Bapu instilled a spirit in every person that they are doing something for India's freedom.”ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಭಾಗಿ
February 26th, 11:13 am
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 2015, 2016, 2017 ಮತ್ತು 2018ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದರು.India will emerge stronger only when we empower our daughters: PM Modi
February 12th, 01:21 pm
Prime Minister Modi addressed Swachh Shakti 2019 in Kurukshetra, Haryana and launched various development projects. Addressing the programme, PM Modi lauded India’s Nari Shakti for their contributions towards the noble cause of cleanliness. The Prime Minister said that in almost 70 years of independence, sanitation coverage which was merely 40%, has touched 98% in the last five years.