ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:32 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್, ಭಾಗೀರಥ್ ಚೌಧರಿ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್, ವಿಧಾನ ಪರಿಷತ್ ಸದಸ್ಯ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ. ಭೂಪೇಂದ್ರ ಚೌಧರಿ, ರಾಜ್ಯ ಸರ್ಕಾರದ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ರೈತ ಬಂಧುಗಳೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿಂದು ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಅವರು ಸುಮಾರು 9.26 ಕೋಟಿ ರೈತ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ 20,000 ಕೋಟಿ ರೂ. ಮೊತ್ತದ ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಯ 17ನೇ ಕಂತು ವಿತರಿಸಿದರು. ಕಾರ್ಯಕ್ರಮದಲ್ಲಿ ಅವರು ಸ್ವಸಹಾಯ ಗುಂಪು(ಎಸ್‌ಎಚ್‌ಜಿ)ಗಳ 30,000ಕ್ಕೂ ಹೆಚ್ಚು ಮಹಿಳೆಯರಿಗೆ ‘ಕೃಷಿ ಸಖಿ’ ಪ್ರಮಾಣಪತ್ರಗಳನ್ನು ವಿತರಿಸಿದರು. ದೇಶದೆಲ್ಲೆಡೆಯ ರೈತರನ್ನು ತಂತ್ರಜ್ಞಾನದ ಮೂಲಕ ಕಾರ್ಯಕ್ರಮಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು.ವಾರಣಾಸಿಯಲ್ಲಿ ಮತದಾರರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 30th, 02:32 pm
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಮತದಾರರೊಂದಿಗೆ ವಿಡಿಯೋ ಸಂದೇಶದ ಮೂಲಕ ಸಂವಾದ ನಡೆಸಿದರು. ಬಾಬಾ ವಿಶ್ವನಾಥರ ಅಪಾರ ಕೃಪೆ ಹಾಗೂ ಕಾಶಿ ಜನತೆಯ ಆಶೀರ್ವಾದದಿಂದ ಮಾತ್ರ ಈ ನಗರವನ್ನು ಪ್ರತಿನಿಧಿಸಲು ಸಾಧ್ಯವಾಗಿದೆ ಎಂದು ಅವರು ವ್ಯಕ್ತಪಡಿಸಿದರು. ಹೊಸ ಕಾಶಿಯೊಂದಿಗೆ ಹೊಸ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಈ ಚುನಾವಣೆಯನ್ನು ಉಲ್ಲೇಖಿಸಿದ ಪ್ರಧಾನಿ, ಕಾಶಿಯ ನಿವಾಸಿಗಳು, ವಿಶೇಷವಾಗಿ ಯುವಕರು, ಮಹಿಳೆಯರು ಮತ್ತು ರೈತರು ಜೂನ್ 1 ರಂದು ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.ಮನೆಗಳಿದ್ದಂತೆ, ದೇಶವು ಮಹಿಳೆಯರಿಲ್ಲದೆ ನಡೆಯುವುದಿಲ್ಲ: ವಾರಣಾಸಿ, ಯುಪಿಯಲ್ಲಿ ಪ್ರಧಾನಿ ಮೋದಿ
May 21st, 06:00 pm
ವಾರಣಾಸಿಯ ಮಹಿಳಾ ಸಮ್ಮೇಳನದಲ್ಲಿ ಹೃತ್ಪೂರ್ವಕ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಬನಾರಸ್ ಜನರಲ್ಲಿ ತಮ್ಮ ಅಚಲವಾದ ವಿಶ್ವಾಸವನ್ನು ಪುನರುಚ್ಚರಿಸಿದರು ಮತ್ತು ಕಳೆದ ದಶಕದಲ್ಲಿ ಮಹಿಳಾ ಸಬಲೀಕರಣ ಮತ್ತು ಅಭಿವೃದ್ಧಿಯತ್ತ ತಮ್ಮ ಸರ್ಕಾರ ಮಾಡಿದ ಮಹತ್ವದ ದಾಪುಗಾಲುಗಳನ್ನು ಎತ್ತಿ ತೋರಿಸಿದರು. ಪ್ರಚಾರದ ಅವಧಿಯಲ್ಲಿ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡುವಂತೆ ಪ್ರಧಾನಿ ಮೋದಿ ಅವರು ಪಾಲ್ಗೊಳ್ಳುವವರನ್ನು ಒತ್ತಾಯಿಸಿದರು.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮಹಿಳಾ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 21st, 05:30 pm
