ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.ಶ್ರೀ ಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನದ 75ನೇ ವರ್ಷದ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ..
December 24th, 11:10 am
ಪೂಜ್ಯ ಶಾಸ್ತ್ರೀಜಿ ಮಹಾರಾಜ್ ಶ್ರೀ ಧರ್ಮಜೀವನ್ ದಾಸ್ಜಿ ಸ್ವಾಮಿಗಳ ಪ್ರೇರಣೆಯಿಂದ, ಅವರ ಆಶೀರ್ವಾದದೊಂದಿಗೆ, ರಾಜ್‌ಕೋಟ್ ಗುರುಕುಲವು 75 ವರ್ಷಗಳನ್ನು ಪೂರೈಸುತ್ತಿದೆ. ರಾಜ್‌ಕೋಟ್ ಗುರುಕುಲದ 75 ವರ್ಷಗಳ ಈ ಪಯಣಕ್ಕೆ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಗವಾನ್ ಶ್ರೀ ಸ್ವಾಮಿ ನಾರಾಯಣ, ಅವರ ಹೆಸರನ್ನು ಸ್ಮರಿಸುವುದರ ಮೂಲಕ ಮಾತ್ರ ಹೊಸ ಪ್ರಜ್ಞೆಯು ಸಂವಹನಗೊಳ್ಳುತ್ತದೆ ಮತ್ತು ಇಂದು ನಿಮ್ಮೆಲ್ಲ ಸಂತರ ಸಹವಾಸದಲ್ಲಿ ಸ್ವಾಮಿನಾರಾಯಣನ ಹೆಸರನ್ನು ಸ್ಮರಿಸುವುದು ಒಂದು ಅದೃಷ್ಟದ ಅವಕಾಶವಾಗಿದೆ. ಈ ಐತಿಹಾಸಿಕ ಸಂಸ್ಥೆಯ ಮುಂಬರುವ ಭವಿಷ್ಯವು ಇನ್ನಷ್ಟು ಯಶಸ್ವಿಯಾಗಲಿದೆ . ಅದರ ಕೊಡುಗೆ ಇನ್ನಷ್ಟು ಅದ್ಭುತವಾಗಿರುತ್ತದೆ ಎಂಬ ವಿಶ್ವಾಸ ನನಗಿದೆ.ಶ್ರೀ ಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನದ ಅಮೃತ ಮಹೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 24th, 11:00 am
ಪ್ರಧಾನ ಮಂತ್ರಿ. ಶ್ರೀ ನರೇಂದ್ರ ಮೋದಿ ಅವರು ಶ್ರೀ ಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನದ ಅಮೃತ ಮಹೋತ್ಸವವನ್ನು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ದೇಶಿಸಿ ಮಾತನಾಡಿದರು.When you do natural farming, you serve Mother Earth: PM Modi to farmers
July 10th, 03:14 pm
PM Modi addressed a Natural Farming Conclave in Surat via video conferencing. The PM emphasized, “At the basis of our life, our health, our society is our agriculture system. India has been an agriculture based country by nature and culture. Therefore, as our farmer progresses, as our agriculture progresses and prospers, so will our country progress.”PM addresses Natural Farming Conclave
July 10th, 11:30 am
PM Modi addressed a Natural Farming Conclave in Surat via video conferencing. The PM emphasized, “At the basis of our life, our health, our society is our agriculture system. India has been an agriculture based country by nature and culture. Therefore, as our farmer progresses, as our agriculture progresses and prospers, so will our country progress.”ಪ್ರಧಾನಮಂತ್ರಿಯವರು ಜುಲೈ 10 ರಂದು ಸಹಜ ಕೃಷಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
July 09th, 10:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 10, 2022 ರಂದು ಬೆಳಗ್ಗೆ 11:30 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಹಜ ಕೃಷಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.Our policy-making is based on the pulse of the people: PM Modi
