ರೋಶ್ ಹಶಾನಾ ಅಂಗವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಪ್ರಧಾನಮಂತ್ರಿ ಮೋದಿ ಶುಭಾಶಯ

October 02nd, 05:15 pm

ರೋಶ್ ಹಶಾನಾ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಶುಭ ಕೋರಿದ್ದಾರೆ. ಇಸ್ರೇಲ್ ಜನರು ಮತ್ತು ಪ್ರಪಂಚದಾದ್ಯಂತ ಇರುವ ಯಹೂದಿ ಸಮುದಾಯದವರಿಗೂ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.

ಇಸ್ರೇಲ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ

September 30th, 08:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಜೊತೆ ಮಾತುಕತೆ ನಡೆಸಿದ್ದಾರೆ

August 16th, 05:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಕರೆಯನ್ನು ಇಸ್ರೇಲ್ ಪ್ರಧಾನಮಂತ್ರಿ ಹೆಚ್.ಇ. ಶ್ರೀ ಬೆಂಜಮಿನ್ ನೆತನ್ಯಾಹು.

ಪ್ರಧಾನ ಮಂತ್ರಿಯಾಗಿ ಪುನರಾಯ್ಕೆಗೊಂಡ ನರೇಂದ್ರ ಮೋದಿಯವರಿಗೆ ಇಸ್ರೇಲ್ ಪ್ರಧಾನಿ ಅಭಿನಂದನೆ

June 06th, 08:58 pm

ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿ ಅಧಿಕಾರ ಸ್ವೀಕರಿಸುತ್ತಿರುವ ನರೇಂದ್ರ ಮೋದಿಯವರಿಗೆ ಇಸ್ರೇಲ್ ಪ್ರಧಾನ ಮಂತ್ರಿ ಗೌರವಾನ್ವಿತ ಬೆಂಜಮಿನ್ ನೆತನ್ಯಾಹು ಕರೆ ಮಾಡಿ ಅಭಿನಂದನೆ ತಿಳಿಸಿದರು.

​​​​​​​ಇಸ್ರೇಲ್ ಪ್ರಧಾನ ಮಂತ್ರಿಯೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

December 19th, 06:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ದೂರವಾಣಿ ಕರೆ ಮಾಡಿದ್ದ ಇಸ್ರೇಲ್ ಪ್ರಧಾನ ಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದರು.

ಹನುಕ್ಕಾ ಶುಭಾಶಯ ಕೋರಿದ ಪ್ರಧಾನಮಂತ್ರಿ

December 07th, 07:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮತ್ತು ವಿಶ್ವದಾದ್ಯಂತ ಇರುವ ಯಹೂದಿ ಜನರಿಗೆ ಹನುಕ್ಕಾ ಶುಭಾಶಯಗಳನ್ನು ಕೋರಿದ್ದಾರೆ. ಅವರು ಈ ಪೋಸ್ಟ್ ಅನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇಸ್ರೇಲ್ ಪ್ರಧಾನಮಂತ್ರಿಯವರ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದರು.

October 10th, 05:00 pm

ಇಸ್ರೇಲ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮವಾಗಿ ಸಾವನ್ನಪ್ಪಿದ ಮತ್ತು ಗಾಯಗೊಂಡವರಿಗೆ ಆಳವಾದ ಸಂತಾಪ ಮತ್ತು ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಈ ಕಷ್ಟದ ಸಮಯದಲ್ಲಿ ಇಸ್ರೇಲ್ ನೊಂದಿಗೆ ಒಗ್ಗಟ್ಟಿನಿಂದ ಭಾರತದ ಜನರು ನಿಂತಿದ್ದಾರೆ ಎಂದು ತಿಳಿಸಿದರು.

​​​​​​​ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ನೊಂದಿಗೆ ದೃಢವಾಗಿ ನಿಂತಿದ್ದಾರೆ: ಪ್ರಧಾನಮಂತ್ರಿ

October 10th, 04:07 pm

ತಮ್ಮ ದೇಶದಲ್ಲಿನ ಪ್ರಸಕ್ತ ಸ್ಥಿತಿಗತಿ ಕುರಿತು ತಾಜಾ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ನ ಸಹವರ್ತಿ ಬೆಂಜಮಿನ್ ನೇತಾನ್ಯಾಹು ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

​​​​​​​ರೋಶ್‌ ಹಶಾನಾ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ನೆಲೆಸಿರುವ ಯಹೂದಿ ಜನರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

September 15th, 02:47 pm

ರೋಶ್‌ ಹಶಾನಾ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೆಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, ಇಸ್ರೇಲ್‌ ಸ್ನೇಹಿತರಿಗೆ ಮತ್ತು ಜಗತ್ತಿನಾದ್ಯಂತ ನೆಲೆಸಿರುವ ಯಹೂದಿ ಜನರಿಗೆ ಶುಭ ಕೋರಿದ್ದಾರೆ.

