ಬೆಲ್ಜಿಯಂ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ತ್ ದೆ ವೇವರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಬೆಲ್ಜಿಯಂ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ತ್ ದೆ ವೇವರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

February 04th, 09:00 am

ಬೆಲ್ಜಿಯಂನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ಟ್ ದೆ ವೇವರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಜಾಗತಿಕ ವಿಷಯಗಳಲ್ಲಿ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಶ್ರೀ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ.