ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ

August 09th, 12:31 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

ಪಿಎಂ-ಕಿಸಾನ್ ಯೋಜನೆಯ 9ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ

August 09th, 12:30 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.

July 01st, 11:01 am

ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.

ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

July 01st, 11:00 am

ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

March 28th, 11:30 am

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