4800 ಕೋಟಿ ರೂ. ಗಳ ಹಣ ಹಂಚಿಕೆಯೊಂದಿಗೆ 2022-23 ರಿಂದ 2025-26ನೇ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ "ರೋಮಾಂಚಕ ಗ್ರಾಮಗಳ ಕಾರ್ಯಕ್ರಮ"ಕ್ಕೆ ಸಂಪುಟದ ಅನುಮೋದನೆ
February 15th, 03:51 pm
ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 4800 ಕೋಟಿ ರೂ.ಗಳ ಹಣ ಹಂಚಿಕೆಯೊಂದಿಗೆ 2022-23ರಿಂದ 2025-26ರ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ ರೋಮಾಂಚಕ ಗ್ರಾಮ ಕಾರ್ಯಕ್ರಮ (ವಿವಿಪಿ)ಕ್ಕೆ ತನ್ನ ಅನುಮೋದನೆ ನೀಡಿದೆ.ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
July 01st, 11:01 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 01st, 11:00 am
ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.PM Modi addresses public meetings in Madurai and Kanyakumari, Tamil Nadu
April 02nd, 11:30 am
PM Modi addressed election rallies in Tamil Nadu's Madurai and Kanyakumari. He invoked MGR's legacy, saying who can forget the film 'Madurai Veeran'. Hitting out at Congress, which is contesting the Tamil Nadu election 2021 in alliance with DMK, PM Modi said, “In 1980 Congress dismissed MGR’s democratically elected government, following which elections were called and MGR won from the Madurai West seat. The people of Madurai stood behind him like a rock.”Ideology should never be put before national interest: PM Modi
November 12th, 06:31 pm
PM Narendra Modi unveiled a statue of Swami Vivekananda in JNU Campus, New Delhi through video conferencing. Addressing the programme, the Prime Minister said it is natural to be proud of one’s ideology but on the subjects of national interest, our ideology should be seen standing with the nation not against it.PM unveils statue of Swami Vivekananda at JNU Campus
November 12th, 06:30 pm
PM Narendra Modi unveiled a statue of Swami Vivekananda in JNU Campus, New Delhi through video conferencing. Addressing the programme, the Prime Minister said it is natural to be proud of one’s ideology but on the subjects of national interest, our ideology should be seen standing with the nation not against it.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.ಶ್ರೀ ಸಿದ್ಧಗಂಗಾ ಮಠದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 02nd, 02:31 pm
ಗೌರವಾನ್ವಿತ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜೀ, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಡಿ.ವಿ. ಸದಾನಂದ ಗೌಡ ಜೀ, ಶ್ರೀ ಪ್ರಲ್ಹಾದ್ ಜೋಷಿ ಜೀ, ಕರ್ನಾಟಕ ಸರ್ಕಾರದ ಮಂತ್ರಿಗಳು, ಗೌರವಾನ್ವಿತ ಸಂತ ಸಮಾಜ, ಭಕ್ತರು, ಮಹಿಳೆಯರು ಮತ್ತು ಮಹನೀಯರು ಹಾಗೂ ಸಮಾರಂಭದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ಶುಭಾಶಯಗಳು! ತುಮಕೂರಿನ ಡಾ. ಶಿವಕುಮಾರ ಸ್ವಾಮೀಜೀಯವರ ಶ್ರೀ ಸಿದ್ಧಗಂಗಾ ಮಠದ ಸನ್ನಿಧಾನದಲ್ಲಿರುವುದು ನನಗೆ ತುಂಬಾ ಸಂತೋಷವಾಗುತ್ತಿದೆ. ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು!ಸಿದ್ದಗಂಗಾ ಮಠಕ್ಕೆ ಪ್ರಧಾನಮಂತ್ರಿ ಭೇಟಿ
January 02nd, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ತುಮಕೂರು ಬಳಿಯ ಶ್ರೀ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 73 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯ ಆಳುವೇರಿಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು
August 15th, 04:30 pm
73 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ರಕ್ಷಾ ಬಂಧನದ ಶುಭ ಹಬ್ಬದ ದಿನದಂದು ಎಲ್ಲಾ ದೇಶವಾಸಿಗಳು, ಸಹೋದರ ಸಹೋದರಿಯರಿಗೆ ನಾನು ಆತ್ಮೀಯ ಶುಭಾಶಯಗಳನ್ನು ಅರ್ಪಿಸುತ್ತೇನೆ.2019ರ ಆಗಸ್ಟ್ 15ರಂದು 73ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಮೇಲಿಂದ ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ಕನ್ನಡ ರೂಪಾಂತರ
August 15th, 01:43 pm
ಸ್ವಾತಂತ್ರ್ಯೋತ್ಸವದ ಪವಿತ್ರ ದಿನದಂದು, ಎಲ್ಲಾ ದೇಶವಾಸಿಗಳಿಗೆ ನನ್ನ ಅನೇಕಾನೇಕ ಶುಭಾಶಯಗಳು. ಇಂದು ರಕ್ಷಾ-ಬಂಧನದ ಹಬ್ಬದ ದಿನವೂ ಆಗಿದೆ. ಶತಮಾನಗಳ ನಮ್ಮ ಸಂಪ್ರದಾಯವು ಸಹೋದರ ಮತ್ತು ಸಹೋದರಿಯರ ಪ್ರೀತಿಯನ್ನು ವ್ಯಕ್ತಪಡಿಸುತ್ತದೆ. ರಕ್ಷಾ ಬಂಧನದ ಈ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಮತ್ತು ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಈ ಹಬ್ಬ, ವಾತ್ಸಲ್ಯದಿಂದ ಕೂಡಿ, ನಮ್ಮ ಎಲ್ಲ ಸಹೋದರ ಸಹೋದರಿಯರ ಜೀವನದ ಆಶಯ ಮತ್ತು ಆಕಾಂಕ್ಷೆಗಳನ್ನು ಈಡೇರಿಸಲಿ, ಕನಸುಗಳನ್ನು ನನಸಾಗಿಸಲಿ ಮತ್ತು ಅವರ ಬದುಕಿನಲ್ಲಿ ವಾತ್ಸಲ್ಯವನ್ನು ತರಲಿ.Prime Minister Modi addresses the nation from Red Fort on 73rd Independence Day
