India's bio-economy has grown 8 times in the last 8 years: PM Modi
June 09th, 11:01 am
PM Modi inaugurated the Biotech Startup Expo - 2022. Speaking on the occasion, the PM said that India's bio-economy has grown 8 times in the last 8 years. “We have grown from $10 billion to $80 billion. India is not too far from reaching the league of top-10 countries in Biotech's global ecosystem”, he said.ಬಯೋಟೆಕ್ ಸ್ಟಾರ್ಟಪ್ ಎಕ್ಸ್ ಪೋ-2022 ಉದ್ಘಾಟಿಸಿದ ಪ್ರಧಾನಮಂತ್ರಿ
June 09th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್ ಪೋ - 2022 ಅನ್ನು ಉದ್ಘಾಟಿಸಿದರು. ಅವರು ಜೈವಿಕ ತಂತ್ರಜ್ಞಾನ ಉತ್ಪನ್ನಗಳ ಇ-ಪೋರ್ಟಲ್ ಗೂ ಸಹ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್, ಶ್ರೀ ಧರ್ಮೇಂದ್ರ ಪ್ರಧಾನ್, ಡಾ ಜಿತೇಂದ್ರ ಸಿಂಗ್, ಬಯೋಟೆಕ್ ವಲಯದ ಪಾಲುದಾರರು, ತಜ್ಞರು, ಎಸ್‌ಎಂಇಗಳು, ಹೂಡಿಕೆದಾರರು ಈ ಉಪಸ್ಥಿತರಿದ್ದರು.ಭಾರತ್ ಬಯೋಟೆಕ್ ಮತ್ತು ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಲಸಿಕೆಗಳಿಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ದೇಶಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
January 03rd, 12:16 pm
ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಲಸಿಕೆಗಳಿಗೆ ಡಿಸಿಜಿಐ ಅನುಮೋದನೆ ದೊರೆತಿರುವುದು ಕೊರೊನಾ ವಿರುದ್ಧದ ಸ್ಫೂರ್ತಿದಾಯಕ ಹೋರಾಟವನ್ನು ಬಲಪಡಿಸುವಲ್ಲಿ ಮಹತ್ವದ ತಿರುವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಬಣ್ಣಿಸಿದ್ದಾರೆ.ನಾಳೆ ಮೂರು ನಗರಗಳ ಲಸಿಕೆ ಉತ್ಪಾದನಾ ಸೌಲಭ್ಯಗಳಿಗೆ ಪ್ರಧಾನಿ ಭೇಟಿ
November 27th, 04:36 pm
ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯನ್ನು ವೈಯಕ್ತಿಕವಾಗಿ ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಮೂರು ನಗರಗಳಿಗೆ ಭೇಟಿ ನೀಡಲಿದ್ದಾರೆ. ಅವರು ಅಹಮದಾಬಾದ್‌ನ ಝೈಡಸ್ ಬಯೋಟೆಕ್ ಪಾರ್ಕ್, ಹೈದರಾಬಾದ್‌ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಭೇಟಿ ನೀಡಲಿದ್ದಾರೆ.