18ನೇ ಭಾರತ- ರಷ್ಯಾ ವಾರ್ಷಿಕ ಶೃಂಗಸಭೆಯ ವೇಳೆ ಪ್ರಧಾನಿ ಭಾಷಣ
June 01st, 08:05 pm
ಶೃಂಗದ ಕೊನೆಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವ್ಯಾಪಾರ, ವಾಣಿಜ್ಯ, ನಾವೀನ್ಯತೆ ಮತ್ತು ಇಂಜಿನಿಯರಿಂಗ್ ಕ್ಷೇತ್ರಗಳು ಮಹತ್ತರವಾದ ಪ್ರಾಮುಖ್ಯತೆ ಹೊಂದಿರುವ ಕ್ಷೇತ್ರಗಳಾಗಿವೆ ಮತ್ತು ರಷ್ಯಾದಿಂದ ಬಂದ ಕಂಪನಿಗಳು ಭಾರತೀಯ ಮಾರುಕಟ್ಟೆಗೆ ನೀಡುವ ಅವಕಾಶಗಳನ್ನು ಅನ್ವೇಷಿಸಬಹುದು ಎಂದು ಭಾರತ-ರಷ್ಯಾ ವ್ಯವಹಾರ ವೇದಿಕೆಯಲ್ಲಿ ಇತ್ತೀಚಿನ ವರ್ಷಗಳಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.