ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಅವರ ಆದಾಯವನ್ನು ಲೆಕ್ಕಿಸದೆ ಆರೋಗ್ಯ ರಕ್ಷಣೆಗೆ ಸಂಪುಟವು ಅನುಮೋದನೆ ನೀಡಿದೆ
September 11th, 08:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಪ್ರಮುಖ ಯೋಜನೆಯಾದ ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಅವರ ಆದಾಯವನ್ನು ಲೆಕ್ಕಿಸದೆ ಆರೋಗ್ಯ ರಕ್ಷಣೆಯನ್ನು ಒದಗಿಸಲು ಅನುಮೋದನೆ ನೀಡಿದೆ.ಬಿಜೆಪಿ ಸರ್ಕಾರ ಉತ್ತರಾಖಂಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತಿದೆ, ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ: ಋಷಿಕೇಶದಲ್ಲಿ ಪ್ರಧಾನಿ ಮೋದಿ
April 11th, 12:45 pm
2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.ಉತ್ತರಾಖಂಡದ ಋಷಿಕೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
April 11th, 12:00 pm
2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.PM Modi attends India Today Conclave 2024
March 16th, 08:00 pm
Addressing the India Today Conclave, PM Modi said that he works on deadlines than headlines. He added that reforms are being undertaken to enable India become the 3rd largest economy in the world. He said that 'Ease of Living' has been our priority and we are ensuring various initiatives to empower the common man.ಗುಜರಾತ್ ನ ರಾಜ್ ಕೋಟ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 25th, 07:52 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ನನ್ನ ಸಹೋದ್ಯೋಗಿ ಮನ್ಸುಖ್ ಮಾಂಡವಿಯಾ, ಗುಜರಾತ್ ನ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಮತ್ತು ನನ್ನ ಸಂಸದೀಯ ಸಹೋದ್ಯೋಗಿ ಸಿ.ಆರ್. ಪಾಟೀಲ್, ಇತರ ಗಣ್ಯರು ಮತ್ತು ರಾಜ್ ಕೋಟ್ ನ ನನ್ನ ಸಹೋದರ ಸಹೋದರಿಯರೇ, ನಮಸ್ಕಾರ!ಗುಜರಾತ್ ನ ರಾಜ್ ಕೋಟ್ ನಲ್ಲಿ 48,100 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
February 25th, 04:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ರಾಜ್ ಕೋಟ್ ನಲ್ಲಿ ಇಂದು 48,100 ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಪ್ರಮುಖ ವಲಯಗಳಾದ ಆರೋಗ್ಯ, ರಸ್ತೆ, ರೈಲು, ಇಂಧನ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಪ್ರವಾಸೋದ್ಯಮ ಮತ್ತಿತರ ವಲಯಗಳ ಯೋಜನೆಗಳು ಒಳಗೊಂಡಿವೆ.Congress Party only believes in Nepotism, Political Favoritism,.Family Rule: PM Modi in Madhya Pradesh
November 05th, 12:00 pm
Ahead of the Assembly Election in the state of Madhya Pradesh, PM Modi addressed a public rally in Seoni, Madhya Pradesh. PM Modi said, “BJP Government in MP symbolizes continuity in good governance & development”.PM Modi addresses a public rally in Seoni & Khandwa, Madhya Pradesh
November 05th, 11:12 am
Ahead of the Assembly Election in the state of Madhya Pradesh, PM Modi addressed two public meetings in Seoni and Khandwa. PM Modi said, “BJP Government in MP symbolizes continuity in good governance & development”.BJP's resolution is to bring Chhattisgarh among top states in country and protect interests of poor, tribals and backward: PM Modi
November 02nd, 03:30 pm
