Double engine government knows how to set big goals and achieve them: PM Modi

December 28th, 01:49 pm

PM Narendra Modi inaugurated Kanpur Metro Rail Project and Bina-Panki Multiproduct Pipeline Project. Commenting on the work culture of adhering to deadlines, the Prime Minister said that double engine government works day and night to complete the initiatives for which the foundation stones have been laid.

ಕಾನ್ಪುರ ಮೆಟ್ರೋ ರೈಲು ಯೋಜನೆ ಪ್ರಧಾನ ಮಂತ್ರಿ ಅವರಿಂದ ಉದ್ಘಾಟನೆ

December 28th, 01:46 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕಾನ್ಪುರ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು. ಅವರು ಕಾನ್ಪುರ ಮೆಟ್ರೋ ರೈಲ್ ಯೋಜನೆಯನ್ನು ಪರಿಶೀಲಿಸಿದರು ಮತ್ತು ಐ.ಐ.ಟಿ. ಮೆಟ್ರೋ ನಿಲ್ದಾಣದಿಂದ ಗೀತಾ ನಗರಕ್ಕೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಅವರು ಬಿನಾ-ಪಾನಕಿ ಬಹು ಉತ್ಪಾದನಾ ಕೊಳವೆ ಮಾರ್ಗ ಯೋಜನೆಯನ್ನೂ ಉದ್ಘಾಟಿಸಿದರು. ಈ ಕೊಳವೆ ಮಾರ್ಗ ಮಧ್ಯಪ್ರದೇಶದ ಬಿನಾ ತೈಲ ಶುದ್ದೀಕರಣಾಗಾರದಿಂದ ಕಾನ್ಪುರದ ಪಾನಕಿವರೆಗೆ ವಿಸ್ತರಿಸಲ್ಪಟ್ಟಿದೆ. ಮತ್ತು ಅದು ಈ ವಲಯಕ್ಕೆ ಬಿನಾ ತೈಲ ಶುದ್ದೀಕರಣಾಗಾರದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಪಡೆಯಲು ಸಹಾಯ ಮಾಡಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ, ಕೇಂದ್ರ ಸಚಿವರಾದ ಶ್ರೀ ಹರದೀಪ್ ಪುರಿ ಈ ಸಂದರ್ಭದಲ್ಲಿ ಹಾಜರಿದ್ದರು.

Our cities are the driving force of our economy: PM Modi

December 17th, 05:32 pm

Prime Minister Narendra Modi inaugurated the All India Mayors' Conference via video conference. The Prime Minister said most of the cities in our country are traditional cities, developed in a traditional way. He insisted that destroying the existing structures is not the way but emphasis should be on rejuvenation and preservation. This should be done in accordance with the requirements of modern times.

ಅಖಿಲ ಭಾರತ ಮೇಯರುಗಳ ಸಮಾವೇಶ ಉದ್ಘಾಟಿಸಿದ ಪ್ರಧಾನಮಂತ್ರಿ

December 17th, 10:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಖಿಲ ಭಾರತ ಮೇಯರುಗಳ ಸಮಾವೇಶವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬ್ಯಾಂಕ್ ಠೇವಣಿ ವಿಮಾ ಕುರಿತ ಕಾರ್ಯಕ್ರಮದಲ್ಲಿ ಠೇವಣಿದಾರರನ್ನು ಉದ್ದೇಶಿಸಿ ಡಿಸೆಂಬರ್ 12 ರಂದು ಪ್ರಧಾನಮಂತ್ರಿಯವರ ಭಾಷಣ

December 11th, 09:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 12 ರಂದು ಮಧ್ಯಾಹ್ನ 12 ಗಂಟೆಗೆ ವಿಜ್ಞಾನ ಭವನದಲ್ಲಿ “ಠೇವಣಿದಾರರು ಮೊದಲು : ಕಾಲಮಿತಿಯಲ್ಲಿ 5 ಲಕ್ಷ ರೂಪಾಯಿವರೆಗೆ ವಿಮಾ ಬಾಂಡ್ ಠೇವಣಿ ಪಾವತಿ ಕುರಿತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.

