ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜಸ್ಥಾನ ಮುಖ್ಯಮಂತ್ರಿ

September 01st, 03:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್‌ಲಾಲ್ ಶರ್ಮ ಅವರು ಇಂದು ಭೇಟಿ ಮಾಡಿದ್ದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ

June 17th, 05:56 pm

ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನಿ ಅವರನ್ನು ಭೇಟಿ ಮಾಡಿದ ರಾಜಸ್ಥಾನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು

December 21st, 12:48 pm

ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಮತ್ತು ರಾಜ್ಯದ ಉಪಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಶ್ರೀ ಪ್ರೇಮ್ ಚಂದ್ ವೈರ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.