ವಾರಣಾಸಿಯ ಮಹಿಳಾ ಸಮ್ಮೇಳನದಲ್ಲಿ ಹೃತ್ಪೂರ್ವಕ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಬನಾರಸ್ ಜನರಲ್ಲಿ ತಮ್ಮ ಅಚಲವಾದ ವಿಶ್ವಾಸವನ್ನು ಪುನರುಚ್ಚರಿಸಿದರು ಮತ್ತು ಕಳೆದ ದಶಕದಲ್ಲಿ ಮಹಿಳಾ ಸಬಲೀಕರಣ ಮತ್ತು ಅಭಿವೃದ್ಧಿಯತ್ತ ತಮ್ಮ ಸರ್ಕಾರ ಮಾಡಿದ ಮಹತ್ವದ ದಾಪುಗಾಲುಗಳನ್ನು ಎತ್ತಿ ತೋರಿಸಿದರು. ಪ್ರಚಾರದ ಅವಧಿಯಲ್ಲಿ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡುವಂತೆ ಪ್ರಧಾನಿ ಮೋದಿ ಅವರು ಪಾಲ್ಗೊಳ್ಳುವವರನ್ನು ಒತ್ತಾಯಿಸಿದರು.ಮೋದಿ ಬದುಕಿರುವವರೆಗೂ ಎಸ್‌ಟಿ-ಎಸ್‌ಸಿ-ಒಬಿಸಿ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ಬನಸ್ಕಾಂತದಲ್ಲಿ ಪ್ರಧಾನಿ ಮೋದಿ
May 01st, 04:30 pm
ಗುಜರಾತ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಬನಸ್ಕಾಂತದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.ಪ್ರಧಾನಿ ಮೋದಿ ಅವರು ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 01st, 04:00 pm
ಗುಜರಾತ್‌ನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.India is the Future: PM Modi
February 26th, 08:55 pm
Prime Minister Narendra Modi addressed the News 9 Global Summit in New Delhi today. The theme of the Summit is ‘India: Poised for the Big Leap’. Addressing the gathering, the Prime Minister said TV 9’s reporting team represents the persity of India. Their multi-language news platforms made TV 9 a representative of India's vibrant democracy, the Prime Minister said. The Prime Minister threw light on the theme of the Summit - ‘India: Poised for the Big Leap’, and underlined that a big leap can be taken only when one is filled with passion and enthusiasm.ನ್ಯೂಸ್ 9 ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 26th, 07:50 pm
ಟಿವಿ 9 ವರದಿ ಮಾಡುವ ತಂಡವು ಭಾರತದ ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದೆ. ಅವರ ಬಹು-ಭಾಷಾ ಸುದ್ದಿ ವೇದಿಕೆಗಳು ಟಿವಿ 9 ಅನ್ನು ಭಾರತದ ರೋಮಾಂಚಕ ಪ್ರಜಾಪ್ರಭುತ್ವದ ಪ್ರತಿನಿಧಿಯನ್ನಾಗಿ ಮಾಡಿದೆ ಎಂದು ಪ್ರಧಾನಿ ಹೇಳಿದರು.Modernization of agriculture systems is a must for Viksit Bharat: PM Modi
February 24th, 10:36 am
