7ನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಯಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಗಳ ಕನ್ನಡ ಅನುವಾದ

October 25th, 01:00 pm

7ನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಗಳ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಹಾರ್ದಿಕ ಸ್ವಾಗತ.

ಬರ್ಲಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ಬೇಸಿಗೆ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳ ಸಾಧನೆಗಾಗಿ ಪ್ರಧಾನಮಂತ್ರಿಯವರ ಅಭಿನಂದನೆ

June 28th, 09:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬರ್ಲಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ಬೇಸಿಗೆ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ 76 ಚಿನ್ನದ ಪದಕಗಳು ಸೇರಿದಂತೆ 202 ಪದಕಗಳನ್ನು ಗೆದ್ದ ಕ್ರೀಡಾಪಟುಗಳನ್ನು ಅಭಿನಂದಿಸಿದರು.

​​​​​​​ವಿಶೇಷ ಒಲಿಂಪಿಕ್ಸ್‌ ವಿಶ್ವ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಭಾರತ ತಂಡಕ್ಕೆ ಶುಭ ಹಾರೈಸಿದ ಪ್ರಧಾನಮಂತ್ರಿ

June 18th, 04:31 pm

ಬರ್ಲಿನ್‌ ನಲ್ಲಿ ಆರಂಭವಾಗಲಿರುವ ವಿಶೇಷ ಒಲಿಂಪಿಕ್ಸ್‌ ವಿಶ್ವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ.

India ended three decades of political instability with the press of a button: PM Modi in Berlin

May 02nd, 11:51 pm

PM Narendra Modi addressed and interacted with the Indian community in Germany. PM Modi said that the young and aspirational India understood the need for political stability to achieve faster development and had ended three decades of instability at the touch of a button.

ಜರ್ಮನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

May 02nd, 11:50 pm

ಬರ್ಲಿನ್ ನ ಆಮ್ ಪೋಟ್ಸ್ಡಾಮರ್ ಪ್ಲಾಟ್ಸ್ ನ ರಂಗಮಂದಿರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು ಮತ್ತು ಸಂವಾದ ನಡೆಸಿದರು.

ಬರ್ಲಿನ್ ನಲ್ಲಿ ದುಂಡು ಮೇಜಿನ ವ್ಯಾಪಾರ ಸಭೆಯ ಸಹ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

May 02nd, 11:40 pm

ಗೌರವಾನ್ವಿತ ಚಾನ್ಸಲರ್ ಶ್ರೀ ಒಲಾಫ್ ಸ್ಕೋಲ್ಜ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವ್ಯಾಪಾರ ಕುರಿತ ದುಂಡು ಮೇಜಿನ ಸಭೆಯ ಸಹ ಅಧ್ಯಕ್ಷತೆ ವಹಿಸಿದ್ದರು. ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿ ಅವರು, ಸರ್ಕಾರ ಕೈಗೊಂಡಿರುವ ವಿಸ್ತೃತ ಸುಧಾರಣೆಗಳ ಬಗ್ಗೆ ಒತ್ತಿ ಹೇಳಿದರು ಮತ್ತು ಭಾರತದಲ್ಲಿ ನವೋದ್ಯಮಗಳು ಮತ್ತು ಯೂನಿಕಾರ್ನ್ ಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಭಾರತದ ಯುವ ಸಮೂಹದ ಮೇಲೆ ಹೂಡಿಕೆ ಮಾಡುವಂತೆ ಅವರು ಉದ್ಯಮ ವಲಯದ ನಾಯಕರನ್ನು ಆಹ್ವಾನಿಸಿದರು.

ಫೆಡರಲ್ ರಿಪಬ್ಲಿಕ್ (ಸಂಯುಕ್ತ ಗಣರಾಜ್ಯ) ಆಫ್ ಜರ್ಮನಿ ಚಾನ್ಸೆಲರ್ ಅವರೊಂದಿಗಿನ ಪ್ರಧಾನ ಮಂತ್ರಿಯವರ ಭೇಟಿಯ ಕುರಿತು ಪತ್ರಿಕಾ ಪ್ರಕಟಣೆ

May 02nd, 06:15 pm

ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಘನತೆವೆತ್ತ ಶ್ರೀ ಓಲಾಫ್ ಸ್ಕೋಲ್ಜ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದ್ವಿಪಕ್ಷೀಯ ಸಭೆ ನಡೆಸಿದರು. ಭಾರತ ಮತ್ತು ಜರ್ಮನಿ ನಡುವಿನ ದ್ವೈವಾರ್ಷಿಕ ಅಂತರ ಸರ್ಕಾರಿ ಸಮಾಲೋಚನೆಗಳ (ಐ.ಜಿ.ಸಿ) ಆರನೇ ಸುತ್ತಿನ ಸಭೆಗೆ ಮುನ್ನ ಈ ದ್ವಿಪಕ್ಷೀಯ ಸಭೆ ನಡೆಯಿತು.