ಇಸ್ರೇಲ್ ಪ್ರಧಾನಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

August 24th, 09:47 pm

ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿ ಶುಭಾಶಯ ತಿಳಿಸಿದರು.

75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಇಸ್ರೇಲ್ ಜನತೆಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ

April 26th, 06:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮತ್ತು ಇಸ್ರೇಲ್ ನ ಜನತೆಗೆ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

ಇಸ್ರೇಲಿ ಪ್ರಧಾನಮಂತ್ರಿಯೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿ

February 08th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದರು.

ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು‌ ಸಲ್ಲಿಸಿರುವ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

January 26th, 09:43 pm

ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇಸ್ರೇಲ್ ಪ್ರಧಾನಮಂತ್ರಿ ಘನತೆವೆತ್ತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

January 11th, 06:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

ಸರ್ಕಾರ ರಚಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರನ್ನು ಅಭಿನಂದಿಸಿದ್ದಾರೆ

December 29th, 09:50 pm

ಇಸ್ರೇಲ್‌ ನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮತ್ತು ನೂತನ ಸರ್ಕಾರವನ್ನು ರಚಿಸಿದ್ದಕ್ಕಾಗಿ ಶ್ರೀ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನ ಮಂತ್ರಿಯವರಿಂದ ಬೆಂಜಮಿನ್ ನೆತಾನ್ಯಾಹು ಮತ್ತು ಇಸ್ರೇಲ್ ಜನರಿಗೆ ಹನುಕ್ಕಾ ಹಬ್ಬದ ಶುಭಾಶಯ ತಿಳಿಸಿದ್ದಾರೆ.

December 18th, 11:12 pm

ಪ್ರಧಾನ ಮಂತ್ರಿಗಳಾದ ಶ್ರೀ.ನರೇಂದ್ರ ಮೋದಿಯವರು ಇಸ್ರೇಲ್ ನ ಪ್ರಧಾನಮಂತ್ರಿಗಳಾದ ಬೆಂಜಮಿನ್ ನೆತಾನ್ಯಹು,ಇಸ್ರೇಲ್ ಜನರಿಗೆ ಮತ್ತು ಜಗತ್ತಿನಾದ್ಯಂತ ಈ ದೀಪಗಳ ಹಬ್ಬವನ್ನು ಆಚರಿಸುತ್ತಿರುವವರಿಗೆ ಶುಭಾಶಯ ತಿಳಿಸಿದ್ದಾರೆ.

ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಜಯ ಗಳಿಸಿದ ಬೆಂಜಮಿನ್ ನೆತನ್ಯಾಹು ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ

November 04th, 10:19 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯಕ್ಕಾಗಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ರೇಲ್ ಪ್ರಧಾನಿ ಗೌರವಾನ್ವಿತ ಬೆಂಜಮಿನ್ ನೇತನ್ಯಾಹು ಹಾಗು ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಾಲೋಚನೆ

February 01st, 06:35 pm

ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೇತನ್ಯಾಹು ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

Phone call between Prime Minister Shri Narendra Modi and H.E. Mr. Benjamin Netanyahu, Prime Minister of Israel

October 05th, 08:02 pm

PM Narendra Modi spoke to Benjamin Netanyahu, Prime Minister of Israel. The leaders positively assessed the progress in bilateral cooperation in the context of the Covid-19 pandemic, especially in the fields of research, field trials of diagnostic tools and vaccine development.

Telephone conversation between Prime Minister and His Excellency Benjamin Netanyahu, Prime Minister of Israel

June 10th, 10:10 pm

PM Narendra Modi spoke on phone with Prime Minister Benjamin Netanyahu of Israel.The leaders discussed the potential areas in which India and Israel could expand their cooperation in the context of the COVID-19 pandemic, including R&D efforts in the fields of vaccines, therapeutics and diagnostics.