ಡಿಸೆಂಬರ್ 25ರಂದು “ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿ” ಗಳನ್ನು ಬಿಡುಗಡೆ ಮಾಡಲಿದ್ದಾರೆ ಪ್ರಧಾನಮಂತ್ರಿ
December 24th, 07:47 pm
ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ' 11 ಸಂಪುಟಗಳ ಮೊದಲ ಸರಣಿಯನ್ನು 2023 ರ ಡಿಸೆಂಬರ್ 25 ರಂದು ಸಂಜೆ 4:30 ಕ್ಕೆ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
December 18th, 02:16 pm
ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು
December 18th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರುಕಾಶಿ ತಮಿಳು ಸಂಗಮಂ 2.0 ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 17th, 06:40 pm
ವೇದಿಕೆಯಲ್ಲಿ ಉಪಸ್ಥಿತರಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟದ ಸಹೋದ್ಯೋಗಿಗಳು, ಕಾಶಿ ಮತ್ತು ತಮಿಳುನಾಡಿನ ವಿದ್ವಾಂಸರು, ತಮಿಳುನಾಡಿನಿಂದ ಕಾಶಿಗೆ ಬಂದಿರುವ ನನ್ನ ಸಹೋದರ ಸಹೋದರಿಯರು, ಇತರ ಎಲ್ಲ ಗಣ್ಯರು, ಮಹಿಳೆಯರೆ ಮತ್ತು ಸಜ್ಜನರೇ! ನೀವೆಲ್ಲ ನೂರಾರು ಕಿಲೋಮೀಟರ್ ಪ್ರಯಾಣ ಮಾಡಿ ಇಷ್ಟೊಂದು ಸಂಖ್ಯೆಯಲ್ಲಿ ಕಾಶಿಗೆ ಬಂದಿದ್ದೀರಿ. ನೀವೆಲ್ಲರೂ ಕಾಶಿಗೆ ಅತಿಥಿಗಳಿಗಿಂತ ಹೆಚ್ಚಾಗಿ ನನ್ನ ಕುಟುಂಬದ ಸದಸ್ಯರಾಗಿ ಬಂದಿದ್ದೀರಿ. ಕಾಶಿ-ತಮಿಳು ಸಂಗಮಕ್ಕೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ.ಕಾಶಿ ತಮಿಳು ಸಂಗಮಂ 2023 ಉದ್ಘಾಟಿಸಿದ ಪ್ರಧಾನ ಮಂತ್ರಿ
December 17th, 06:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿಂದು ಕಾಶಿ ತಮಿಳು ಸಂಗಮಂ-2023 ಉದ್ಘಾಟಿಸಿದರು. ನಂತರ ಮೋದಿ ಅವರು ಕನ್ಯಾಕುಮಾರಿ-ವಾರಾಣಸಿ ತಮಿಳು ಸಂಗಮಂ ರೈಲಿಗೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಅವರು ತಿರುಕ್ಕುರಲ್, ಮಣಿಮೇಕಲೈ ಮತ್ತು ಇತರ ಶ್ರೇಷ್ಠ ತಮಿಳು ಸಾಹಿತ್ಯದ ಬಹು ಭಾಷೆ ಮತ್ತು ಬ್ರೈಲ್ ಅನುವಾದಗಳನ್ನು ಲೋಕಾರ್ಪಣೆ ಮಾಡಿದರು. ನಂತರ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಕಾಶಿ ತಮಿಳು ಸಂಗಮಂ ತಮಿಳುನಾಡು ಮತ್ತು ಕಾಶಿ ನಡುವಿನ ಪುರಾತನ ಸಂಬಂಧದ ಕೊಂಡಿಗಳನ್ನು ಆಚರಿಸುವ, ಪುನರುಚ್ಚರಿಸುವ ಮತ್ತು ಮರುಶೋಧಿಸುವ ಗುರಿ ಹೊಂದಿದೆ – ಇವೆರಡು ದೇಶದ ಪ್ರಮುಖ ಮತ್ತು ಪ್ರಾಚೀನ ಕಲಿಕೆಯ ಸ್ಥಾನಗಳನ್ನು ಹೊಂದಿವೆ.ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
January 30th, 11:30 am
ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.ತಮಿಳುನಾಡಿನಲ್ಲಿ ಹನ್ನೊಂದು ವೈದ್ಯಕೀಯ ಕಾಲೇಜುಗಳು ಮತ್ತು ಕೇಂದ್ರೀಯ ಶಾಸ್ತ್ರೀಯ ಭಾಷಾ ಸಂಸ್ಥೆಯ ಹೊಸ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 12th, 03:37 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ.ಆರ್.ಎನ್. ರವಿ, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್, ಸಂಪುಟ ಸಚಿವರಾದ ಶ್ರೀ ಮನ್ ಸುಖ್ ಮಾಂಡವೀಯ, ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಎಲ್. ಮುರುಗನ್, ಭಾರತೀ ಪವಾರ್ ಜೀ, ತಮಿಳುನಾಡು ಸರಕಾರದ ಸಚಿವರೇ, ಸಂಸತ್ ಸದಸ್ಯರೇ, ತಮಿಳುನಾಡು ವಿಧಾನಸಭೆಯ ಸದಸ್ಯರೇ,ತಮಿಳುನಾಡಿನಲ್ಲಿ 11 ಹೊಸ ವೈದ್ಯಕೀಯ ಕಾಲೇಜು ಮತ್ತು ಸಿಐಸಿಟಿಯ ನೂತನ ಕ್ಯಾಂಪರ್ ಉದ್ಘಾಟಿಸಿದ ಪ್ರಧಾನಮಂತ್ರಿ