ಅನಿರ್ಭಂದಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯತೆ ಕುರಿತ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿಯವರ ಭಾಷಣ

November 18th, 12:31 pm

ದೇಶದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಜಿ, ಹಣಕಾಸು ಖಾತೆ ರಾಜ್ಯ ಸಚಿವ ಶ್ರೀ ಪಂಕಜ್ ಚೌಧರಿ ಜಿ, ಡಾ. ಭಗವತ್ ಕರದ್ ಜಿ, ಆರ್‌ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಜಿ, ಬ್ಯಾಂಕಿಂಗ್ ಕ್ಷೇತ್ರದ ಎಲ್ಲಾ ದಿಗ್ಗಜರು, ಭಾರತೀಯ ಉದ್ಯಮದ ಗೌರವಾನ್ವಿತ ಸಹೋದ್ಯೋಗಿಗಳು, ಕಾರ್ಯಕ್ರಮಕ್ಕೆ ಸಂಬಂಧಿಸಿದ ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.

“ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗೆ ಸಮನ್ವಯ ರೂಪಿಸುವ” ಕುರಿತ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

November 18th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ “ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗೆ ಸಮನ್ವಯ ರೂಪಿಸುವ’ ಕುರಿತ ಸಮಾರೋಪ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು.

ನವೆಂಬರ್‌ 18ರಂದು ʻತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯ ಸೃಷ್ಟಿʼ ಕುರಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ

November 18th, 12:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 18ರಂದು ಮಧ್ಯಾಹ್ನ 12 ಗಂಟೆಗೆ ನವದೆಹಲಿಯ ಅಶೋಕ್ ಹೋಟೆಲ್‌ನಲ್ಲಿ 'ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯ ಸೃಷ್ಟಿ' ಕುರಿತ ಸಮಾವೇಶದ ಸಮಾರೋಪ ಸಮಾರಂಭನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

“ಮೊದಲ ಲೆಕ್ಕಪತ್ರ ದಿನ” ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 16th, 12:02 pm

ಮೊದಲ ಲೆಕ್ಕಪರಿಶೋಧನಾ ದಿನ ಕುರಿತ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಭಾರತದ ಲೆಕ್ಕ ಪರಿಶೋಧಕರು ಮತ್ತು ನಿಯಂತ್ರಕರಾದ ಶ‍್ರೀ ಗಿರೀಶ‍್ ಚಂದ್ರ ಮುರ್ಮು ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

74 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಭಾಷಣ

August 15th, 02:49 pm

ಇಂದು, ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿರುವುದರ ಹಿಂದೆ ಭಾರತ ಮಾತೆಯ ಲಕ್ಷಾಂತರ ಪುತ್ರ ಮತ್ತು ಪುತ್ರಿಯರ ಸಮರ್ಪಣೆ, ತ್ಯಾಗ, ಬಲಿದಾನ ಮತ್ತು ತಾಯಿ ಭಾರತಿಯನ್ನು ಸ್ವತಂತ್ರಗೊಳಿಸುವ ಸಂಕಲ್ಪ ಇದೆ. ಇಂದು ನಮ್ಮ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ, ಸ್ವಾತಂತ್ರ್ಯ ವೀರರಿಗೆ, ಹುತಾತ್ಮರಿಗೆ, ಧೈರ್ಯಶಾಲಿ ಧೀರರಿಗೆ ಗೌರವ ಸಲ್ಲಿಸುವ ಸುಸಂದರ್ಭ ಇದು.

74ನೇ ಸ್ವಾತಂತ್ರ್ಯ ದಿನ – ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 15th, 02:38 pm

ನನ್ನ ಪ್ರೀತಿಯ ದೇಶವಾಸಿಗಳೇ, ಈ ಮಹೋನ್ನತ ಸಂದರ್ಭದಲ್ಲಿ, ನಿಮ್ಮಲ್ಲರಿಗೂ ಶುಭಾಶಯಗಳು ಮತ್ತು ಅಭಿನಂದನೆಗಳು.

India celebrates 74th Independence Day

August 15th, 07:11 am

Prime Minister Narendra Modi addressed the nation on the occasion of 74th Independence Day. PM Modi said that 130 crore countrymen should pledge to become self-reliant. He said that it is not just a word but a mantra for 130 crore Indians. “Like every young adult in an Indian family is asked to be self-dependent, India as nation has embarked on the journey to be Aatmanirbhar”, said the PM.

No matter how much the ‘Mahamilawati’ groups come together, the Chowkidaar is going to stay alert of their corrupt actions: PM

February 08th, 01:02 pm

Prime Minister Narendra Modi addressed a public meeting in Raigarh, Chhattisgarh today.

