ಭಾರತದ ಪ್ರಧಾನ ಮಂತ್ರಿಯ ಮಯನ್ಮಾರ್ ಭೇಟಿಯ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಭಾರತ-ಮಯನ್ಮಾರ್ ಜಂಟಿ ಹೇಳಿಕೆ
September 06th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೈನಾದ ಕ್ಸಿಮೆನ್ ನಲ್ಲಿ 2017ರ ಸೆಪ್ಟೆಂಬರ್ 3-5ರವರೆಗೆ ನಡೆಯಲಿರುವ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರು 2017ರ ಸೆಪ್ಟೆಂಬರ್ 5-7ರವರೆಗೆ ಮ್ಯಾನ್ಮಾರ್ ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಎರಡು ದೇಶಗಳ ನಾಯಕರ ನಡುವಿನ ನಿರಂತರ ಉನ್ನತ ಮಟ್ಟದ ದ್ವಿಪಕ್ಷೀಯ ಸಂಬಂಧಗಳ ಭಾಗವಾಗಿದೆWe are not merely reforming India but are transforming India: PM Modi
September 06th, 07:13 pm
PM Modi today interacted with the Indian community in Yangoon, Myanmar. Speaking at the event, PM Modi said, “We are not merely reforming India but are transforming India, a new India is being built.” On demonetisation, the PM said, We have not shied away from taking decisions that are tough. For us, the nation is bigger than politics.ನಾವು ಕೇವಲ ನಮ್ಮ ರಾಷ್ಟ್ರದ ಸುಧಾರಣೆ ಮಾಡುತ್ತಿಲ್ಲ, ನಾವು ಅದನ್ನು ಪರಿವರ್ತನೆ ಮಾಡುತ್ತಿದ್ದೇವೆ
September 06th, 07:12 pm
“ನೀವು ಐತಿಹಾಸಿಕವಾಗಿ ಹಾಗೂ ಭೌಗೋಳಿಕವಾಗಿ ಸಾವಿರಾರು ವರ್ಷಗಳ ಹಂಚಿಕೆಯ ಸಂಸ್ಕೃತಿ ಮತ್ತು ನಾಗರೀಕತೆಯನ್ನು ಹಾಗೂ ಭಾರತ ಮತ್ತು ಮ್ಯಾನ್ಮಾರ್ ನ ಮಹಾನ್ ಪುತ್ರರ ಮತ್ತು ಪುತ್ರಿಯರನ್ನು ಪ್ರತಿನಿಧಿಸುತ್ತೀರಿ” ಎಂದು ಪ್ರಧಾನಿ ಸಭಿಕರನ್ನುದ್ದೇಶಿಸಿ ಹೇಳಿದರು. ಮ್ಯಾನ್ಮಾರ್ ನ ಶ್ರೀಮಂತ ಆಧ್ಯಾತ್ಮಿಕ ಸಂಪ್ರದಾಯದ ಬಗ್ಗೆ ಸವಿಸ್ತಾರವಾಗಿ ಪ್ರಧಾನಿ ವಿವರಿಸಿದರು.ಭಗನ್ ನಲ್ಲಿ ಆನಂದ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಿ
September 06th, 04:26 pm
೧೨ನೇ ಶತಮಾನದಲ್ಲಿ ನಿರ್ಮಾಣ ಮಾಡಲಾದ ಬುದ್ಧನ ದೇವಾಲಯ ಇದಾಗಿದೆ. ಇಡೀ ಭಗನ್ ವಲಯದಲ್ಲಿ ಇದು ಎರಡನೇ ಅತಿ ದೊಡ್ಡ ದೇವಾಲಯ ಆಗಿದೆ. ಕಳೆದ ವರ್ಷ ಸಂಭವಿಸಿದ ಭೂಕಂಪದಲ್ಲಿ ಹಾನಿಗೊಳಗಾಗಿದ್ದ ಈ ದೇವಾಲಯದ ಪುನರ್ ನಿರ್ಮಾಣ, ವಾಸ್ತು ಸಂರಕ್ಷಣೆ ಮತ್ತು ರಾಸಾಯನಿಕ ಸಂರಕ್ಷಣೆ ಕಾರ್ಯವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಾಡಿದೆ.ಮ್ಯಾನ್ಮಾರ್ ದೇಶದ ಕೌನ್ಸಿಲರೊಂದಿಗೆ ನೇ ಪೆ ತೋನಲ್ಲಿ ಜಂಟಿ ಮಾಧ್ಯಮ ಹೇಳಿಕೆಯ ವೇಳೆ ಪ್ರಧಾನಮಂತ್ರಿಯವರು ನೀಡಿದ ಹೇಳಿಕೆಯ ಕನ್ನಡ ಪಠ್ಯ
September 06th, 10:37 am
ನಾನು 2014ರಲ್ಲಿ ಆಸಿಯಾನ್ ಶೃಂಗದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಆಗಮಿಸಿದ್ದೆ, ಆದಾಗ್ಯೂ, ಇದು ಚಿನ್ನದ ನಾಡು ಮ್ಯಾನ್ಮಾರ್ ಗೆ ನನ್ನ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಆದರೆ ನನಗೆ ನೀಡಲಾದ ಆತಿಥ್ಯದಿಂದ ನನಗೆ ತವರು ಮನೆಯಲ್ಲೇ ಇರುವಂತೆ ಭಾಸವಾಗುತ್ತಿದೆ. ನಾನು ಇದಕ್ಕಾಗಿ ಮ್ಯಾನ್ಮಾರ್ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ.