ಸಂಸತ್ತಿನಲ್ಲಿ ಪ್ರಧಾನ ಮಂತ್ರಿಯವರ ಭಾಷಣ

February 05th, 11:34 am

ತಾರೀಖು 9 ನವೆಂಬರ್ 2019 ರಂದು, 550 ನೇ ಪ್ರಕಾಶ್ ಪರ್ವೋಫ್ ಗುರುನಾನಕದೇವ್ ಜಿ ಅವರ ಸಂದರ್ಭದಲ್ಲಿ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ರಾಷ್ಟ್ರಕ್ಕೆ ಅರ್ಪಿಸುವುದ್ದಕ್ಕಾಗಿ ನಾನು ಪಂಜಾಬಿನಲ್ಲಿದ್ದೆ. ಆ ಭಕ್ತಿಪೂರ್ವ ವಾತಾವರಣದಲ್ಲಿಯೇ, ರಾಮ ಜನ್ಮ ಭೂಮಿ ಯ ವಿಷಯದ ಬಗ್ಗೆ ದೇಶದ ಅತ್ಯುನ್ನತ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಬಗ್ಗೆ ನನಗೆ ತಿಳಿಯಿತು.

‘ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ’ ಟ್ರಸ್ಟ್ ಸ್ಥಾಪಿಸುವುದಾಗಿ ಪ್ರಧಾನಿ

February 05th, 11:33 am

ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉಸ್ತುವಾರಿಗಾಗಿ ಟ್ರಸ್ಟ್ವೊಂದನ್ನು ನೇಮಿಸುವುದಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಂಸತ್ತಿನಲ್ಲಿ ಘೋಷಿಸಿದರು.

Address by the President of India Shri Ram Nath Kovind to the joint sitting of Two Houses of Parliament

January 31st, 01:59 pm

In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.

ಜಮ್ಮು ಮತ್ತು ಕಾಶ್ಮೀರ ಭಾರತದ ಮುಕುಟ, ದಶಕಗಳ ಪ್ರಕ್ಷುಬ್ಧತೆಯಿಂದ ಅದನ್ನು ಹೊರತೆಗೆಯುವುದು ನಮ್ಮ ಜವಾಬ್ದಾರಿ: ಪ್ರಧಾನಿ

January 28th, 06:28 pm

ಯುವ ಭಾರತವು ಸಮಸ್ಯೆಗಳನ್ನು ಮುಂದೂಡಲು ಸಿದ್ಧವಿಲ್ಲ ಮತ್ತು ಪ್ರತ್ಯೇಕತಾವಾದ ಹಾಗೂ ಭಯೋತ್ಪಾದನೆಯನ್ನು ಎದುರಿಸಲು ಸಿದ್ಧವಿದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ದೆಹಲಿಯಲ್ಲಿ ನಡೆದ ಎನ್‌ಸಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಪ್ರಧಾನಿ ದೆಹಲಿಯ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗಿ

January 28th, 12:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯಲ್ಲಿಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಅವರು ರ‍್ಯಾಲಿಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಿತ್ರ ಮತ್ತು ನೆರೆಯ ರಾಷ್ಟ್ರಗಳ ತುಕಡಿಗಳು ಸೇರಿ ಹಲವು ಎನ್ ಸಿಸಿ ತುಕಡಿಗಳ ಪಥಸಂಚಲನವನ್ನು ಪರಾಮರ್ಶಿಸಿದರು.

NCC strengthens the spirit of discipline, determination and devotion towards the nation: PM

January 28th, 12:07 pm

Addressing the NCC Rally in Delhi, PM Modi said that NCC was a platform to strengthen the spirit of discipline, determination and devotion towards the nation. The Prime Minister said that as a young nation, India has decided that it will confront the challenges ahead and deal with them.

ದೆಹಲಿಯ ಎನ್ ಸಿ ಸಿ ರ‍್ಯಾಲಿಯಲ್ಲಿ ಪ್ರಧಾನಿ

January 28th, 12:06 pm

ದೆಹಲಿಯಲ್ಲಿ ಇಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದ್ದರು.