January 12th, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನಲ್ಲಿ 11 ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ತಮಿಳು ಶಾಸ್ತ್ರೀಯ ಭಾಷೆಯ ಕೇಂದ್ರೀಯ ಸಂಸ್ಥೆ (ಸಿಐಸಿಟಿ) ಯ ನೂತನ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರುಗಳಾದ ಡಾ.ಮನ್ಸುಖ್ ಮಾಂಡವಿಯಾ, ಡಾ.ಎಲ್.ಮುರುಗನ್ ಮತ್ತು ಡಾ.ಭಾರತಿ ಪವಾರ್, ತಮಿಳುನಾಡು ಮುಖ್ಯಮಂತ್ರಿ ತಿರು ಎಂ.ಕೆ.ಸ್ಟಾಲಿನ್ ಉಪಸ್ಥಿತರಿದ್ದರು.Strengthening India's dairy sector is one of the top priorities of our government: PM Modi
December 23rd, 11:15 am
Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.PM inaugurates and lays the foundation of multiple projects in Varanasi
December 23rd, 11:11 am
Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.ವಾರಾಣಸಿಯಲ್ಲಿ ಡಿಸೆಂಬರ್ 23ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನ ಮಂತ್ರಿ ಚಾಲನೆ
December 21st, 07:41 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಸಂಸತ್ ಕ್ಷೇತ್ರ ವಾರಾಣಸಿಯ ಸಮಗ್ರ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಗೆ ಸ್ಥಿರ ಪ್ರಯತ್ನಗಳನ್ನು ನಡೆಸುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಅವರು, ವಾರಾಣಸಿಗೆ ಡಿಸೆಂಬರ್ 23ರಂದು ಭೇಟಿ ನೀಡಲಿದ್ದು, ಮಧ್ಯಾಹ್ನ 1 ಗಂಟೆಗೆ ನಾನಾ ಅಭಿವೃದ್ಧಿ ಯೋಜನೆಗಳಿಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.ವೈದ್ಯಕೀಯ ಕೋರ್ಸ್ ಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಓಬಿಸಿಗೆ ಮೀಸಲಾತಿ ಒದಗಿಸುವ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
July 29th, 05:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅಖಿಲ ಭಾರತ ಕೋಟಾ ಯೋಜನೆಯಲ್ಲಿ ವೈದ್ಯಕೀಯ/ದಂತವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಒಬಿಸಿಗೆ ಶೇ.27ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಒದಗಿಸುವ ಸರ್ಕಾರದ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.ವೈದ್ಯಕೀಯ ಶಿಕ್ಷಣದಲ್ಲಿ ಮಹತ್ವದ ತೀರ್ಮಾನ ಕೈಗೊಂಡ ಭಾರತ ಸರ್ಕಾರ
July 29th, 03:38 pm
2021-22 ರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ಮಾರ್ಗದರ್ಶನದಲ್ಲಿ ಅಖಿಲ ಭಾರತ ಕೋಟಾದಡಿ [ಎಐಕ್ಯೂ] ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ/ ದಂತ ವೈದ್ಯಕೀಯ [ಎಂ.ಬಿ.ಬಿ.ಎಸ್/ ಎಂಡಿ/ ಡಿಪ್ಲೊಮ/ ಬಿಡಿಎಸ್/ ಎಂ.ಡಿ.ಎಸ್] ಕೋರ್ಸ್ ಗಳಿಗೆ ಒಬಿಸಿ 27% ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ 10% ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೆಗ್ಗುರುತಿನ ನಿರ್ಧಾರ ಕೈಗೊಂಡಿದೆ.ಜುಲೈ 15 ರಂದು ವಾರಾಣಸಿಗೆ ಪ್ರಧಾನಿ ಭೇಟಿ
July 13th, 06:18 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು 2021 ರ ಜುಲೈ 15 ರಂದು ವಾರಾಣಸಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.Gurudev's vision for Visva Bharati is also the essence of self-reliant India: PM Modi
December 24th, 11:01 am
PM Modi addressed centenary celebrations of Visva Bharati University. In his address, PM Modi said, Gurudev Rabindranath Tagore called for a ‘swadeshi samaj’. He wanted to see self-reliance in agriculture, commerce and business, art, literature etc. Tagore wanted the entire humanity to benefit from India’s spiritual awakening. The vision for a self-reliant India is also a derivative of this sentiment. The call for a self reliant India is for the world’s benefit too.PM Modi addresses centenary celebrations of Visva Bharati University
December 24th, 11:00 am
PM Modi addressed centenary celebrations of Visva Bharati University. In his address, PM Modi said, Gurudev Rabindranath Tagore called for a ‘swadeshi samaj’. He wanted to see self-reliance in agriculture, commerce and business, art, literature etc. Tagore wanted the entire humanity to benefit from India’s spiritual awakening. The vision for a self-reliant India is also a derivative of this sentiment. The call for a self reliant India is for the world’s benefit too.2020ರ ಫೆಬ್ರವರಿ 16ರಂದು ವಾರಾಣಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 14th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ 2020ರ ಫೆಬ್ರವರಿ 16ರಂದು ಒಂದು ದಿನದ ಭೇಟಿ ನೀಡುತ್ತಿದ್ದಾರೆ.Our efforts are towards making a modern Kashi that also retains its essence: PM Modi
February 19th, 01:01 pm
PM Narendra Modi today launched various development initiatives in Varanasi. The projects pertaining to healthcare would greatly benefit people in Varanasi and adjoining areas. Addressing a gathering, PM Modi commended the engineers and technicians behind development of the Vande Bharat Express. He termed the train as a successful example of ‘Make in India’ initiative.ಪ್ರಧಾನಮಂತ್ರಿ ಅವರಿಂದ ವಾರಾಣಸಿಯಲ್ಲಿಂದು 3350 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ತಮ್ಮ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ ಎಂದ ಪ್ರಧಾನಮಂತ್ರಿ
February 19th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿಂದು 3350 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳಲ್ಲಿ ಆರೋಗ್ಯ, ನೈರ್ಮಲೀಕರಣ, ಸ್ಮಾರ್ಟ್ ಸಿಟಿ, ಸಂಪರ್ಕ, ಇಂಧನ ಮತ್ತು ವಸತಿ ವಲಯದ ಯೋಜನೆಗಳೂ ಸೇರಿವೆ. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀ ರಾಮನಾಯಕ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತು ಇತರೆ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು."ವಾರಣಾಸಿ ಶೀಘ್ರದಲ್ಲೇ ಪೂರ್ವಕ್ಕೆ ಗೇಟ್ವೇ ಆಗಲಿದೆ ಎಂದಿದ್ದಾರೆ ಪ್ರಧಾನಮಂತ್ರಿ ಮೋದಿ "
September 18th, 12:31 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಿ , ಜೊತೆಗೆ ವಾರಣಾಸಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ವಾರಣಾಸಿಯವರು ಸಾಟಿಯಿಲ್ಲದ ಪ್ರಗತಿ ಸಾಧಿಸಿದ್ದಾರೆ ಎಂದು ಹೇಳಿದರು. ಆರಂಭಗೊಂಡ ಯೋಜನೆಗಳ ಬಗ್ಗೆ ಬಗ್ಗೆ ಪ್ರಧಾನಮಂತ್ರಿಯವರು ಮಾತನಾಡಿದರು ಮತ್ತು ಈ ಕ್ರಮಗಳು ಕಾಶಿ ಜನರ ಜೀವನವ ಮಟ್ಟವನ್ನು ಎಂದು ಹೇಳಿದರು. ಅವರು ಹೊಸ ಕಾಶಿ ಮತ್ತು ಹೊಸ ಭಾರತವನ್ನು ರಚಿಸುವಲ್ಲಿ ಚಳವಳಿಯಲ್ಲಿ ಸೇರಲು ಜನರಿಗೆ ಕರೆ ನೀಡಿದರು