ಜರ್ಮನಿಯ ಬರ್ಲಿನ್‌ಗೆ ಆಗಮಿಸಿದ ಪ್ರಧಾನಿ ಮೋದಿ

May 02nd, 10:04 am

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಬರ್ಲಿನ್ ತಲುಪಿದ್ದಾರೆ, ಅಲ್ಲಿ ಅವರು ಜರ್ಮನ್ ಚಾನ್ಸೆಲರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಮತ್ತು ಇತರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಬರ್ಲಿನ್, ಕೂಪನ್ ಹೇಗನ್ ಮತ್ತು ಪ್ಯಾರೀಸ್ ಭೇಟಿಗೂ ಮುನ್ನ ಪ್ರಧಾನಮಂತ್ರಿಗಳ ನಿರ್ಗಮನ ಹೇಳಿಕೆ

May 01st, 11:34 am

ಜರ್ಮನಿಯ ಫೆಡರಲ್ ಚಾನ್ಸೆಲರ್ ಗೌರವಾನ್ವಿತ ಶ್ರೀ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ನಾನು 2022ರ ಮೇ 2ರಂದು ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಲಿದ್ದೇನೆ. ನಂತರ 2022ರ ಮೇ 3-4ರಂದು ಡೆನ್ಮಾರ್ಕ್ ಪ್ರಧಾನ ಮಂತ್ರಿ ಗೌರನ್ವಾನಿತ ಮೆಟ್ಟೆ ಫೆಡ್ರಿಕ್ಸನ್ ಅವರ ಆಹ್ವಾನದ ಮೇರೆಗೆ ಡೆನ್ಮಾರ್ಕ್‌ನ ಕೋಪನ್‌ ಹೇಗನ್‌ಗೆ ಪ್ರಯಾಣಿಸುತ್ತೇನೆ, ಅಲ್ಲಿ ಪ್ರಧಾನಮಂತ್ರಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತೇನೆ ಮತ್ತು ಎರಡನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತೇನೆ. ಭಾರತಕ್ಕೆ ಹಿಂತಿರುಗುವಾಗ, ಫ್ರಾನ್ಸ್‌ನ ಅಧ್ಯಕ್ಷ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗಿನ ಮಾತುಕತೆಗಾಗಿ ನಾನು ಪ್ಯಾರೀಸ್ ನಲ್ಲಿ ಕೆಲ ಕಾಲ ನಿಲುಗಡೆ ಮಾಡುತ್ತೇನೆ.

Prime Minister's video conference with the Heads of Indian Missions

March 30th, 07:32 pm

Prime Minister Shri Narendra Modi held a videoconference with the Heads of all of India’s Embassies and High Commissions worldwide at 1700 hrs today. This conference—the first such event for Indian Missions worldwide—was convened to discuss responses to the global COVID-19 pandemic.

PM Modi holds talks with German Chancellor Merkel

April 21st, 12:44 am

Prime Minister Narendra Modi met German Chancellor Angela Merkel during his brief visit to Germany. The two leaders held wide ranging talks to further strengthen India-Germany cooperation in host of sectors.

"ಪ್ರಧಾನಿ ಮೋದಿ ಮತ್ತು ಚಾನ್ಸಲರ್ ಮರ್ಕೆಲ್ ಬರ್ಲಿನ್ ನಲ್ಲಿ ನಡೆದ ನಾಲ್ಕನೇ ಭಾರತ ಜರ್ಮನಿ ಅಂತರ್ -ಸರ್ಕಾರ ಸಮಾಲೋಚನೆಯ ಅಧ್ಯಕ್ಷತೆ ವಹಿಸಿದರು "

May 30th, 07:57 pm

ಪ್ರಧಾನಿ ಮೋದಿ ಮತ್ತು ಚಾನ್ಸಲರ್ ಮರ್ಕೆಲ್ ಬರ್ಲಿನ್ ನಲ್ಲಿ ನಡೆದ ನಾಲ್ಕನೇ ಭಾರತ ಜರ್ಮನಿ ಅಂತರ್ -ಸರ್ಕಾರ ಸಮಾಲೋಚನೆಯ ಅಧ್ಯಕ್ಷತೆ ವಹಿಸಿದರು . ಪ್ರಜಾಪ್ರಭುತ್ವದ ಆಧಾರದ ಮೇಲೆ ಒಂದು ಜಾಗತಿಕ ಕ್ರಮವು ಪರಸ್ಪರ ಸಂಬಂಧಿಸಿರುವ ಮತ್ತು ಪರಸ್ಪರ ಅವಲಂಬಿತ ಪ್ರಪಂಚದಲ್ಲಿ ಅಗತ್ಯವಿದೆ ಎಂದು ಪ್ರಧಾನಿ ಹೇಳಿದರು. ಎರಡೂ ದೇಶಗಳು ಪರಸ್ಪರ ಭಯೋತ್ಪಾದನೆಯನ್ನು ಎದುರಿಸಲು ಉಪಕ್ರಮಗಳನ್ನು ಬಲಪಡಿಸಲು ನಿರ್ಧರಿಸಿದೆ.

