ಫೆಬ್ರವರಿ 25 ರಂದು 'ಬಾರಿಸು ಕನ್ನಡ ಡಿಂ ಡಿಮವ' ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ
February 23rd, 05:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ 25, ಫೆಬ್ರವರಿ 2023 ರಂದು ಸಂಜೆ 5 ಗಂಟೆಗೆ ದೆಹಲಿಯ ತಾಲ್ಕಟೋರಾ ಸ್ಟೇಡಿಯಂನಲ್ಲಿ ‘ಬಾರಿಸು ಕನ್ನಡ ಡಿಂ ಡಿಮವ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.