ಭಗವಾನ್ ಬುದ್ಧನ ಆದರ್ಶಗಳಿಗೆ ಪ್ರಧಾನಿ ಮೋದಿ ಶ್ಲಾಘನೆ
March 05th, 09:47 am
ಫೆಬ್ರವರಿ 23 ರಿಂದ ಮಾರ್ಚ್ 3, 2024 ರವರೆಗೆ ಬ್ಯಾಂಕಾಕ್‌ನಲ್ಲಿ ಭಗವಾನ್ ಬುದ್ಧ ಮತ್ತು ಅವರ ಶಿಷ್ಯರಾದ ಅರಹಂತ ಸಾರಿಪುತ್ತ ಮತ್ತು ಅರಹಂತ್ ಮಹಾ ಮೊಗ್ಗಲ್ಲಾನ ಅವರ ಪವಿತ್ರ ಸ್ಮಾರಕಗಳಿಗೆ ಥೈಲ್ಯಾಂಡ್‌ನ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸಿದ್ದು, ಭಗವಾನ್ ಬುದ್ಧನ ಆದರ್ಶಗಳನ್ನು ಪಾಲಿಸುತ್ತಿರುವ ಜನರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.ಬ್ಯಾಂಕಾಕ್ ನಲ್ಲಿ ನಡೆದ ಪ್ಯಾರಾ ಏಷ್ಯನ್ ಆರ್ಚರಿ ಚಾಂಪಿಯನ್ ಷಿಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತೀಯ ಪ್ಯಾರಾ ಆರ್ಚರಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
November 23rd, 10:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬ್ಯಾಂಕಾಕ್ ನಲ್ಲಿ ನಡೆದ ಪ್ಯಾರಾ ಏಷ್ಯನ್ ಆರ್ಚರಿ ಚಾಂಪಿಯನ್ ಷಿಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಪ್ಯಾರಾ ಆರ್ಚರಿ ತಂಡವನ್ನು ಅಭಿನಂದಿಸಿದರು.ವಿಯೆಟ್ನಾಂನ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ಸಭೆ
November 04th, 08:02 pm
ಬ್ಯಾಂಕಾಕ್ನಲ್ಲಿ ನಡೆದ ಭಾರತ-ಏಷಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆ 2019 ರ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 04 ರಂದು ವಿಯೆಟ್ನಾಂ ಪ್ರಧಾನ ಮಂತ್ರಿ ಶ್ರೀ ನ್ಗುಯೆನ್ ಕ್ಸುವಾನ್ ಫುಕ್ ಅವರನ್ನು ಭೇಟಿಯಾದರು.ಆಸ್ಟ್ರೇಲಿಯಾದ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿಗಳ ಭೇಟಿ
November 04th, 07:59 pm
2019ರ ನವೆಂಬರ್ 4ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ – ಆಸಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆ 2019ರ ವೇಳೆ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಸ್ಕಾಟ್ ಮಾರಿಸನ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದರು.ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ
November 04th, 11:54 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬ್ಯಾಂಗ್‌ಕಾಕ್‌ನಲ್ಲಿ ನಡೆಯಲಿರುವ ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಬೆಯಲ್ಲಿ ಭಾಗವಹಿಸಲಿದ್ದಾರೆ. ಜತೆಗೆ, ಜಪಾನ್ ಪ್ರಧಾನಿ ಶಿಂಜೊ ಅಬೆ, ವಿಯಟ್ನಾಂ ಪ್ರಧಾನಿ ಎನ್‌ಗ್ಯುಯೆನ್ ಕ್ಸುವನ್ ಫುಕ್, ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರ್ರಿಸ್ ಅವರನ್ನು ಈ ಸಂದರ್ಭದಲ್ಲಿ ಭೇಟಿಯಾಗಲಿದ್ದಾರೆ.