ಶ್ರೀ ಸಿದ್ಧಗಂಗಾ ಮಠದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 02nd, 02:31 pm

ಗೌರವಾನ್ವಿತ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜೀ, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಡಿ.ವಿ. ಸದಾನಂದ ಗೌಡ ಜೀ, ಶ್ರೀ ಪ್ರಲ್ಹಾದ್ ಜೋಷಿ ಜೀ, ಕರ್ನಾಟಕ ಸರ್ಕಾರದ ಮಂತ್ರಿಗಳು, ಗೌರವಾನ್ವಿತ ಸಂತ ಸಮಾಜ, ಭಕ್ತರು, ಮಹಿಳೆಯರು ಮತ್ತು ಮಹನೀಯರು ಹಾಗೂ ಸಮಾರಂಭದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ಶುಭಾಶಯಗಳು! ತುಮಕೂರಿನ ಡಾ. ಶಿವಕುಮಾರ ಸ್ವಾಮೀಜೀಯವರ ಶ್ರೀ ಸಿದ್ಧಗಂಗಾ ಮಠದ ಸನ್ನಿಧಾನದಲ್ಲಿರುವುದು ನನಗೆ ತುಂಬಾ ಸಂತೋಷವಾಗುತ್ತಿದೆ. ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು!

ಸಿದ್ದಗಂಗಾ ಮಠಕ್ಕೆ ಪ್ರಧಾನಮಂತ್ರಿ ಭೇಟಿ

January 02nd, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ತುಮಕೂರು ಬಳಿಯ ಶ್ರೀ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

In addition to rights, we must give as much importance to our duties as citizens: PM

December 25th, 02:54 pm

PM Modi unveiled a plaque to mark the laying of foundation stone of Atal Bihari Vajpayee Medical University in Lucknow. Speaking on the occasion, PM Modi said that from Swachh Bharat to Yoga, Ujjwala to Fit India and to promote Ayurveda - all these initiatives contribute towards prevention of diseases.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವ ವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

December 25th, 02:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಕ್ನೋದಲ್ಲಿಂದು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯ ಫಲಕವನ್ನು ಅನಾವರಣಗೊಳಿಸಿದರು. ಈ ವೇಳೆ ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ , ಉಪಮುಖ್ಯಮಂತ್ರಿಗಳು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಜಾರ್ಖಂಡ್ ನ ಬರ್ಹೈಟ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

December 17th, 12:36 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರವನ್ನು ಮುಂದುವರಿಸುತ್ತಾ ಜಾರ್ಖಂಡ್ ನ ಬರ್ಹೈಟ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಅವರು ಇಲ್ಲಿ ಒಂದೇ ಒಂದು ಕೂಗು ಇದೆ, ಅದೆಂದರೆ ' ಜಾರ್ಖಂಡ್ ಪುಕಾರ -ಬಿಜೆಪಿ ದುಬಾರ' ಎಂಬುದು. ಈ ಕೂಗು ಬಲಗೊಳ್ಳುತ್ತಿದೆ, ಕಾರಣ ಕಮಲ ರಾಜ್ಯದ ಅಭಿವೃದ್ಧಿಯನ್ನು ಖಾತ್ರಿಗೊಳಿಸಿದೆ. ಕಮಲ ಯುವಕರು, ಮಹಿಳೆಯರು, ವೃದ್ದರು, ಬುಡಕಟ್ಟು ಜನಾಂಗದವರನ್ನು ಅಭಿವೃದ್ಧಿಗೊಳಿಸುತ್ತಿರುವುದರಿಂದ ಹಿಂದುಳಿದ ಪ್ರದೇಶಗಳಿಗೆ ಅನುಕೂಲವಾಗುತ್ತಿದೆ ಎಂದು ಹೇಳಿದರು.

