ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಸಮಾಧಿಗೆ ಪ್ರಧಾನಮಂತ್ರಿ ಗೌರವ ನಮನ
March 27th, 01:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಎರಡು ದಿನಗಳ ಭೇಟಿಯ ಎರಡನೇ ದಿನ ತುಂಗಿಪುರದಲ್ಲಿ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಇದರೊಂದಿಗೆ ಬಂಗಬಂಧು ಸಮಾಧಿ ಸ್ಥಳದಲ್ಲಿ ಗೌರವನಮನ ಸಲ್ಲಿಸಿದ ಪ್ರಥಮ ವಿದೇಶೀ ಮುಖ್ಯಸ್ಥರು ಅಥವಾ ಸರ್ಕಾರದ ಮುಖ್ಯಸ್ಥರೆನಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ಐತಿಹಾಸಿಕ ಕ್ಷಣದ ನೆನಪಿಗಾಗಿ ಬಕುಲ ಗಿಡವನ್ನು ನೆಟ್ಟರು. ಅವರ ಸಹವರ್ತಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಅವರ ಸೋದರಿ ಶೇಖ್ ರೆಹನಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಬಾಂಗ್ಲಾದೇಶದ ಠಾಕೂರ್ ಬಾರಿಯ ಒರಾಕಂಡಿಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 27th, 12:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡು ದಿನಗಳ ಬಾಂಗ್ಲಾದೇಶದ ಭೇಟಿಯ ಎರಡನೇ ದಿನದಂದು, ಓರಾಕಾಂಡಿಯ ಹರಿ ಮಂದಿರದಲ್ಲಿ ಆಶೀರ್ವಾದ ಪಡೆದರು ಮತ್ತು ಗೌರವಾನ್ವಿತ ಠಾಕೂರ್ ಕುಟುಂಬದ ವಂಶಜರೊಂದಿಗೆ ಸಂವಾದ ನಡೆಸಿದರು.ಓರಾಕಾಂಡಿಯ ಸಮುದಾಯ ಸ್ವಾಗತ ಸಮಾರಂಭದಲ್ಲಿ ಭಾಗಿಯಾಗಿ, ಹರಿ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
March 27th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡು ದಿನಗಳ ಬಾಂಗ್ಲಾದೇಶದ ಭೇಟಿಯ ಎರಡನೇ ದಿನದಂದು, ಓರಾಕಾಂಡಿಯ ಹರಿ ಮಂದಿರದಲ್ಲಿ ಆಶೀರ್ವಾದ ಪಡೆದರು ಮತ್ತು ಗೌರವಾನ್ವಿತ ಠಾಕೂರ್ ಕುಟುಂಬದ ವಂಶಜರೊಂದಿಗೆ ಸಂವಾದ ನಡೆಸಿದರು.ಬಾಪು - ಬಂಗಬಂಧು ಡಿಜಿಟಲ್ ವಸ್ತುಪ್ರದರ್ಶನ ಉದ್ಘಾಟಿಸಿದ ಪ್ರಧಾನಮಂತ್ರಿ
March 26th, 06:00 pm
ತಮ್ಮ ಎರಡು ದಿನಗಳ ಬಾಂಗ್ಲಾದೇಶದ ಭೇಟಿಯ ಭಾಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರೊಂದಿಗೆ ಜಂಟಿಯಾಗಿ ಬಾಪು ಮತ್ತು ಬಂಗಬಂಧು ಕುರಿತಾದ ಡಿಜಿಟಲ್ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಬಾಪು ಮತ್ತು ಬಂಗಬಂಧು ಇಬ್ಬರೂ ದಕ್ಷಿಣ ಏಷ್ಯಾ ವಲಯದ ಅನುಕರಣೀಯ ವ್ಯಕ್ತಿತ್ವದವರಾಗಿದ್ದು, ಅವರ ಚಿಂತನೆಗಳು ಮತ್ತು ಸಂದೇಶಗಳು ಜಗತ್ತಿನಾದ್ಯಂತ ಮಾರ್ದನಿಸುತ್ತಿವೆ.ಬಾಂಗ್ಲಾದೇಶ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
March 26th, 04:26 pm
PM Modi took part in the National Day celebrations of Bangladesh in Dhaka. He awarded Gandhi Peace Prize 2020 posthumously to Bangabandhu Sheikh Mujibur Rahman. PM Modi emphasized that both nations must progress together for prosperity of the region and and asserted that they must remain united to counter threats like terrorism.ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
March 26th, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಎರಡು ದಿನಗಳ ಬಾಂಗ್ಲಾದೇಶದ ತಮ್ಮ ಭೇಟಿಯ ವೇಳೆ, ಬಾಂಗ್ಲಾದೇಶದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಮಹಮ್ಮದ್ ಅಬ್ದುಲ್ ಹಮೀದ್; ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ; ಶೇಖ್ ಮುಜಿಬುರ್ ರೆಹಮಾನ್ ಅವರ ಕಿರಿಯ ಪುತ್ರಿ ಮಾನ್ಯ ಶೇಖ್ ರೆಹಾನಾ; ಮುಜೀಬ್ ಬೋರ್ಶೋ ಆಚರಣೆಯ ರಾಷ್ಟ್ರೀಯ ಅನುಷ್ಠಾನ ಸಮಿತಿಯ ಮುಖ್ಯ ಸಂಯೋಜಕ, ಡಾ. ಕಮಲ್ ಅಬ್ದುಲ್ ನಾಸರ್ ಚೌಧರಿ ಮತ್ತು ಇತರ ಗಣ್ಯರೊಂದಿಗೆ ಬಾಂಗ್ಲಾದೇಶದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಬಾಂಗ್ಲಾದೇಶದ ಪಿತಾಮಹ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮ ತೇಜ್ ಗಾವ್ ನ ರಾಷ್ಟ್ರೀಯ ಪರೇಡ್ ಚೌಕದಲ್ಲಿ ಜರುಗಿತು.Gandhi Peace Prize for Year 2020 announced
March 22nd, 09:37 pm
The Gandhi Peace Prize for the year 2020 is being conferred on Bangabandhu Sheikh Mujibur Rahman.Gandhi Peace Prize is an annual award instituted by Government of India since 1995, the 125th Birth Anniversary commemoration year of Mahatma Gandhi. The award is open to all persons regardless of nationality, race, language, caste, creed or sex.Gandhi Peace Prize for the Year 2019 announced
March 22nd, 09:36 pm
The Gandhi Peace Prize for the year 2019 is being conferred on (Late) His Majesty Sultan Qaboos bin Said Al Said of Oman. Gandhi Peace Prize is an annual award instituted by Government of India since 1995, the 125th Birth Anniversary commemoration year of Mahatma Gandhi. The award is open to all persons regardless of nationality, race, language, caste, creed or sex.ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರಿಗೆ ಅವರ ಜನ್ಮದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
March 17th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.In the last few years, India and Bangladesh have written a golden chapter in bilateral ties: PM
March 17th, 08:39 pm
PM Modi participated in the birth centenary celebrations of Bangabandhu, Sheikh Mujibur Rahman through a video message. PM Modi described Sheikh Mujibur Rahman as one of the greatest figures of the last century.Prime Minister participates in the birth centenary celebrations of ‘Jatir Pita’ Bangabandhu, Sheikh Mujibur Rahman
March 17th, 08:23 pm
PM Modi participated in the birth centenary celebrations of Bangabandhu, Sheikh Mujibur Rahman through a video message. PM Modi described Sheikh Mujibur Rahman as one of the greatest figures of the last century.Prime Minister Pays Tributes to Bangabandhu Sheikh Mujibur Rahman on his 100th Birth Anniversary
March 17th, 10:44 am
Prime Minister Shri Narendra Modi today paid tributes to Bangabandhu Sheikh Mujibur Rahman on his 100th Birth Anniversary.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಮಾಧ್ಯಮ ಹೇಳಿಕೆ
April 08th, 01:16 pm
ನಿಮ್ಮ ಭಾರತ ಭೇಟಿ ಒಂದು ಪವಿತ್ರ ಸಂದರ್ಭದಲ್ಲಿ ಆಗಿದೆ, ಇದು ಪೋಯಲಾ ಬೋಡಾಶಾಖ್ ಗೆ ತುಸು ಮೊದಲು ಆಗಿದೆ. ನಾನು ಈ ಸಂದರ್ಭದಲ್ಲಿ ತಮಗೂ ಮತ್ತು ಬಾಂಗ್ಲಾದೇಶದ ಜನತೆಗೂ ಶುಭೋ ನವಾ ವರ್ಷ ಶುಭ ಕೋರುತ್ತೇನೆ. ತಮ್ಮ ಭೇಟಿಯು ನಮ್ಮ ದೇಶ ಮತ್ತು ನಮ್ಮ ಜನತೆಯ ನಡುವಿನ ಸ್ನೇಹಕ್ಕೆ ಶೋನಾಲಿ ಅಧ್ಯಾಯ (ಸುವರ್ಣ ಅಧ್ಯಾಯ) ಬರೆದಿದೆ. ನಮ್ಮ ರಾಷ್ಟ್ರಗಳ ಬಾಂಧವ್ಯದಲ್ಲಿ ಮತ್ತು ನಮ್ಮ ಪಾಲುದಾರಿಕೆಯಲ್ಲಿ ಆಗಿರುವ ಸಾಧನೆ ಅದ್ಭುತ ಪರಿವರ್ತನೆಯಾಗಿದ್ದು, ಇದು ನಿಮ್ಮ ಬಲವಾದ ಮತ್ತು ದೃಢ ನಾಯಕತ್ವದ ಸ್ಪಷ್ಟ ಕುರುಹಾಗಿದೆ. 1971ರ ಯುದ್ಧದ ಕಾಲದಲ್ಲಿ ವಿಮೋಚನೆಗಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ಭಾರತೀಯ ಯೋಧರನ್ನು ಗೌರವಿಸುವ ನಿಮ್ಮ ನಿರ್ಧಾರ, ಭಾರತದ ಜನರ ಹೃದಯ ತಟ್ಟಿದೆ. ಬಾಂಗ್ಲಾದೇಶವನ್ನು ಭಯೋತ್ಪಾದಕರಿಂದ ವಿಮುಕ್ತಿಗೊಳಿಸುವ ಸಲುವಾಗಿ ಭಾರತೀಯ ಯೋಧರು ಮತ್ತು बीरमुक्तिजोधाಒಗ್ಗೂಡಿ ಹೋರಾಡಿದನ್ನು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಯಿಂದ ತೆಗೆದುಕೊಳ್ಳುತ್ತಾರೆ.