PM Modi inaugurated and laid the foundation stone of multiple key initiatives for the Cooperative sector at Bharat Mandapam, New Delhi. Recalling his experience as CM of Gujarat, the Prime Minister cited the success stories of Amul and Lijjat Papad as the power of cooperatives and also highlighted the central role of women in these enterprises.ಸಹಕಾರಿ ಕ್ಷೇತ್ರಕ್ಕಾಗಿ ಪ್ರಧಾನಮಂತ್ರಿಯವರಿಂದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ
February 24th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. 11 ರಾಜ್ಯಗಳ 11 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ (ಪಿಎಸಿಎಸ್) ಮಾಡಲಾಗುತ್ತಿರುವ 'ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ'ಯ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಉಪಕ್ರಮದ ಅಡಿಯಲ್ಲಿ ಗೋದಾಮುಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ದೇಶಾದ್ಯಂತ ಹೆಚ್ಚುವರಿ 500 ಪಿಎಸಿಎಸ್ ಗಳಿಗೆ ಪ್ರಧಾನಮಂತ್ರಿಯವರು ಶಿಲಾನ್ಯಾಸ ನೆರವೇರಿಸಿದರು. ಈ ಉಪಕ್ರಮವು ಪಿಎಸಿಎಸ್ ಗೋದಾಮುಗಳನ್ನು ಆಹಾರ ಧಾನ್ಯ ಪೂರೈಕೆ ಸರಪಳಿಯೊಂದಿಗೆ ಅಗತ್ಯಕ್ಕೆ ತಕ್ಕಂತೆ ಸಂಯೋಜಿಸುವ ಗುರಿಯನ್ನು ಹೊಂದಿದೆ, ಆಹಾರ ಭದ್ರತೆಯನ್ನು ಬಲಪಡಿಸುವುದು ಮತ್ತು ನಬಾರ್ಡ್ನಿಂದ ಬೆಂಬಲಿತವಾದ ಮತ್ತು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ) ನೇತೃತ್ವದ ಸಹಯೋಗದ ಪ್ರಯತ್ನದೊಂದಿಗೆ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು. ಈ ಉಪಕ್ರಮವು ಕೃಷಿ ಮೂಲಸೌಕರ್ಯ ನಿಧಿ (ಎಐಎಫ್), ಕೃಷಿ ಮಾರುಕಟ್ಟೆ ಮೂಲಸೌಕರ್ಯ (ಎಎಂಐ), ಇತ್ಯಾದಿಗಳಂತಹ ವಿವಿಧ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ಕ್ರೋಢೀಕರಿಸುವ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಸಹಕಾರಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಸಹಕಾರದಿಂದ ಸಮೃದ್ಧಿ ಯ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ, ದೇಶಾದ್ಯಂತ 18,000 ಪಿಎಸಿಎಸ್ ಗಳಲ್ಲಿ ಗಣಕೀಕರಣದ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 23rd, 02:45 pm
ವೇದಿಕೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮಹೇಂದ್ರ ನಾಥ್ ಪಾಂಡೆ ಜೀ, ಉಪ ಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜೀ, ಬನಾಸ್ ಡೈರಿ ಅಧ್ಯಕ್ಷ ಶಂಕರ್ ಭಾಯ್ ಚೌಧರಿ, ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ರಾಜ್ಯದ ಇತರ ಸಚಿವರು, ಪ್ರತಿನಿಧಿಗಳು, ಮತ್ತು ಕಾಶಿಯ ನನ್ನ ಸಹೋದರ ಸಹೋದರಿಯರೇ.ವಾರಣಾಸಿಯಲ್ಲಿ 13,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು
February 23rd, 02:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 13,000 ಕೋಟಿ ರೂಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಣಾಸಿಯ ಕಾರ್ಖಿಯಾನ್‌ನಲ್ಲಿರುವ ʻಯುಪಿಎಸ್‌ಐಡಿಎ ಆಗ್ರೋ ಪಾರ್ಕ್ʼನಲ್ಲಿ ನಿರ್ಮಿಸಲಾಗಿರುವ ʻಬನಸ್ಕಾಂತ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತʼ ಒಡೆತನದ ಹಾಲು ಸಂಸ್ಕರಣಾ ಘಟಕವಾದ ʻಬನಾಸ್ ಕಾಶಿ ಸಂಕುಲ್ʼಗೆ ಭೇಟಿ ನೀಡಿ ಪಶುಸಂಗೋಪನಾ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ʻಪಿಎಂ ಮೋದಿ ಉದ್ಯೋಗ ಪತ್ರʼಗಳು ಮತ್ತು ʻಜಿಐ ಅಧಿಕೃತ ಬಳಕೆದಾರ ಪ್ರಮಾಣಪತ್ರʼಗಳನ್ನು ವಿತರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ವಾಯುಯಾನ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನಗರಾಭಿವೃದ್ಧಿ ಮತ್ತು ನೈರ್ಮಲ್ಯದಂತಹ ಪ್ರಮುಖ ಕ್ಷೇತ್ರಗಳ ಅಗತ್ಯಗಳನ್ನು ಪೂರೈಸುತ್ತವೆ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.08.2023 ರಂದು ಮಾಡಿದ ‘ಮನ್ ಕಿ ಬಾತ್’ – 104 ನೇ ಸಂಚಿಕೆಯ ಕನ್ನಡ ಅವತರಣಿಕೆ
August 27th, 11:30 am
ನನ್ನ ಪ್ರಿಯ ಕುಟುಂಬದ ಸದಸ್ಯರೆ, ನಮಸ್ಕಾರ. ಮನದ ಮಾತಿನ ಆಗಸ್ಟ್ ಸಂಚಿಕೆಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಶ್ರಾವಣ ಮಾಸದಲ್ಲಿ ಹಿಂದೆಂದೂ ಎರಡು ಬಾರಿ ‘ಮನದ ಮಾತು’ ಕಾರ್ಯಕ್ರಮ ನಡೆದಿದ್ದು ನನಗೆ ನೆನಪಿಲ್ಲ, ಆದರೆ, ಈ ಬಾರಿ ಅದು ಸಾಧ್ಯವಾಗಿದೆ. ಶ್ರಾವಣ ಎಂದರೆ ಮಹಾಶಿವನ ಮಾಸ, ಸಂಭ್ರಮಾಚರಣೆ ಮತ್ತು ಸಂತೋಷದ ತಿಂಗಳಿದು. ಚಂದ್ರಯಾನದ ಯಶಸ್ಸು ಈ ಸಂಭ್ರಮದ ವಾತಾವರಣಕ್ಕೆ ಮತ್ತಷ್ಟು ಕಳೆ ತಂದಿದೆ. ಚಂದ್ರಯಾನ ಚಂದ್ರನನ್ನು ತಲುಪಿ ಮೂರು ದಿನಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಈ ಯಶಸ್ಸು ಎಷ್ಟು ಮಹತ್ತರವಾದದ್ದು ಎಂದರೆ ಅದರ ಬಗ್ಗೆ ಎಷ್ಟು ಚರ್ಚೆ ಮಾಡಿದರೂ ಕಡಿಮೆಯೇ ಅನ್ನಿಸುತ್ತದೆ. ಇಂದು ನಿಮ್ಮೊಂದಿಗೆ ಮಾತನಾಡುವಾಗ ಹಳೆಯ ನನ್ನ ಕವಿತೆಯ ಕೆಲವು ಸಾಲುಗಳು ನೆನಪಿಗೆ ಬರುತ್ತಿವೆ.ಗುಜರಾತ್ ನ ದಿಯೋದರ್ ನಲ್ಲಿರುವ ಬನಾಸ್ ಡೇರಿಯಲ್ಲಿ ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಕುರಿತು ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
April 19th, 11:02 am
ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ ಎಂದು ಭಾವಿಸುತ್ತೇನೆ. ನಾನು ಆರಂಭದಲ್ಲಿ ಹಿಂದಿಯಲ್ಲಿ ಮಾತನಾಡಬೇಕಾಗಿರುವುದರಿಂದ ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ ಮಾಧ್ಯಮದ ಸ್ನೇಹಿತರು ನಾನು ಹಿಂದಿಯಲ್ಲಿ ಮಾತನಾಡುವುದು ಒಳ್ಳೆಯದು ಎಂದು ವಿನಂತಿಸಿದರು. ಆದ್ದರಿಂದ, ನಾನು ಅವರ ಮನವಿಯನ್ನು ಅಂಗೀಕರಿಸಲು ನಿರ್ಧರಿಸಿದೆ.ಬನಸ್ಕಾಂತದ ದಿಯೋದರ್ ನ ಬನಾಸ್ ಡೈರಿ ಸಂಕುಲದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ
April 19th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೊಸ ಡೈರಿ ಸಂಕೀರ್ಣ ಮತ್ತು ಆಲೂಗಡ್ಡೆ ಸಂಸ್ಕರಣಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಹೊಸ ಡೈರಿ ಸಂಕೀರ್ಣವು ಸಂಪೂರ್ಣ ಗ್ರೀನ್‌ಫೀಲ್ಡ್ ಯೋಜನೆಯಾಗಿದೆ. ಇದು ದಿನಕ್ಕೆ ಸುಮಾರು 30 ಲಕ್ಷ ಲೀಟರ್ ಹಾಲು ಸಂಸ್ಕರಣೆ, ಸುಮಾರು 80 ಟನ್ ಬೆಣ್ಣೆ, ಒಂದು ಲಕ್ಷ ಲೀಟರ್ ಐಸ್ ಕ್ರೀಮ್, 20 ಟನ್ ಗಟ್ಟಿಗೊಳಿಸಿದ ಹಾಲು (ಖೋವಾ) ಮತ್ತು 6 ಟನ್ ಚಾಕೊಲೇಟ್ ಅನ್ನು ಉತ್ಪಾದಿಸುತ್ತದೆ. ಆಲೂಗೆಡ್ಡೆ ಸಂಸ್ಕರಣಾ ಘಟಕವು ಫ್ರೆಂಚ್ ಫ್ರೈಸ್, ಆಲೂಗಡ್ಡೆ ಚಿಪ್ಸ್, ಆಲೂ ಟಿಕ್ಕಿ, ಪ್ಯಾಟೀಸ್ ಮುಂತಾದ ವಿವಿಧ ರೀತಿಯ ಸಂಸ್ಕರಿಸಿದ ಆಲೂಗಡ್ಡೆ ಉತ್ಪನ್ನಗಳನ್ನು ತಯಾರಿಸಲಾಗುವುದು.ಏಪ್ರಿಲ್ 18ರಿಂದ 20 ರವರೆಗೆ ಪ್ರಧಾನಮಂತ್ರಿ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ
April 16th, 02:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಪ್ರಿಲ್ 18 ರಿಂದ 20 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 18 ರಂದು ಸುಮಾರು ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 19 ರಂದು, ಬೆಳಗ್ಗೆ 9:40 ರ ಸುಮಾರಿಗೆ, ಅವರು ಬನಸ್ಕಾಂತದ ದಿಯೋದರ್‌ನಲ್ಲಿರುವ ಬನಾಸ್ ಡೈರಿ ಸಂಕುಲ್‌ನಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.Strengthening India's dairy sector is one of the top priorities of our government: PM Modi
December 23rd, 11:15 am
Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.PM inaugurates and lays the foundation of multiple projects in Varanasi
December 23rd, 11:11 am
Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.ವಾರಾಣಸಿಯಲ್ಲಿ ಡಿಸೆಂಬರ್ 23ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನ ಮಂತ್ರಿ ಚಾಲನೆ
December 21st, 07:41 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಸಂಸತ್ ಕ್ಷೇತ್ರ ವಾರಾಣಸಿಯ ಸಮಗ್ರ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಗೆ ಸ್ಥಿರ ಪ್ರಯತ್ನಗಳನ್ನು ನಡೆಸುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಅವರು, ವಾರಾಣಸಿಗೆ ಡಿಸೆಂಬರ್ 23ರಂದು ಭೇಟಿ ನೀಡಲಿದ್ದು, ಮಧ್ಯಾಹ್ನ 1 ಗಂಟೆಗೆ ನಾನಾ ಅಭಿವೃದ್ಧಿ ಯೋಜನೆಗಳಿಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.