"ಪ್ರಧಾನಿ ಜರ್ಮನಿಯ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದರು "

May 30th, 07:42 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಜರ್ಮನ್ ಅಧ್ಯಕ್ಷ ಫ್ರಾಂಕ್-ವಾಲ್ಟರ್ ಸ್ಟೇನ್ಮರ್ ಅವರನ್ನು ಭೇಟಿಯಾದರು. ಎರಡೂ ನಾಯಕರು ಪರಸ್ಪರ ಆಸಕ್ತಿ ಮತ್ತು ಜಾಗತಿಕ ದೃಷ್ಟಿಕೋನಗಳ ವಿಶಾಲವಾದ ವಿಷಯಗಳ ಬಗ್ಗೆ ಚರ್ಚಿಸಿ ಭಾರತ ಮತ್ತು ಜರ್ಮನಿ ನಡುವಿನ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ಒಪ್ಪಿಕೊಂಡರು .

ಜಾಗತಿಕ ಸನ್ನಿವೇಶದಲ್ಲಿ ಜರ್ಮನಿಯು ಭಾರತದ ಪ್ರಮುಖ ಪಾಲುದಾರರಲ್ಲಿ ಒಂದು : ಪ್ರಧಾನಿ ಮೋದಿ

May 30th, 06:17 pm

ಬರ್ಲಿನ್ ಇಂಡೋ-ಜರ್ಮನ್ ಉದ್ಯಮ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತದ ದ್ವಿಪಕ್ಷೀಯ ಮತ್ತು ಜಾಗತಿಕ ಸನ್ನಿವೇಶದಲ್ಲಿ ಭಾರತದ ಪ್ರಮುಖ ಪಾಲುದಾರರಲ್ಲಿ ಜರ್ಮನಿ ಒಂದು ಎಂದು ಹೇಳಿದ್ದಾರೆ. ಭಾರತವು ಆರ್ಥಿಕ ಮುಂಚೂಣಿಯಲ್ಲಿ ಹಲವಾರು ಅವಕಾಶಗಳನ್ನು ನೀಡಿತು ಮತ್ತು ಜರ್ಮನ್ ಕಂಪನಿಗಳು ಅದರ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ಪ್ರಧಾನಿ ಹೇಳಿದರು.

ಜರ್ಮನಿಯ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಅವರ ಪತ್ರಿಕಾ ಹೇಳಿಕೆ

May 30th, 02:54 pm

ಭಾರತ ಮತ್ತು ಜರ್ಮನಿ ಇಂದು ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವ ಪ್ರಮುಖ ಒಪ್ಪಂದಗಳಿಗೆ ಸಹಿ ಮಾಡಿದೆ . ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ-ಜರ್ಮನಿಯ ಪ್ರಬಲ ಪಾಲುದಾರಿಕೆಯು ವಿಶ್ವದಾದ್ಯಂತ ಪ್ರಯೋಜನವನ್ನು ಪಡೆಯಬಹುದೆಂದು ಹೇಳಿದ್ದಾರೆ.

"ಜರ್ಮನಿಯ ಬರ್ಲಿನ್ ನಲ್ಲಿ ಪ್ರಧಾನಿ ಸಾಂಪ್ರದಾಯಿಕ ಸ್ವಾಗತವನ್ನು ಸ್ವೀಕರಿಸಿದರು """

May 30th, 01:21 pm

ಜರ್ಮನಿಯ ಬರ್ಲಿನ್ ನಲ್ಲಿ ಪ್ರಧಾನಿ ಸಾಂಪ್ರದಾಯಿಕ ಸ್ವಾಗತವನ್ನು ಸ್ವೀಕರಿಸಿದರು : ಕೆಲವು ನೋಟಗಳು ಇಲ್ಲಿವೆ

"ನಾಲ್ಕನೇ ಭಾರತ- ಜರ್ಮನಿ ಅಂತರ ಸರ್ಕಾರೀಯ ಸಮಾಲೋಚನೆಗಾಗಿ ಬರ್ಲಿನ್ ಗೆ ಆಗಮಿಸಿದ ಪ್ರಧಾನ ಮಂತ್ರಿ "

May 29th, 06:09 am

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ನಾಲ್ಕನೇ ಭಾರತ- ಜರ್ಮನಿ ಅಂತರ ಸರ್ಕಾರೀಯ ಸಮಾಲೋಚನೆಗಾಗಿ ಸೋಮವಾರ ಬರ್ಲಿನ್ ಗೆ ಆಗಮಿಸಿದರು. ಇದು ಜರ್ಮನಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರ ಎರಡನೇ ದ್ವಿಪಕ್ಷೀಯ ಭೇಟಿಯಾಗಿದೆ.

PM Modi's visit to Germany: Day 3

April 14th, 10:46 pm

PM Modi's visit to Germany: Day 3

PM's remarks at the Community Reception in Berlin

April 14th, 12:30 am

PM's remarks at the Community Reception in Berlin

PM lands in Berlin, warmly welcomed by Indian community

April 13th, 06:09 pm

PM lands in Berlin, warmly welcomed by Indian community