ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 28th, 09:40 am
ಸ್ವಾತಂತ್ರ್ಯ ಹೋರಾಟಗಾರ ಶಾಹೀದ್ ಭಗತ್ ಸಿಂಗ್ ಅವರ ಜನ್ಮದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರನ್ನು ಸ್ಮರಿಸಿಕೊಂಡರುಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ 27ನೇ ರಾಷ್ಟ್ರೀಯ ಯುವ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಕನ್ನಡ ಭಾಷಣ
January 12th, 01:15 pm
ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಭಾರತಿ ಪವಾರ್, ನಿಶಿತ್ ಪ್ರಾಮಾಣಿಕ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್ ಜೀ, ಸರ್ಕಾರದ ಇತರ ಸಚಿವರು, ಗೌರವಾನ್ವಿತ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ಮಹಾರಾಷ್ಟ್ರದ ನಾಸಿಕ್ ನಲ್ಲಿ 27ನೇ ʻರಾಷ್ಟ್ರೀಯ ಯುವ ಉತ್ಸವʼ ಉದ್ಘಾಟಿಸಿದ ಪ್ರಧಾನಿ
January 12th, 12:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಸಿಕ್ ನಲ್ಲಿ 27ನೇ ʻರಾಷ್ಟ್ರೀಯ ಯುವ ಉತ್ಸವʼವನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸ್ವಾಮಿ ವಿವೇಕಾನಂದ ಮತ್ತು ರಾಜಮಾತಾ ಜಿಜಾವು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ರಾಜ್ಯ ತಂಡದಿಂದ ಪಥಸಂಚಲನ ಹಾಗೂ ಜಿಮ್ನಾಸ್ಟಿಕ್ಸ್, ಮಲ್ಲಕಂಬ, ಯೋಗಾಸನ ಮತ್ತು ರಾಷ್ಟ್ರೀಯ ಯುವ ಉತ್ಸವ ಗೀತೆಯನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರಧಾನಿಯವರು ಸಾಕ್ಷಿಯಾದರು. 'ವಿಕಸಿತ ಭಾರತ@2047- ಯುವಕರಿಗಾಗಿ, ಯುವಕರಿಂದʼ ಎಂಬ ವಿಷಯಾಧಾರಿತವಾಗಿ ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.The soil of India creates an affinity for the soul towards spirituality: PM Modi
October 31st, 09:23 pm
PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.PM participates in program marking culmination of Meri Maati Mera Desh campaign’s Amrit Kalash Yatra
October 31st, 05:27 pm
PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದಂದು ಪ್ರಧಾನಮಂತ್ರಿಯವರು ಅವರನ್ನು ಸ್ಮರಿಸಿದರು
September 28th, 01:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು. ಶ್ರೀ ಮೋದಿ ಅವರು ಶಹೀದ್ ಭಗತ್ ಸಿಂಗ್ ಬಗ್ಗೆ ಅವರ ಅಭಿಪ್ರಾಯಗಳ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.ಶಹೀದ್ ದಿನದಂದು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
March 23rd, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಶಹೀದ್ ದಿನದ ಸಂದರ್ಭದಲ್ಲಿ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.‘ಮನ್ ಕಿ ಬಾತ್’ ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತ ಮಾಧ್ಯಮವಾಗಿದೆ: ಪ್ರಧಾನಿ ಮೋದಿ
February 26th, 11:00 am
