ಅಯೋಧ್ಯೆ ಧಾಮ್ ಜಂಕ್ಷನ್ ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ
December 30th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವೀಕರಣಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದರು ಮತ್ತು ಹೊಸ ಅಮೃತ್ ಭಾರತ ರೈಲುಗಳು ಮತ್ತು ವಂದೇ ಭಾರತ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಹಲವಾರು ಇತರ ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.