
Government, society and saints are all united in the fight against cancer: PM Modi in Madhya Pradesh
February 23rd, 06:11 pm
PM Modi laid the foundation stone of Bageshwar Dham Medical and Science Research Institute in Chhatarpur, Madhya Pradesh. He remarked that when the country entrusted him with the opportunity to serve, he made the mantra ‘Sabka Saath, Sabka Vikas’ as the Government's resolution. He highlighted that a major foundation of ‘Sabka Saath, Sabka Vikas’ was ‘Sabka Ilaaj, Sabko Aarogya’ meaning Healthcare for all and underscored the focus on disease prevention at various levels.
PM Modi lays the foundation stone of Bageshwar Dham Medical and Science Research Institute
February 23rd, 04:25 pm
PM Modi laid the foundation stone of Bageshwar Dham Medical and Science Research Institute in Chhatarpur, Madhya Pradesh. He remarked that when the country entrusted him with the opportunity to serve, he made the mantra ‘Sabka Saath, Sabka Vikas’ as the Government's resolution. He highlighted that a major foundation of ‘Sabka Saath, Sabka Vikas’ was ‘Sabka Ilaaj, Sabko Aarogya’ meaning Healthcare for all and underscored the focus on disease prevention at various levels.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ
February 06th, 04:21 pm
ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 06th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ
February 04th, 07:00 pm
ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 04th, 06:55 pm
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.For 10 years, AAP-da leaders sought votes on the same false promises. But now, Delhi will no longer tolerate these lies: PM
February 02nd, 01:10 pm
Prime Minister Modi addressed a massive and spirited rally in Delhi’s RK Puram, energizing the crowd with his vision for a Viksit Delhi and exposing the failures of the AAP-da government. He reaffirmed his commitment to fulfilling every promise and ensuring the city’s holistic development.PM Modi Addresses Enthusiastic Crowd in Delhi’s RK Puram, Calls for Historic BJP Mandate
February 02nd, 01:05 pm
Prime Minister Modi addressed a massive and spirited rally in Delhi’s RK Puram, energizing the crowd with his vision for a Viksit Delhi and exposing the failures of the AAP-da government. He reaffirmed his commitment to fulfilling every promise and ensuring the city’s holistic development.ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 03rd, 01:03 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳು-ಮನೋಹರ್ ಲಾಲ್ ಜೀ, ಧರ್ಮೇಂದ್ರ ಪ್ರಧಾನ ಜೀ, ತೋಖಾನ್ ಸಾಹು ಜೀ, ಡಾ. ಸುಕಾಂತ ಮಜುಂದಾರ್ ಜೀ, ಹರ್ಷ್ ಮಲ್ಹೋತ್ರಾ ಜೀ-ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಜೀ, ನನ್ನ ಎಲ್ಲಾ ಸಂಸದರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಲ್ಲಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು
January 03rd, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯಲ್ಲಿ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಇನ್ನು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಯೋಜನೆಯಾಗಿದ್ದ ಸಭೆಯಲ್ಲಿ ಬೃಹತ್ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು ಮತ್ತು 2025 ಭಾರತದ ಅಭಿವೃದ್ಧಿಗೆ ಅಪಾರ ಅವಕಾಶಗಳ ವರ್ಷವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು, ಇದು ರಾಷ್ಟ್ರವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿಯತ್ತ ಕೊಂಡೊಯ್ಯುತ್ತದೆ ಎಂದರು. ಇಂದು, ಭಾರತವು ರಾಜಕೀಯ ಮತ್ತು ಆರ್ಥಿಕ ಸ್ಥಿರತೆಯ ಜಾಗತಿಕ ಸಂಕೇತವಾಗಿ ನಿಂತಿದೆ ಎಂದು ಪ್ರಧಾನಿ ಹೇಳಿದರು. ಮುಂಬರುವ ವರ್ಷದಲ್ಲಿ ದೇಶದ ಈ ಚಿತ್ರಣವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಉತ್ಪಾದನಾ ಕೇಂದ್ರವಾಗಲು, ನವೋದ್ಯಮಗಳು ಮತ್ತು ಉದ್ಯಮಶೀಲತೆಗೆ ಯುವಜನರನ್ನು ಸಬಲೀಕರಣಗೊಳಿಸಲು, ಹೊಸ ಕೃಷಿ ದಾಖಲೆಗಳನ್ನು ಸ್ಥಾಪಿಸಲು, ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಜೀವನವನ್ನು ಸುಲಭಗೊಳಿಸುವತ್ತ ಗಮನ ಹರಿಸುವ ಮೂಲಕ ಪ್ರತಿಯೊಬ್ಬ ನಾಗರಿಕನ ಜೀವನದ ಗುಣಮಟ್ಟವನ್ನು ಸುಧಾರಿಸುವ ವರ್ಷವಾಗಿ 2025 ಮೂಡಿ ಬರುವ ಕುರಿತ ತಮ್ಮ ಚಿಂತನೆ/ದೃಷ್ಟಿಕೋನವನ್ನು ಶ್ರೀ ಮೋದಿ ವಿವರಿಸಿದರು.Ensuring a better life for Jharkhand’s sisters and daughters is my foremost priority: PM Modi in Bokaro
November 10th, 01:18 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed a mega rally in Bokaro. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”PM Modi captivates crowds with impactful speeches in Jharkhand’s Bokaro & Gumla
November 10th, 01:00 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed two mega rallies in Bokaro and Gumla. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”While the BJP is committed to the empowerment of women, Congress has repeatedly been involved in scandals: PM in Nanded
November 09th, 12:41 pm
In his rally in Nanded, Maharashtra, PM Modi highlighted the BJP's initiatives for women, including housing, sanitation, and economic empowerment through schemes like 'Drone Didis' to make women 'Lakhpati Didis.' He criticized Congress for disrespecting Baba Saheb Ambedkar’s Constitution and attempting to pide communities for political gain. PM Modi emphasized that a developed, united, and secure Maharashtra is key to a Viksit Bharat and urged voters to support the vision for the state's progress.We will not let Maharashtra become an ATM for the Maha-Aghadi's mega scandals: PM Modi in Akola
November 09th, 12:20 pm
PM Modi addressed a large public gathering in Akola, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre.PM Modi addresses massive gatherings in Akola & Nanded, Maharashtra
November 09th, 12:00 pm
PM Modi addressed large public gatherings in Akola & Nanded, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre and stated that respect, safety, and women’s empowerment have always been priorities for the BJP government.ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 09th, 11:00 am
ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
November 09th, 10:40 am
ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.For the BJP, the aspirations and pride of tribal communities have always been paramount: PM Modi in Chaibasa
November 04th, 12:00 pm
PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”ಜೆಎಂಎಂ ಮತ್ತು ಕಾಂಗ್ರೆಸ್ ಜಾರ್ಖಂಡ್‌ನಲ್ಲಿ ಹಗರಣಗಳ ಮ್ಯಾರಥಾನ್ ನಡೆಸುತ್ತಿವೆ: ಹಜಾರಿಬಾಗ್‌ನಲ್ಲಿ ಪ್ರಧಾನಿ ಮೋದಿ
October 02nd, 04:15 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಈ ಗಾಂಧಿ ಜಯಂತಿಯಂದು ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. 1925 ರಲ್ಲಿ ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹಜಾರಿಬಾಗ್‌ಗೆ ಭೇಟಿ ನೀಡಿದ್ದರು. ಬಾಪು ಅವರ ಬೋಧನೆಗಳು ನಮ್ಮ ಬದ್ಧತೆಗಳಿಗೆ ಅವಿಭಾಜ್ಯವಾಗಿದೆ. ನಾನು ಬಾಪು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಪ್ರತಿ ಬುಡಕಟ್ಟು ಕುಟುಂಬವು ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆಯುವುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನ ದ ಪ್ರಾರಂಭವನ್ನು ಪ್ರಧಾನಮಂತ್ರಿ ಮೋದಿ ಹೈಲೈಟ್ ಮಾಡಿದರು.