Addressing the ‘Vijay Sankalp Maharally’ in Chhattisgarh’s Kanker today, Prime Minister Narendra Modi said, “BJP's resolve is to strengthen Chhattisgarh identity. BJP's resolve is to protect the interests of every poor, tribal and backward people. BJP's resolve is to bring Chhattisgarh among the top states of the country. Development cannot take place wherever there is Congress.”PM Modi addresses a public meeting in Kanker, Chhattisgarh
November 02nd, 03:00 pm
Addressing the ‘Vijay Sankalp Maharally’ in Chhattisgarh’s Kanker today, Prime Minister Narendra Modi said, “BJP's resolve is to strengthen Chhattisgarh identity. BJP's resolve is to protect the interests of every poor, tribal and backward people. BJP's resolve is to bring Chhattisgarh among the top states of the country. Development cannot take place wherever there is Congress.”ಮಧ್ಯಪ್ರದೇಶದ ಬಿನಾದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 14th, 12:15 pm
ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶದ ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಕುಟುಂಬ ಸದಸ್ಯರೇ!ಮಧ್ಯಪ್ರದೇಶದ ಬೀನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
September 14th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬೀನಾದಲ್ಲಿ ಪೆಟ್ರೋ ಕೆಮಿಕಲ್ಸ್ ಸಂಸ್ಕರಣಾ ಘಟಕವನ್ನು [ಬಿಪಿಸಿಎಲ್]ವನ್ನು 49,000 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನರ್ಮದಾಪುರಂ ವಿದ್ಯುತ್ ಮತ್ತು ನವೀಕೃತ ಇಂಧನ ಉತ್ಪಾದನಾ ವಲಯ ಮತ್ತು ರಾತಲಂನಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ಗೆ ಶಿಲಾನ್ಯಾಸ ಇಂದೋರ್ ನಲ್ಲಿ ಎರಡು ಮಾಹಿತಿ ತಂತ್ರಜ್ಞಾನ ಪಾರ್ಕ್ ಮತ್ತು ರಾಜ್ಯದ ವಿವಿಧೆಡೆ ಆರು ಹೊಸ ಕೈಗಾರಿಕಾ ಪಾರ್ಕ್ ಗಳಿಗೆ ಪ್ರಧಾನಮಂತ್ರಿ ಅವರು ಶಂಕು ಸ್ಥಾಪನೆ ನೆರವೇರಿಸಿದರು.Congress Government has established 'Loot ki Dukaan and Jhoot ka Bazaar': PM Modi in Sikar, Rajasthan
July 27th, 01:00 pm
PM Modi addressed a massive rally amidst the popular support of the people in Sikar, Rajasthan. He recalled the important spiritual personalities of Rajasthan and acknowledged the presence of the people of Sikar. PM Modi said, “The excitement of the people showcases the fact that the mandate is with the BJP”. He added, “The people have decided that our Party’s Lotus symbol will emerge victorious and that the Lotus will bloom again.”PM Modi addresses a public rally in Sikar, Rajasthan
July 27th, 12:36 pm
PM Modi addressed a massive rally amidst the popular support of the people in Sikar, Rajasthan. He recalled the important spiritual personalities of Rajasthan and acknowledged the presence of the people of Sikar. PM Modi said, “The excitement of the people showcases the fact that the mandate is with the BJP”. He added, “The people have decided that our Party’s Lotus symbol will emerge victorious and that the Lotus will bloom again.”NDA today stands for N-New India, D-Developed Nation and A-Aspiration of people and regions: PM Modi
July 18th, 08:31 pm
PM Modi during his address at the ‘NDA Leaders Meet’ recalled the role of Atal ji, Advani ji and the various other prominent leaders in shaping the NDA Alliance and providing it the necessary direction and guidance. PM Modi also acknowledged and congratulated all on the completion of 25 years since the establishment of NDA in 1998.ಎನ್‌ಡಿಎ ನಾಯಕರ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 18th, 08:30 pm