ಛತ್ತೀಸ್ಗಢದ ರಾಯ್ಗಢದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಭಾಷಣ

February 08th, 01:01 pm

ಇಂದು ಛತ್ತೀಸ್ಗಢದ ರಾಯ್ಗಢದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು

Opposition wants ‘majboor’ government, India wants ‘majboot’ dispensation for holistic development: PM

January 12th, 02:16 pm

Prime Minister Narendra Modi addressed a huge gathering of BJP Karyakartas for the party’s ongoing National Convention in Delhi’s Ramlila Maidan today. The gathering saw PM Modi speak at length on a wide range of issues concerning the party and the country.

ರಾಮಲೀಲಾ ಮೈದಾನದಲ್ಲಿ ಬಿಜೆಪಿಯ ರಾಷ್ಟ್ರೀಯ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

January 12th, 02:15 pm

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಧಿವೇಶನದಲ್ಲಿ ಬಿಜೆಪಿ ಕಾರ್ಯಕರ್ತರ ದೊಡ್ಡ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷ ಮತ್ತು ದೇಶದ ಬಗ್ಗೆ ವ್ಯಾಪಕವಾದ ವಿವಾದಾಂಶಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದರು.

Congress sidelined interest of people of this country: PM Modi in Shahdol

November 16th, 02:58 pm

Prime Minister Narendra Modi today addressed a huge public meeting in Shahdol, Madhya Pradesh. PM Modi began his address by applauding the Madhya Pradesh government led by CM Shivraj Singh Chouhan for working tirelessly for the benefit of the people and for empowering their lives. He added that the upcoming Assembly election is not going to be about who wins and who loses the election rather it is going to decide who gets elected to serve the people of Madhya Pradesh and ensure the development of its people.

"ಛತ್ತೀಸ್ಗಢದ ಅಂಬಿಕಾಪುರದ ಬೃಹತ್ ರಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ "

November 16th, 12:21 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಛತ್ತೀಸ್ಗಡ ರಾಜ್ಯದಲ್ಲಿ ಚುನಾವಣಾ ರಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಛತ್ತೀಸ್ಗಢದ ಅಂಬಿಕಾಪುರದ ನೂರಾರು ಉತ್ಸಾಹಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಛತ್ತೀಸ್ಗಢದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಹಂತದಲ್ಲಿ ಮತದಾರರ ದೊಡ್ಡ ಮತದಾನವು ಅತಿಯಾಗಿ ಗಾಳಿ ಬೀಳುತ್ತಿದ್ದು, ಛತ್ತೀಸ್ಗಢದ ಜನರಿಗೆ ಭಯಪಡುವವರಿಗೆ ಸೂಕ್ತ ಉತ್ತರ ನೀಡಿದೆ ಎಂದು ಅವರು ಹೇಳಿದರು.

ಛತ್ತೀಸ್ಗಢದ ಬಿಲಾಸ್ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

November 12th, 12:08 pm

ಪ್ರಧಾನಿ ನರೇಂದ್ರ ಮೋದಿ ಇಂದು ಚತ್ತೀಸ್ಗಢದ ಬಿಲಾಸ್ಪುರದಲ್ಲಿ ಭಾರಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು . ಛತ್ತೀಸ್ಗಢದಲ್ಲಿ ಶ್ರಮಿಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಮೋದಿ ಶ್ಲಾಘಿಸಿದ್ದಾರೆ. ಅವರು ಚತ್ತೀಸ್ಘಢದ ಜನರಿಗೆ ಸೇವೆ ಸಲ್ಲಿಸಲು ಅವಿಶ್ರಾಂತವಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಸರ್ಕಾರದ ಉಪಕ್ರಮಗಳ ಬಗ್ಗೆ ಅವರಿಗೆ ತಿಳಿಸಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ ಛತ್ತೀಸ್ಗಢದ ಕಲ್ಯಾಣವನ್ನು ಕಡೆಗಣಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಅವರು ಆರೋಪಿಸಿದರು.

To take the country to newer heights of glory, it is necessary to focus on all-round development: PM Modi in Bilaspur

November 12th, 12:08 pm

Prime Minister Narendra Modi addressed a huge public meeting in Bilaspur, Chhattisgarh today. PM Modi lauded the hardworking BJP Karyakartas in Chhattisgarh who have been working tirelessly to serve the people of Chhattisgarh and making them aware of the government’s initiatives. The PM also attacked the Congress for neglecting the welfare of Chhattisgarh when they were in power at Centre.