ಜಾರ್ಖಂಡ್ ನ ಬರ್ಹೈಟ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

December 17th, 12:35 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರವನ್ನು ಮುಂದುವರಿಸುತ್ತಾ ಜಾರ್ಖಂಡ್ ನ ಬರ್ಹೈಟ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಅವರು ಇಲ್ಲಿ ಒಂದೇ ಒಂದು ಕೂಗು ಇದೆ, ಅದೆಂದರೆ ' ಜಾರ್ಖಂಡ್ ಪುಕಾರ -ಬಿಜೆಪಿ ದುಬಾರ' ಎಂಬುದು. ಈ ಕೂಗು ಬಲಗೊಳ್ಳುತ್ತಿದೆ, ಕಾರಣ ಕಮಲ ರಾಜ್ಯದ ಅಭಿವೃದ್ಧಿಯನ್ನು ಖಾತ್ರಿಗೊಳಿಸಿದೆ. ಕಮಲ ಯುವಕರು, ಮಹಿಳೆಯರು, ವೃದ್ದರು, ಬುಡಕಟ್ಟು ಜನಾಂಗದವರನ್ನು ಅಭಿವೃದ್ಧಿಗೊಳಿಸುತ್ತಿರುವುದರಿಂದ ಹಿಂದುಳಿದ ಪ್ರದೇಶಗಳಿಗೆ ಅನುಕೂಲವಾಗುತ್ತಿದೆ ಎಂದು ಹೇಳಿದರು.

BJP always delivers on its promises: PM Modi in Dhanbad

December 12th, 11:53 am

Amidst the ongoing election campaigning in Jharkhand, PM Modi’s rally spree continued as he addressed an election rally in Dhanbad today. The Prime Minister expressed his gratitude towards the people for their support and said the double-engine growth of Jharkhand became possible because the party was in power both at the Centre and in the state.

PM Modi addresses public meeting at Dhanbad, Jharkhand

December 12th, 11:52 am

Amidst the ongoing election campaigning in Jharkhand, PM Modi’s rally spree continued as he addressed an election rally in Dhanbad today. The Prime Minister expressed his gratitude towards the people for their support and said the double-engine growth of Jharkhand became possible because the party was in power both at the Centre and in the state.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾರ್ಹಿ ಮತ್ತು ಬೊಕೊರೊದಲ್ಲಿ ಚುನಾವಣಾ ಪ್ರಚಾರ ಮಾಡಿದರು.

December 09th, 11:59 am

ಜಾರ್ಖಂಡ್ ನ ಬರ್ಹಿ ಮತ್ತು ಬೊಕಾರೊಗಳಲ್ಲಿ ಜರುಗಿದ ಎರಡು ಬೃಹತ್‌ ರಾಜಕೀಯ ಸಭೆಗಳಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು ಕರ್ನಾಟಕದ ಉಪಚುನಾವಣೆಯಲ್ಲಿ ಬಿಜೆಪಿಯ ಜಯಭೇರಿಯನ್ನು ಕಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯಲ್ಲಿ ಮತ್ತೊಮ್ಮೆ ವಿಶ್ವಾಸ ತೋರಿದ್ದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದರು “ಕರ್ನಾಟಕದಲ್ಲಿ ಏನಾಗಿದೆಯೋ ಅದು ನಿಜವಾದ ಸಾರ್ವಜನಿಕ ಅಭಿಪ್ರಾಯ ಹಾಗು ಪ್ರಜಾಪ್ರಭುತ್ವದ ವಿಜಯ” ಎಂದು ಪ್ರಧಾನಮಂತ್ರಿ ಅವರು ಹೇಳಿದರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾರ್ಹಿ ಮತ್ತು ಬೊಕೊರೊದಲ್ಲಿ ಚುನಾವಣಾ ಪ್ರಚಾರ ಮಾಡಿದರು.