July 08th, 06:31 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.PM Modi addresses the first "Arun Jaitley Memorial Lecture" in New Delhi
July 08th, 06:30 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.ಕೋಲ್ಕೋತ್ತಾದ ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 23rd, 06:05 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ ಧನ್ಕಾರ್ ಜೀ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ, ವಿಕ್ಟೋರಿಯಾ ಸ್ಮಾರಕ ಸಭಾಂಗಣಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೇ, ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೇ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ದಿಗ್ಗಜಗಳೇ, ಮಹಿಳೆಯರೇ ಮತ್ತು ಮಹನೀಯರೇ!.ʻಶಾಹೀದ್ ದಿವಸʼದಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲರಿʼ ಉದ್ಘಾಟಿಸಿದ ಪ್ರಧಾನಿ
March 23rd, 06:00 pm
ಶಹೀದ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲʼರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನಕರ್ ಮತ್ತು ಕೇಂದ್ರ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 17th, 12:07 pm
ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್‌ಬಿಎಸ್‌ಎನ್‌ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್‌ಬಿಎಸ್‌ಎನ್‌ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.Today the development of the country is seen with the spirit of 'Ek Bharat, Shreshtha Bharat': PM Modi
November 14th, 01:01 pm
PM Narendra Modi transferred the 1st instalment of PMAY-G to more than 1.47 lakh beneficiaries of Tripura. More than Rs 700 crore were credited directly to the bank accounts of the beneficiaries on the occasion. He said the double engine government in Tripura is engaged in the development of the state with full force and sincerity.PM Modi transfers the 1st instalment of PMAY-G to more than 1.47 lakh beneficiaries of Tripura
November 14th, 01:00 pm
PM Narendra Modi transferred the 1st instalment of PMAY-G to more than 1.47 lakh beneficiaries of Tripura. More than Rs 700 crore were credited directly to the bank accounts of the beneficiaries on the occasion. He said the double engine government in Tripura is engaged in the development of the state with full force and sincerity.ರಾಷ್ಟ್ರೀಯ ಏಕತಾ ದಿನದಂದು ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
October 31st, 09:41 am
