ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಸಂಪುಟದ ಅನುಮೋದನೆ
September 18th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಟ್ಟು ರೂ 79,156 ಕೋಟಿ (ಕೇಂದ್ರ ಪಾಲು: ರೂ 56,333 ಕೋಟಿ ಮತ್ತು ರಾಜ್ಯದ ಪಾಲು: ರೂ 22,823 ಕೋಟಿ) ಮೊತ್ತದ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ.Congress & INDI alliance possess no roadmap, agenda or vision for development of India: PM
March 18th, 08:28 pm
Ahead of the 2024 Lok Sabha elections, PM Modi addressed a public rally in Karnataka’s Shivamogga. He said, “The unwavering support of Karnataka for the BJP has given the corruption-ridden I.N.D.I alliance, sleepless nights”. He said that he is confident that the people of Karnataka will surely vote for the BJP to enable it garner 400+ seats in the upcoming Lok Sabha elections.Shivamogga’s splendid welcome for PM Modi at public rally
March 18th, 03:10 pm
Ahead of the 2024 Lok Sabha elections, PM Modi addressed a public rally in Karnataka’s Shivamogga. He said, “The unwavering support of Karnataka for the BJP has given the corruption-ridden I.N.D.I alliance, sleepless nights”. He said that he is confident that the people of Karnataka will surely vote for the BJP to enable it garner 400+ seats in the upcoming Lok Sabha elections.ಪಿಎಂ-ಸೂರಜ್ ಪೋರ್ಟಲ್ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 13th, 04:30 pm
ಸಾಮಾಜಿಕ ನ್ಯಾಯ ಸಚಿವ ಶ್ರೀ ವೀರೇಂದ್ರ ಕುಮಾರ್ ಅವರೇ, ದೇಶದ ಮೂಲೆ ಮೂಲೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು, ನಮ್ಮ ನೈರ್ಮಲ್ಯ ಕಾರ್ಮಿಕರ ಸಹೋದರ ಸಹೋದರಿಯರೇ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ದೇಶದ ಸುಮಾರು 470 ಜಿಲ್ಲೆಗಳ ಸುಮಾರು 3 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ನೇರವಾಗಿ ತೊಡಗಿಸಿಕೊಂಡಿದ್ದಾರೆ. ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.PM addresses program marking nationwide outreach for credit support to disadvantaged sections
March 13th, 04:00 pm
Prime Minister Narendra Modi addressed a program marking nationwide outreach for credit support to disadvantaged sections via video conferencing. Addressing the occasion, the Prime Minister acknowledged the virtual presence of about 3 lakh people from 470 districts and expressed gratitude. Prime Minister Modi underlined that the nation is witnessing another huge occasion towards the welfare dalits, backward and deprived sections.