ಜಪಾನ್ ಪ್ರಧಾನಿ ಶಿಂಜೋ ಅಬೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 04th, 11:43 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಮಂತ್ರಿ ಶಿಂಜೋ ಅಬೆ ಅವರನ್ನು ಪೂರ್ವ ಏಷ್ಯಾ ಶೃಂಗಸಭೆಯ ವೇಳೆ ಬ್ಯಾಂಕಾಕ್ ನಲ್ಲಿಂದು ಭೇಟಿ ಮಾಡಿದರು. ಇವರಿಬ್ಬರ ನಡುವೆ ನಡೆದ ಮಾತುಕತೆಗಳು ಭಾರತ- ಜಪಾನ್ 2+2 ಸಂವಾದ ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಯ ಮೇಲೆ ಗಮನ ಹರಿಸಿತ್ತು.PM Modi's meetings on the sidelines of ASEAN Summit in Thailand
November 04th, 11:38 am
On the sidelines of the ongoing ASEAN Summit in Thailand, PM Modi held bilateral meetings with world leaders.ಮ್ಯಾನ್ಮಾರ್ ಕೌನ್ಸಿಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಮಾತುಕತೆ
November 03rd, 06:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 03 ರಂದು ನಡೆದ ಆಸಿಯಾನ್-ಇಂಡಿಯಾ ಶೃಂಗಸಭೆಯ ಅಂಚಿನಲ್ಲಿ ಮ್ಯಾನ್ಮಾರ್‌ನ ಕೌನ್ಸಿಲರ್ (ಅಧ್ಯಕ್ಷ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾದರು. ಸೆಪ್ಟೆಂಬರ್ 2017 ರಲ್ಲಿ ಮ್ಯಾನ್ಮಾರ್‌ಗೆ ಅವರು ಮಾಡಿದ ಕೊನೆಯ ಭೇಟಿಯನ್ನು ಮತ್ತು ಕೌನ್ಸಿಲರ್ ರವರು ಭಾರತಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿಕೊಂಡರು. 2018 ರ ಜನವರಿಯಲ್ಲಿ ನಡೆದ ಆಸಿಯಾನ್-ಇಂಡಿಯಾ ಸ್ಮರಣಾರ್ಥ ಶೃಂಗಸಭೆಯಲ್ಲಿ ಉಭಯ ದೇಶಗಳ ನಡುವಿನ ಪ್ರಮುಖ ಪಾಲುದಾರಿಕೆಯ ಪ್ರಗತಿಯ ಬಗ್ಗೆ ಇಬ್ಬರು ನಾಯಕರು ತೃಪ್ತಿ ವ್ಯಕ್ತಪಡಿಸಿದರು.ಇಂಡೋನೇಷ್ಯಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು
November 03rd, 06:17 pm
ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಜರುಗಿದ ಅಸಿಯಾನ್ / ಇ.ಎ.ಎಎಸ್ ಸಂಬಂಧಿತ ಸಭೆಗಳ ಸಂದರ್ಭದಲ್ಲಿ ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಜೊಕೊ ವಿಡೊಡೊ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 03,2019 ರಂದು ಭೇಟಿ ಮಾಡಿದರುಥೈಲ್ಯಾಂಡ್ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸಭೆ
November 03rd, 06:07 pm
35 ನೇ ಆಸಿಯಾನ್ ಶೃಂಗಸಭೆ, 14 ನೇ ಪೂರ್ವ ಏಷ್ಯಾ ಶೃಂಗಸಭೆ (ಇಎಎಸ್) ಮತ್ತು 16 ನೇ ಭಾರತ-ಏಷಿಯಾನ್ ಶೃಂಗಸಭೆಯ ಹೊರತಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 3 ರಂದು ಥೈಲ್ಯಾಂಡ್ ಪ್ರಧಾನಿ ಜನರಲ್ (ನಿವೃತ್ತ) ಪ್ರಯುತ್ ಚಾನ್-ಒ-ಚಾ ಅವರನ್ನು ಭೇಟಿಯಾದರು.16 ನೇ ಭಾರತ-ಆಸಿಯಾನ್ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
November 03rd, 11:58 am