ರಾಷ್ಟ್ರೀಯ ಏಕತಾ ದಿನದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು!. ಇಂದು ದೇಶವು ರಾಷ್ಟ್ರೀಯ ನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸುತ್ತಿದೆ. ಪಟೇಲ್ ಅವರು “ಏಕ್ ಭಾರತ್, ಶ್ರೇಷ್ಠ ಭಾರತ್” ಗಾಗಿ ತಮ್ಮ ಬದುಕಿನ ಪ್ರತೀ ಕ್ಷಣವನ್ನೂ ಮುಡಿಪಾಗಿಟ್ಟಿದ್ದರು.ರಾಷ್ಟ್ರೀಯ ಏಕತಾ ದಿನದಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಏಕತಾ ದಿನದ ತಮ್ಮ ಭಾಷಣದಲ್ಲಿ ದೇಶವಾಸಿಗಳಿಗೆ ಶುಭ ಕೋರಿದ್ದಾರೆ. ‘ಏಕ ಭಾರತ್ ಶ್ರೇಷ್ಠ ಭಾರತ್’ ಆದರ್ಶಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಸರ್ದಾರ್ ಪಟೇಲ್ ಅವರಿಗೆ ಪ್ರಧಾನಿ ಗೌರವ ನಮನ ಸಲ್ಲಿಸಿದರು. ಸರ್ದಾರ್ ಪಟೇಲ್ ಅವರು ಕೇವಲ ಐತಿಹಾಸಿಕ ವ್ಯಕ್ತಿಯಲ್ಲ, ಅವರು ದೇಶದ ಪ್ರತಿಯೊಬ್ಬರ ಹೃದಯದಲ್ಲೂ ನೆಲೆಸಿದ್ದಾರೆ ಮತ್ತು ಅವರ ಏಕತೆಯ ಸಂದೇಶವನ್ನು ಮುಂದುವರಿಸಿಕೊಂಡು ಹೋಗುತ್ತಿರುವ ಜನರಲ್ಲಿ ಒಗ್ಗಟ್ಟಿನ ಬಿರುಕಿಲ್ಲದ ಏಕತೆಯ ಭಾವನೆಯ ನೈಜ ಸಂಕೇತವಾಗಿದ್ದಾರೆ. ದೇಶದ ಪ್ರತಿಯೊಂದು ಮೂಲೆ ಮೂಲೆಯಲ್ಲೂ ರಾಷ್ಟ್ರೀಯ ಏಕತಾ ಪರೇಡ್ ಗಳು ನಡೆಯುತ್ತಿವೆ ಮತ್ತು ಏಕತಾ ಪ್ರತಿಮೆಯ ಜಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಅದೇ ಭಾವನೆ ಪ್ರತಿಫಲನಗೊಳ್ಳುತ್ತಿದೆ ಎಂದು ಹೇಳಿದರು.ಲಕ್ನೋದಲ್ಲಿ ಎಕ್ಸ್ಪೋ ಮತ್ತು ಆಜಾ಼ದಿ@75 ಸಮ್ಮೇಳನದ ಉದ್ಘಾಟನೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
October 05th, 10:31 am
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಲಕ್ನೋದ ಸಂಸದ ಮತ್ತು ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಶ್ರೀ ಹರ್ದೀಪ್ ಸಿಂಗ್ ಪುರಿ ಜೀ, ಮಹೇಂದ್ರ ನಾಥ ಪಾಂಡೇ ಜೀ, ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೀ, ಉಪ ಮುಖ್ಯಮಂತ್ರಿ ಶ್ರೀ ಕೇಶವ ಪ್ರಸಾದ್ ಮೌರ್ಯಾ ಜೀ, ಶ್ರೀ ದಿನೇಶ ಶರ್ಮಾ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕೌಶಲ್ ಕಿಶೋರ್ ಜೀ, ರಾಜ್ಯ ಸರಕಾರದ ಸಚಿವರೇ, ಸಂಸದರೇ, ಶಾಸಕರೇ, ದೇಶದ ವಿವಿಧ ಭಾಗಗಳ ಎಲ್ಲಾ ಗೌರವಾನ್ವಿತ ಸಚಿವರೇ, ಇತರ ಎಲ್ಲಾ ಗಣ್ಯರೇ ಮತ್ತು ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ ಮತ್ತು ಸಹೋದರರೇ,ಲಕ್ನೋದಲ್ಲಿ ‘ಆಜಾದಿ@75- ನವ ನಗರ ಭಾರತ: ನಗರ ಚಿತ್ರಣದಲ್ಲಿ ಪರಿವರ್ತನೆ’ ಕುರಿತ ಸಮ್ಮೇಳನ ಮತ್ತು ಎಕ್ಸ್‌ಪೋ ಉದ್ಘಾಟಿಸಿದ ಪ್ರಧಾನಮಂತ್ರಿ
October 05th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲಕ್ನೋದಲ್ಲಿ ‘ಆಜಾದಿ@75-ಹೊಸ ನಗರ ಭಾರತ: ನಗರ ಚಿತ್ರಣದ ಪರಿವರ್ತನೆ’ಸಮ್ಮೇಳನ ಮತ್ತು ಎಕ್ಸ್‌ಪೋವನ್ನು ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಶ್ರೀ ಹರ್ದೀಪ್ ಪುರಿ, ಶ್ರೀ ಮಹೇಂದ್ರ ನಾಥ್ ಪಾಂಡೆ, ಶ್ರೀ ಕೌಶಲ್ ಕಿಶೋರ್, ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ' ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
August 12th, 12:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ’ದಲ್ಲಿ ಭಾಗವಹಿಸಿದರು ಮತ್ತು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ -ಎನ್ಆರ್ಎಲ್ಎಂ) ಅಡಿಯಲ್ಲಿ ಬಡ್ತಿ ಪಡೆದ ಮಹಿಳಾ ಸ್ವ ಸಹಾಯ ಗುಂಪು (ಎಸ್ ಹೆಚ್ ಜಿ ) ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ, ದೇಶದಾದ್ಯಂತದ ಮಹಿಳಾ ಎಸ್‌ಹೆಚ್‌ಜಿ ಸದಸ್ಯರ ಯಶೋಗಾಥೆಗಳ ಸಂಗ್ರಹ ಮತ್ತು ಕೃಷಿ ಜೀವನೋಪಾಯಗಳ ಸಾರ್ವತ್ರೀಕರಣದ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.