ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಹಣಕಾಸು ಸಚಿವ, ಘನತೆವೆತ್ತ ಬಾಸಿಲ್ ರಾಜಪಕ್ಸೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಹಣಕಾಸು ಸಚಿವ, ಘನತೆವೆತ್ತ ಬಾಸಿಲ್ ರಾಜಪಕ್ಸೆ

March 16th, 07:04 pm

ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡಿರುವ ಶ್ರೀಲಂಕಾದ ಹಣಕಾಸು ಸಚಿವ, ಗೌರವಾನ್ವಿತ ಬಾಸಿಲ್ ರಾಜಪಕ್ಸೆ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.