ಭಾರತ ಮತ್ತು ಆಸಿಯಾನ್ ನಡುವಿನ ಇಂಡೋ-ಪೆಸಿಫಿಕ್ ಇಂಡೋ-ಪೆಸಿಫಿಕ್ ದೃಷ್ಟಿಕೋನವನ್ನು, ಪರಸ್ಪರ ಸಮನ್ವಯವನ್ನು ನಾನು ಸ್ವಾಗತಿಸುತ್ತೇನೆ. ಭಾರತದ ಆಕ್ಟ್ ಈಸ್ಟ್ ಪಾಲಿಸ ಯ ನಮ್ಮ ಇಂಡೋ-ಪೆಸಿಫಿಕ್ ಗುರಿಯ ಒಂದು ಪ್ರಮುಖ ಭಾಗವಾಗಿದೆ. ಆಸಿಯಾನ್ ಮತ್ತು ಯಾವಾಗಲೂ ನಮ್ಮ ಆಕ್ಟ್ ಈಸ್ಟ್ ಪಾಲಿಸಿಯ ಮುಖ್ಯಭಾಗವಾಗಿರುತ್ತದೆ. ಸಮಗ್ರ, ಸಂಘಟಿತ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಆಸಿಯಾನ್ ಭಾರತದ ಮೂಲ ಹಿತಾಸಕ್ತಿಯಲ್ಲಿದೆ. ಬಲವಾದ ಭೂಮಾರ್ಗ, ಕಡಲ ಮತ್ತು ವಾಯು-ಸಂಪರ್ಕ ಮತ್ತು ಡಿಜಿಟಲ್-ಲಿಂಕ್ ಮೂಲಕ ನಮ್ಮ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಭೌತಿಕ ಮತ್ತು ಡಿಜಿಟಲ್ ಸಂಪರ್ಕಕ್ಕಾಗಿ 1 ಬಿಲಿಯನ್ ಸಾಲವು ಉಪಯುಕ್ತವಾಗಿರುತ್ತದೆ. ಅಧ್ಯಯನ, ಸಂಶೋಧನೆ, ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕಾಗಿ ಹೆಚ್ಚಿನ ಜನರನ್ನು ಸೆಳೆಯುವುದು ನಮ್ಮ ಉದ್ದೇಶ.ಬ್ಯಾಂಗ್‌ಕಾಕ್‌ನಲ್ಲಿನ 16ನೇ ಭಾರತ–ಆಸಿಯಾನ್ ಶೃಂಗಸಭೆಯಲ್ಲಿ ಭಾಗಿಯಾದ ಪ್ರಧಾನಿ
November 03rd, 11:57 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಥೈಯ್ಲಾಂಡ್‌ನ ಬ್ಯಾಂಗ್‌ಕಾಕ್‌ನಲ್ಲಿ ನಡೆದ 16ನೇ ಆಸಿಯಾನ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು.ಆದಿತ್ಯ ಬಿರ್ಲಾ ಬಳಗದ ಸುವರ್ಣ ಮಹೋತ್ಸವ ಆಚರಣೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಪಠ್ಯ
November 03rd, 11:08 am
ಥೈಲ್ಯಾಂಡ್ ನ ಈ ಸುವರ್ಣ ಭೂಮಿಯಲ್ಲಿ ನಾವು ಸುವರ್ಣ ಜಯಂತಿ ಅಥವಾ ಆದಿತ್ಯಾ ಬಿರ್ಲಾ ಬಳಗದ ಸುವರ್ಣ ಮಹೋತ್ಸವ ಆಚರಣೆಗೆ ಇಲ್ಲಿ ಸೇರಿದ್ದೇವೆ. ಇದೊಂದು ನಿಜವಾಗಿಯೂ ವಿಶೇಷ ಸಂದರ್ಭ. ನಾನು ಆದಿತ್ಯ ಬಿರ್ಲಾ ಬಳಗದ ತಂಡವನ್ನು ಅಭಿನಂದಿಸುತ್ತೇನೆ. ನಾವು ಈಗಷ್ಟೇ ಶ್ರೀ ಕುಮಾರ ಮಂಗಲಂ ಬಿರ್ಲಾ ಅವರು ಥೈಲ್ಯಾಂಡ್ ನಲ್ಲಿ ಮಾಡುತ್ತಿರುವ ಮಹತ್ವದ ಶ್ಲಾಘನೀಯ ಕಾರ್ಯವನ್ನು ಕೇಳಿದ್ದೇವೆ, ಅದರಿಂದ ಈ ದೇಶದಲ್ಲಿ ಹಲವರಿಗೆ ಅವಕಾಶಗಳು ಸೃಷ್ಟಿಯಾಗುತ್ತಿವೆ ಮತ್ತು ಅವರು ಶ್ರೇಯೋಭಿವೃದ್ಧಿ ಹೊಂದುತ್ತಿದ್ದಾರೆ.ಥಾಯ್ ಲ್ಯಾಂಡ್ ನ ಆದಿತ್ಯ ಬಿರ್ಲಾ ಸಮೂಹದ ಸುವರ್ಣ ಮಹೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಮುಖ್ಯಾಂಶಗಳು
November 03rd, 10:32 am
ಥಾಯ್ ಲ್ಯಾಂಡ್ ನ ಸ್ವರ್ಣ ಭೂಮಿಯಲ್ಲಿ ಆದಿತ್ಯ ಬಿರ್ಲಾ ಸಮೂಹದ ಸುವರ್ಣ ಮಹೋತ್ಸವ ಆಚರಣೆಗಾಗಿ ನಾವೆಲ್ಲರೂ ಸೇರಿದ್ದೇವೆ.ಥಾಯ್ ಲ್ಯಾಂಡ್ ನಲ್ಲಿ ಆದಿತ್ಯ ಬಿರ್ಲಾ ಸಮೂಹದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಮಂತ್ರಿ