August 15th, 07:00 am
PM Narendra Modi addressed the nation on the 73rd Independence Day from the ramparts of the Red Fort in Delhi, soon after hoisting the National Flag. He extended his greetings to fellow countrymen and wished people on the auspicious occasion of Raksha Bandhan. During his address, the Prime Minister spoke at length about the transformations taking place in the country and presented the government’s vision to take India to greater heights of glory through public participation.‘ಏಕತಾ ಪ್ರತಿಮೆ’ಯನ್ನು ದೇಶಾರ್ಪಣೆ ಮಾಡಿದ ಪ್ರಧಾನಮಂತ್ರಿ
October 31st, 10:50 am
ಪ್ರಪಂಚದ ಅತಿದೊಡ್ಡ ಪ್ರತಿಮೆ ಎಂಬ ಹೆಗ್ಗಳಿಕೆಯ ‘ಏಕತಾ ಪ್ರತಿಮೆ’ಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾರ್ಪಣೆ ಮಾಡಿದರು.Sardar Patel wanted India to be strong, secure, sensitive, alert and inclusive: PM Modi
October 31st, 10:31 am
PM Modi dedicated the world’s largest statue, the ‘Statue of Unity’ to the nation. The 182 metres high statue of Sardar Patel, on the banks of River Narmada is a tribute to the great leader. Addressing a gathering at the event, the PM recalled Sardar Patel’s invaluable contribution towards India’s unification and termed the statue to be reflection of New India’s aspirations, which could be fulfilled through the mantra of ‘Ek Bharat, Shreshtha Bharat.’The speed with which projects have moved in Uttar Pradesh under the present government within five months, is outstanding: PM Modi
July 29th, 02:20 pm
The Prime Minister, Shri Narendra Modi, today visited Lucknow. He attended the groundbreaking ceremony of 81 projects in Uttar Pradesh, with a total investment of over 60,000 crore rupees.ಉತ್ತರ ಪ್ರದೇಶದಲ್ಲಿ ಹಲವು ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ಭಾಗಿ
July 29th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋಗೆ ಭೇಟಿ ನೀಡಿದ್ದರು. ಅವರು ಉತ್ತರ ಪ್ರದೇಶದಲ್ಲಿ ಸುಮಾರು 60 ಸಾವಿರ ಕೋಟಿ ರೂಪಾಯಿ ಒಟ್ಟಾರೆ ಹೂಡಿಕೆಯ 81 ಯೋಜನೆಗಳ ಶಂಕುಸ್ಥಾಪನೆ ಅಥವಾ ಭೂಮಿ ಪೂಜೆ ಸಮಾರಂಭದಲ್ಲಿ ಭಾಗಿಯಾದರು.Sant Kabir represents the essence of India's soul: PM Modi in Maghar
June 28th, 12:35 pm
The Prime Minister, Shri Narendra Modi, visited Maghar in SantKabir Nagar district of Uttar Pradesh today. He offered floral tributes at SantKabir Samadhi, on the occasion of the 500th death anniversary of the great saint and poet, Kabir. He also offered Chadar at SantKabirMazaar. He visited the SantKabir Cave, and unveiled a plaque to mark the laying of Foundation Stone of SantKabir Academy, which will highlight the great saint’s teachings and thought.ಸಂತ ಕಬೀರ ನಗರದಲ್ಲಿ ಶ್ರೇಷ್ಠ ಕವಿ, ಸಂತ ಕಬೀರರಿಗೆ ನಮನ ಸಲ್ಲಿಸಿದ ಪ್ರಧಾನಿ
June 28th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಸಂತ ಕಬೀರ ನಗರ ಜಿಲ್ಲೆಯ ಮಘಾರ್ ಗೆ ಭೇಟಿ ನೀಡಿದ್ದರು.New India stands on pillars of economic opportunity for all, holistic development, digital infrastructure: PM
June 26th, 10:50 am
Prime Minister Shri Narendra Modi today inaugurated the third annual meeting of the Asian Infrastructure Investment Bank (AIIB), in Mumbai. Addressing the gathering, PM Modi said that a ‘New India’ is rising. It is an India that stands on the pillars of economic opportunity for all, knowledge economy, holistic development, and futuristic, resilient and digital infrastructure.ಹೆಚ್ಚು ಡಿಜಿಟಲ್ ಪಾವತಿಯ ಕಡೆಗೆ ಚಳುವಳಿಯು ಮಧ್ಯವರ್ತಿಗಳನ್ನು ನಿರ್ಮೂಲನೆ ಮಾಡಲು ಸಂಬಂಧಿಸಿದೆ: ಪ್ರಧಾನಿ ಮೋದಿ
June 15th, 10:56 am
ವಿವಿಧ ಡಿಜಿಟಲ್ ಇಂಡಿಯಾ ಪ್ರಯತ್ನಗಳ ಬಗ್ಗೆ ಚರ್ಚೆ ನಡೆಸಿ, ಪ್ರಧಾನಿ ಮೋದಿ ಅವರು ತಂತ್ರಜ್ಞಾನದ ವ್ಯಾಪ್ತಿಯನ್ನು ಮತ್ತಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಮುಂದೂಡಬೇಕೆಂಬ ಉದ್ದೇಶವನ್ನು ತಿಳಿಸಿದರು.