ಸ್ನೇಹಿತರೇ, ಇಂದು ಈ ಸಂದರ್ಭದಲ್ಲಿ ನನಗೆ ಲತಾ ಮಂಗೇಶ್ಕರ್, ಲತಾ ದೀದಿಯ ನೆನಪು ಬರುವುದು ಬಹಳ ಸಹಜವಾಗಿದೆ. ಏಕೆಂದರೆ ಈ ಸ್ಪರ್ಧೆ ಪ್ರಾರಂಭವಾದಾಗ, ಲತಾ ಅವರು ದೇಶದ ಜನತೆ ಈ ಸ್ಪರ್ಧೆಯಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದರು.ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತ್ಯಂತ ಪರಿಣಾಮಕಾರಿ ಎಂದು ಜಗತ್ತು ಒಪ್ಪಿಕೊಂಡಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
September 25th, 11:00 am
ಕಳೆದ ಕೆಲವು ದಿನಗಳಲ್ಲಿ ನಮ್ಮ ಗಮನ ಸೆಳೆದ ವಿಷಯವೆಂದರೆ ಚೀತಾ. ಚೀತಾಗಳ ಬಗ್ಗೆ ಮಾತನಾಡುವಂತೆ ಸಾಕಷ್ಟು ಸಂದೇಶಗಳು ಬಂದಿವೆ. ಉತ್ತರ ಪ್ರದೇಶದ ಅರುಣ್ ಕುಮಾರ್ ಗುಪ್ತಾ ಅಥವಾ ತೆಲಂಗಾಣದ ಎನ್. ರಾಮಚಂದ್ರನ್ ರಘುರಾಮ್, ಗುಜರಾತ್ನ ರಾಜನ್ ಅಥವಾ ದೆಹಲಿಯ ಸುಬ್ರತಾ ಹೀಗೆ ದೇಶದ ಮೂಲೆ ಮೂಲೆಗಳಿಂದ ಚೀತಾಗಳು ಭಾರತಕ್ಕೆ ಮರಳಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 130 ಕೋಟಿ ಭಾರತೀಯರು ಸಂತೋಷದಿಂದ, ಹೆಮ್ಮೆಯಿಂದ ಬೀಗಿದ್ದಾರೆ; ಇದು ಪ್ರಕೃತಿಯ ಬಗೆಗಿನ ಭಾರತದ ಪ್ರೀತಿ. ಈ ಬಗ್ಗೆ ಜನರು ಕೇಳುವ ಸಾಮಾನ್ಯ ಪ್ರಶ್ನೆಯೆಂದರೆ ಮೋದಿ ಜೀ, ಚೀತಾಗಳನ್ನು ನೋಡಲು ನಮಗೆ ಯಾವಾಗ ಅವಕಾಶ ಸಿಗುತ್ತದೆ?76ನೇ ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯ ಮೇಲಿನಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 15th, 02:30 pm
76ನೇ ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯ ಮೇಲಿನಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
August 15th, 07:01 am
75ನೇ ಸ್ವಾತಂತ್ರ್ಯ ವರ್ಷ ಪೂರ್ಣವಾಗಿರುವ ಮಹತ್ವದ ಸಂದರ್ಭದಲ್ಲಿ ನನ್ನ ಪ್ರೀತಿಯ ದೇಶವಾಸಿಗಳಿಗೆ ಶುಭಾಶಯಗಳು. ಎಲ್ಲರಿಗೂ ತುಂಬಾ ತುಂಬಾ ಅಭಿನಂದನೆಗಳು!. ಕೇವಲ ಹಿಂದೂಸ್ಥಾನದ ಮೂಲೆ ಮೂಲೆಯಲ್ಲಿ ಅಷ್ಟೇ ಅಲ್ಲ, ವಿಶ್ವದ ವಿವಿಧ ಮೂಲೆಗಳಲ್ಲೂ ಒಂದಲ್ಲಾ ಒಂದು ರೀತಿಯಲ್ಲಿ ಭಾರತೀಯರು ಅಥವಾ ಭಾರತದ ಬಗ್ಗೆ ಅಪಾರವಾದ ಪ್ರೀತಿಯನ್ನು ಹೊಂದಿರುವವರು ಮೂಲಕ ವಿಶ್ವದ ಎಲ್ಲ ಮೂಲೆಯಲ್ಲೂ ನಮ್ಮ ತ್ರಿವರ್ಣಧ್ವಜ ಗೌರವ, ಪ್ರತಿಷ್ಠೆಗಳಿಂದ ರಾರಾಜಿಸುತ್ತಿದೆ. ನಾನು ವಿಶ್ವಾದ್ಯಂತ ಭಾರತ ಪ್ರೇಮಿಗಳಿಗೆ, ಭಾರತೀಯರಿಗೆ ಆಜಾದಿ ಕಾ ಅಮೃತ ಮಹೋತ್ಸವದ ಶುಭಾಶಯ ಸಲ್ಲಿಸುತ್ತೇನೆ. ಈ ದಿನ ಐತಿಹಾಸಿಕ ದಿನವಾಗಿದೆ. ಪುಣ್ಯದ ಹೆಜ್ಜೆ, ಒಂದು ಹೊಸ ದಾರಿ, ಹೊಸ ಸಂಕಲ್ಪ, ಹೊಸ ಸಾಮರ್ಥ್ಯದೊಂದಿಗೆ ಮುಂದಡಿ ಇಡುವ ಶುಭ ಸಂದರ್ಭವಾಗಿದೆ.ಭಾರತವು 76 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:00 am
ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಶಕ್ತಿ ಅದರ ವೈವಿಧ್ಯತೆಯಲ್ಲಿದೆ ಎಂದು ಒತ್ತಿ ಹೇಳಿದರು. ಅವರು ದೇಶವನ್ನು ಪ್ರಜಾಪ್ರಭುತ್ವದ ತಾಯಿ ಎಂದು ಕರೆದರು ಮತ್ತು 'ಅಮೃತ್ ಕಾಲ'ದ 'ಪಂಚ ಪಣ'ವನ್ನು ಎಣಿಸಿದರು - ಅಭಿವೃದ್ಧಿ ಹೊಂದಿದ ಭಾರತದ ಗುರಿ, ವಸಾಹತುಶಾಹಿ ಮನಸ್ಥಿತಿಯ ಯಾವುದೇ ಕುರುಹುಗಳನ್ನು ತೊಡೆದುಹಾಕಲು, ನಮ್ಮ ಸಂಪ್ರದಾಯ, ಏಕತೆ ಮತ್ತು ಕರ್ತವ್ಯ ಪ್ರಜ್ಞೆಯಲ್ಲಿ ಹೆಮ್ಮೆ ಪಡುತ್ತಾರೆ.ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