November 03rd, 07:51 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಆದಿತ್ಯ ಬಿರ್ಲಾ ಸಮೂಹದ ಥಾಯ್ ಲ್ಯಾಂಡ್ ನಲ್ಲಿನ ಕಾರ್ಯಾಚರಣೆಯ 50ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾದರು. ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ ಮಂಗಲಂ ಬಿರ್ಲಾ, ಥಾಯ್ ಲ್ಯಾಂಡ್ ನಲ್ಲಿ ತಮ್ಮ ಸಮೂಹದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಿದ್ದಕ್ಕಾಗಿ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು.We are developing Northeast India as the gateway to Southeast Asia: PM
November 02nd, 06:23 pm
At a community programme in Thailand, PM Modi said that while the ties between the two countries were strong, the government wanted to strengthen it further by transforming India's North East region into a gateway to South East Asia. The PM also highlighted the various reforms taking place within the country.ಬ್ಯಾಂಕಾಕ್ ನಲ್ಲಿ ‘ಸಾವಾಸ್ ದಿ ಪ್ರಧಾನಮಂತ್ರಿ ಮೋದಿ’ ಸಮುದಾಯ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
November 02nd, 06:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ ಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ‘ಸಾವಾಸ್ ದಿ ಪಿಎಂ ಮೋದಿ’ ಸಮುದಾಯ ಕಾರ್ಯಕ್ರಮ ಉದ್ದೇಶಿಸಿ ಇಂದು ಮಾತನಾಡಿದರು. ಥಾಯ್ ಲ್ಯಾಂಡ್ ಆದ್ಯಂತದಿಂದ ಆಗಮಿಸಿದ್ದ ಭಾರತೀಯ ಸಮುದಾಯದ ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.PM Modi arrives in Bangkok
November 02nd, 02:07 pm
PM Modi arrived in Bangkok a short while ago. The PM will take part in ASEAN-related Summit and other meetings.ನವೆಂಬರ್ 2 ರಿಂದ 4 ರವರೆಗೆ ಥೈಲ್ಯಾಂಡ್‌ಗೆ ಪ್ರಧಾನ ಮಂತ್ರಿಯವರ ಭೇಟಿ
November 02nd, 11:56 am
ಪ್ರಧಾನಿ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಭೇಟಿ ನೀಡುತ್ತಿದ್ದಾರೆ. ಆಸಿಯಾನ್-ಇಂಡಿಯಾ ಶೃಂಗಸಭೆ, ಪೂರ್ವ ಏಷ್ಯಾ ಶೃಂಗಸಭೆ ಮತ್ತು ಆರ್‌ಸಿಇಪಿ ಮಾತುಕತೆಗಳ ಸಭೆ ಸೇರಿದಂತೆ ವಿವಿಧ ಆಸಿಯಾನ್ ಸಂಬಂಧಿತ ಶೃಂಗಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರಮುಖ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲು ಅವರು ವಿಶ್ವ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.PM to address ‘Sawasdee PM Modi’ community programme in Bangkok today
November 02nd, 10:45 am
Prime Minister Narendra Modi will address ‘Sawasdee PM Modi’ community programme in Bangkok at 6 PM IST today. Several Members of Indian diaspora in Thailand will participate in the event.