December 09th, 11:57 am

ಜಾರ್ಖಂಡ್ ನ ಬರ್ಹಿ ಮತ್ತು ಬೊಕಾರೊಗಳಲ್ಲಿ ಜರುಗಿದ ಎರಡು ಬೃಹತ್‌ ರಾಜಕೀಯ ಸಭೆಗಳಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು ಕರ್ನಾಟಕದ ಉಪಚುನಾವಣೆಯಲ್ಲಿ ಬಿಜೆಪಿಯ ಜಯಭೇರಿಯನ್ನು ಕಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯಲ್ಲಿ ಮತ್ತೊಮ್ಮೆ ವಿಶ್ವಾಸ ತೋರಿದ್ದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದರು “ಕರ್ನಾಟಕದಲ್ಲಿ ಏನಾಗಿದೆಯೋ ಅದು ನಿಜವಾದ ಸಾರ್ವಜನಿಕ ಅಭಿಪ್ರಾಯ ಹಾಗು ಪ್ರಜಾಪ್ರಭುತ್ವದ ವಿಜಯ” ಎಂದು ಪ್ರಧಾನಮಂತ್ರಿ ಅವರು ಹೇಳಿದರು

For Better Tomorrow, our government is working on to solve the current challenges: PM Modi

December 06th, 10:14 am

Prime Minister Modi addressed The Hindustan Times Leadership Summit. PM Modi said the decision to abrogate Article 370 may seem politically difficult, but it has given a new ray of hope for development in of Jammu, Kashmir and Ladakh. The Prime Minister said for ‘Better Tomorrow’, the government is working to solve the current challenges and the problems.

ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿಯವರ ಭಾಷಣ

December 06th, 10:00 am

ಯಾವುದೇ ಸಮಾಜ ಅಥವಾ ದೇಶ ಪ್ರಗತಿ ಕಾಣಲು ಪರಸ್ಪರ ಮಾತುಕತೆ ಮುಖ್ಯ ಎಂದ ಪ್ರಧಾನಿಯವರು, ಮಾತುಕತೆಗಳು ಉತ್ತಮ ಭವಿಷ್ಯಕ್ಕಾಗಿ ಅಡಿಪಾಯವನ್ನು ಹಾಕುತ್ತವೆ ಎಂದು ಹೇಳಿದರು. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ಎಂಬ ಮಂತ್ರದೊಂದಿಗೆ ಪ್ರಸ್ತುತ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 24-11-2019 ರಂದು ಮಾಡಿದ ‘ಮನ್ ಕಿ ಬಾತ್’ – 6 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

November 24th, 11:30 am

ಹಾಗಾದರೆ ಬನ್ನಿ ಇಂದು ಎನ್‍ಸಿಸಿ ಬಗ್ಗೆ ಮಾತಾಡೋಣ. ನನಗೂ ಕೆಲ ನೆನಪುಗಳನ್ನು ಹಸಿರಾಗಿಸಿಕೊಳ್ಳುವ ಅವಕಾಶ ಸಿಕ್ಕಂತಾಗುತ್ತದೆ. ಎಲ್ಲಕ್ಕಿಂತ ಮೊದಲು ಹಿಂದಿನ ಮತ್ತು ಇಂದಿನ ಎಲ್ಲ ಎನ್ ಸಿಸಿ ಕೆಡೆಟ್ ಗಳಿಗೆ ಎನ್ ಸಿಸಿ ದಿನದ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇನೆ. ಏಕೆಂದರೆ ನಾನೂ ನಿಮ್ಮಂತೆ ಕೆಡೆಟ್ ಆಗಿದ್ದೆ ಮತ್ತು ಇಂದಿಗೂ ಮನಃ ಪೂರ್ತಿಯಾಗಿ ನನ್ನನ್ನು ನಾನು ಕೆಡೆಟ್ ಎಂದು ಭಾವಿಸುತ್ತೇನೆ. ಎನ್‍ಸಿಸಿ ಎಂದರೆ ನ್ಯಾಶನಲ್ ಕೆಡೆಟ್ ಕೋರ್ ಎಂಬುದು ನಮಗೆಲ್ಲರಿಗೂ ತಿಳಿದಿದೆ.