PM shares highlights from Bandipur and Mudumalai Tiger Reserves
April 09th, 10:31 pm
The Prime Minister has shared highlights from his visit to Bandipur and Mudumalai Tiger Reserves. He also acknowledged the hardwork of all forest officials, guards, tiger reserve frontline staff and everyone else working on tiger conservation.ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕಕ್ಕೆ ಪ್ರಧಾನಿ ಮೋದಿಯವರ ದಕ್ಷಿಣ ಪ್ರವಾಸದ ಮುಖ್ಯಾಂಶಗಳು
April 09th, 05:53 pm
ಪಿಎಂ ಮೋದಿ ಅವರ ದಕ್ಷಿಣ ಪ್ರವಾಸವು ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕ ಮೂರು ರಾಜ್ಯಗಳ ಆಕ್ಷನ್-ಪ್ಯಾಕ್ಡ್ ಪ್ರವಾಸವನ್ನು ಒಳಗೊಂಡಿದೆ. ಅವರು ಮೂಲಸೌಕರ್ಯ, ಪ್ರವಾಸೋದ್ಯಮ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಸುಮಾರು ರೂ.ಗಳ ವಿವಿಧ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. 19,000 ಕೋಟಿ. ಪ್ರಾಜೆಕ್ಟ್ ಟೈಗರ್ ನ 50 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಬಂಡೀಪುರ ಮತ್ತು ಮುದುಮಲೈ ವನ್ಯಜೀವಿ ಅಭಯಾರಣ್ಯಗಳಿಗೆ ಪ್ರಧಾನಿ ಭೇಟಿ ಈ ಪ್ರವಾಸದ ವಿಶೇಷ ಹೈಲೈಟ್ ಆಗಿದೆ.PM visits Bandipur and Mudumalai Tiger Reserves
April 09th, 02:48 pm
PM Modi visited the Bandipur and Mudumalai Tiger Reserves in Karnataka and Tamil Nadu. He also visited the Theppakadu Elephant camp in Mudumalai Tiger Reserve where he interacted with mahouts and kavadis and also fed the elephants. The PM also interacted with elephant keepers featured in the Oscar-winning documentary, The Elephant Whisperers.ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
April 09th, 01:00 pm
ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ
April 09th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.ವಿದ್ಯುತ್ ಸ್ಪರ್ಶದಿಂದ ಆನೆಯನ್ನು ರಕ್ಷಿಸಿದ ಬಂಡೀಪುರ ಹುಲಿ ರಕ್ಷಿತಾರಣ್ಯದ ಸಿಬ್ಬಂದಿಗೆ ಪ್ರಧಾನಮಂತ್ರಿ ಅಭಿನಂದನೆ
February 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿದ್ಯುತ್ ಆಘಾತಕ್ಕೊಳಗಾದ ಆನೆಯನ್ನು ರಕ್ಷಿಸಿದ್ದಕ್ಕಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯನ್ನು ಶ್ಲಾಘಿಸಿದ್ದಾರೆ ಮತ್ತು ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಶ್ಲಾಘನೀಯ ಎಂದು ಹೇಳಿದರು.