‘ಎನ್‌ಡಿಎ ನಾಯಕರ ಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಎನ್‌ಡಿಎ ಮೈತ್ರಿಕೂಟವನ್ನು ರೂಪಿಸುವಲ್ಲಿ ಮತ್ತು ಅದಕ್ಕೆ ಅಗತ್ಯವಾದ ನಿರ್ದೇಶನ ಮತ್ತು ಮಾರ್ಗದರ್ಶನ ನೀಡುವಲ್ಲಿ ಅಟಲ್ ಜಿ, ಅಡ್ವಾಣಿ ಜಿ ಮತ್ತು ಇತರ ಪ್ರಮುಖ ನಾಯಕರ ಪಾತ್ರವನ್ನು ಸ್ಮರಿಸಿದರು. 1998ರಲ್ಲಿ ಎನ್‌ಡಿಎ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.Centre's projects is benefitting Telangana's industry, tourism, youth: PM Modi
July 08th, 12:52 pm
Addressing a rally in Warangal, PM Modi emphasized the significant role of the state in the growth of the BJP. PM Modi emphasized the remarkable progress India has made in the past nine years, and said “Telangana, too, has reaped the benefits of this development. The state has witnessed a surge in investments, surpassing previous levels, which has resulted in numerous employment opportunities for the youth of Telangana.”PM Modi addresses a public meeting in Telangana’s Warangal
July 08th, 12:05 pm
Addressing a rally in Warangal, PM Modi emphasized the significant role of the state in the growth of the BJP. PM Modi emphasized the remarkable progress India has made in the past nine years, and said “Telangana, too, has reaped the benefits of this development. The state has witnessed a surge in investments, surpassing previous levels, which has resulted in numerous employment opportunities for the youth of Telangana.”ತೆಲಂಗಾಣದ ವಾರಂಗಲ್‌ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಇಂಗ್ಲಿಷ್ ಅನುವಾದ
July 08th, 12:00 pm
ತೆಲಂಗಾಣ ರಾಜ್ಯಪಾಲರಾದ ಸೌಂದರರಾಜನ್ ಜೀ, ನನ್ನ ಕೇಂದ್ರ ಸಂಪುಟದ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಜಿ ಕಿಶನ್ ರೆಡ್ಡಿ ಜಿ, ಸಂಜಯ್ ಜಿ, ಇತರ ಗಣ್ಯರು ಮತ್ತು ತೆಲಂಗಾಣದ ನನ್ನ ಸಹೋದರ ಸಹೋದರಿಯರೇ! ಇತ್ತೀಚೆಗೆ ತೆಲಂಗಾಣ ರಚನೆಯಾಗಿ 9 ವರ್ಷ ಪೂರ್ಣಗೊಂಡಿದೆ. ತೆಲಂಗಾಣ ರಾಜ್ಯವು ಹೊಸದಾಗಿರಬಹುದು ಆದರೆ ಭಾರತದ ಇತಿಹಾಸಕ್ಕೆ ತೆಲಂಗಾಣ ಮತ್ತು ಅದರ ಜನರ ಕೊಡುಗೆ ಯಾವಾಗಲೂ ಬಹುಮೂಲ್ಯವಾಗಿದೆ. ತೆಲುಗು ಜನರ ಸಾಮರ್ಥ್ಯವು ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ. ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಅಭಿವೃದ್ಧಿ ಹೊಂದಲು ತೆಲಂಗಾಣ ಪ್ರಮುಖ ಪಾತ್ರ ವಹಿಸಿದೆ. ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿರುವ ಮತ್ತು ಭಾರತದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಇಂಥ ಸನ್ನಿವೇಶದಲ್ಲಿ ತೆಲಂಗಾಣದ ಮುಂದೆ ಅವಕಾಶಗಳ ಮಹಾಪೂರವೇ ಇದೆ.ತೆಲಂಗಾಣದ ವಾರಂಗಲ್‌ನಲ್ಲಿ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ
July 08th, 11:15 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣದ ವಾರಂಗಲ್‌ನಲ್ಲಿಂದು ಸುಮಾರು 6,100 ಕೋಟಿ ರೂಪಾಯಿ ಮೊತ್ತದ ಹಲವಾರು ನಿರ್ಣಾಯಕ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅಭಿವೃದ್ಧಿ ಕಾಮಗಾರಿಗಳಲ್ಲಿ 5,550 ಕೋಟಿ ರೂ. ಮೌಲ್ಯದ 176 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು 500 ಕೋಟಿ ರೂ. ವೆಚ್ಚದಲ್ಲಿ ಕಾಜಿಪೇಟೆ ರೈಲ್ವೆ ಉತ್ಪಾದನಾ ಘಟಕ ಅಭಿವೃದ್ಧಿ ಸೇರಿದೆ. ಇದೇ ವೇಳೆ ಪ್ರಧಾನಿ ಅವರು ಭದ್ರಕಾಳಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದರು.