Tribal society is the one that led the fight for centuries to protect India's culture and independence: PM Modi
November 15th, 11:20 am
PM Modi addressed Janjatiya Gaurav Diwas, emphasizing India's efforts to empower tribal communities, preserve their rich heritage, and acknowledge their vital role in nation-building.PM Modi participates in Janjatiya Gaurav Divas programme in Jamui, Bihar
November 15th, 11:00 am
PM Modi addressed Janjatiya Gaurav Diwas, emphasizing India's efforts to empower tribal communities, preserve their rich heritage, and acknowledge their vital role in nation-building.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 02:21 pm
ಶ್ರೀ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ, ಪೂಜ್ಯ ಜಗದ್ಗುರುಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್; ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್; ಶಂಕರ ನೇತ್ರ ಪ್ರತಿಷ್ಠಾನದ ಆರ್.ವಿ.ರಮಣಿ; ಡಾ.ಎಸ್.ವಿ. ಬಾಲಸುಬ್ರಮಣ್ಯಂ; ಶ್ರೀ ಮುರಳಿ ಕೃಷ್ಣಮೂರ್ತಿ; ರೇಖಾ ಜುಂಜುನ್‌ವಾಲಾ; ಮತ್ತು ಸಂಸ್ಥೆಯ ಎಲ್ಲಾ ಇತರ ಗೌರವಾನ್ವಿತ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 20th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್.ಜೆ.ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಆಸ್ಪತ್ರೆಯು ವಿವಿಧ ಕಣ್ಣಿನ ಪರಿಸ್ಥಿತಿಗಳಿಗೆ ಸಮಗ್ರ ಸಮಾಲೋಚನೆಗಳು ಮತ್ತು ಚಿಕಿತ್ಸೆಗಳನ್ನು ನೀಡುತ್ತದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನೂ ಶ್ರೀ ಮೋದಿ ಅವರು ವೀಕ್ಷಿಸಿದರು.