August 13th, 11:31 am
ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ
August 13th, 11:30 am
2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.ಕೋಲ್ಕೋತ್ತಾದ ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 23rd, 06:05 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ ಧನ್ಕಾರ್ ಜೀ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ, ವಿಕ್ಟೋರಿಯಾ ಸ್ಮಾರಕ ಸಭಾಂಗಣಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೇ, ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೇ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ದಿಗ್ಗಜಗಳೇ, ಮಹಿಳೆಯರೇ ಮತ್ತು ಮಹನೀಯರೇ!.ʻಶಾಹೀದ್ ದಿವಸʼದಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲರಿʼ ಉದ್ಘಾಟಿಸಿದ ಪ್ರಧಾನಿ
March 23rd, 06:00 pm
ಶಹೀದ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲʼರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನಕರ್ ಮತ್ತು ಕೇಂದ್ರ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಶಹೀದಿ ದಿವಸ್‌ನಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ
March 23rd, 09:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಶಹೀದಿ ದಿವಸ್ ಸಂದರ್ಭದಲ್ಲಿ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.ನವ ಪಂಜಾಬ್'ನಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಕಾನೂನು ಮತ್ತು ಸುವ್ಯವಸ್ಥೆ ಮೇಲುಗೈ ಸಾಧಿಸುತ್ತದೆ: ಪ್ರಧಾನಿ ಮೋದಿ
February 15th, 11:46 am
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಪಂಜಾಬ್‌ನ ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ
February 14th, 04:37 pm
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಪುದುಚೇರಿಯಲ್ಲಿ 25 ನೇ ರಾಷ್ಟ್ರೀಯ ಯುವ ಮಹೋತ್ಸವದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
January 12th, 03:02 pm
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಜಿ, ಮುಖ್ಯಮಂತ್ರಿ ಎನ್ ರಂಗಸಾಮಿ ಜಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ನಾರಾಯಣ ರಾಣೆ ಜಿ, ಶ್ರೀ ಅನುರಾಗ್ ಠಾಕೂರ್ ಜಿ, ಶ್ರೀ ನಿಸಿತ್ ಪ್ರಮಾಣಿಕ್ ಜಿ, ಶ್ರೀ ಭಾನು ಪ್ರತಾಪ್ ಸಿಂಗ್ ವರ್ಮಾ ಜಿ, ಪುದುಚೇರಿ ಸರ್ಕಾರದ ಹಿರಿಯ ಸಚಿವರು, ಸಂಸದರು, ಸಚಿವರು, ದೇಶದ ಇತರ ರಾಜ್ಯಗಳ ಶಾಸಕರು ಮತ್ತು ನನ್ನ ಯುವ ಸ್ನೇಹಿತರೇ! ವಣಕ್ಕಂ! ನಿಮಗೆಲ್ಲರಿಗೂ ರಾಷ್ಟ್ರೀಯ ಯುವ ದಿನದ ಅನೇಕ ಶುಭಾಶಯಗಳು!