Parliament is not just walls but is the center of aspiration of 140 crore citizens: PM Modi in Lok Sabha
June 26th, 11:30 am
PM Modi addressed the Lok Sabha after the House elected Shri Om Birla as the Speaker of the House. Noting the significance of Shri Birla taking over second time during the Amrit Kaal, the Prime Minister expressed the hope that his experience of five years and the members’ experience with him will enable the re-elected Speaker to guide the house in these important times.ಸ್ಪೀಕರ್ ಆಯ್ಕೆ ಬಳಿಕ ಲೋಕಸಭೆಯನ್ನು ಉದ್ದೇಶಿಸಿ ಪ್ರಧಾನಿ ಭಾಷಣ
June 26th, 11:26 am
ಶ್ರೀ ಓಂ ಬಿರ್ಲಾ ಅವರನ್ನು ಸದನದ ಸ್ಪೀಕರ್ ಆಗಿ ಆಯ್ಕೆ ಮಾಡಿದ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023, ಭಾರತೀಯ ನ್ಯಾಯ ಸಂಹಿತೆ-2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ-2023 ಅಂಗೀಕಾರವು ನಮ್ಮ ಇತಿಹಾಸದಲ್ಲಿ ಒಂದು ಬಹುದೊಡ್ಡ ಬದಲಾವಣೆಯ ಕ್ಷಣವಾಗಿದೆ: ಪ್ರಧಾನಿ
December 21st, 09:10 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023, ಭಾರತೀಯ ನ್ಯಾಯ ಸಂಹಿತೆ-2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ-2023 ಅನ್ನು ಸಂಸತ್ತು ಅಂಗೀಕರಿಸಿರುವುದನ್ನು ಶ್ಲಾಘಿಸಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಐತಿಹಾಸಿಕ(ಬಹುದೊಡ್ಡ ಬದಲಾವಣೆ) ಕ್ಷಣ ಎಂದು ಕರೆದಿದ್ದಾರೆ. ಈ ಮಸೂದೆಗಳು ಸಮಾಜದ ಬಡವರು, ನಿರ್ಲಕ್ಷಿತರು ಮತ್ತು ದುರ್ಬಲ ವರ್ಗಗಳಿಗೆ ಹೆಚ್ಚಿನ ರಕ್ಷಣೆ ಖಾತ್ರಿಪಡಿಸುತ್ತವೆ. ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಇತರ ಅಪರಾಧಗಳ ನಿಯಂತ್ರಣಕ್ಕೆ ಅವಕಾಶ ಕಲ್ಪಿಸುತ್ತವೆ. ಈ ಕಾನೂನು ಸುಧಾರಣೆಗಳು ಭಾರತದ ಕಾನೂನು ಚೌಕಟ್ಟನ್ನು ಹೆಚ್ಚು ಪ್ರಸ್ತುತವಾಗುವಂತೆ ಮತ್ತು ಅಮೃತ ಕಾಲದಲ್ಲಿ ಪರಾನುಭೂತಿಯಿಂದ ಮರುವ್ಯಾಖ್ಯಾನಿಸುತ್ತವೆ ಎಂದು ಪ್ರಧಾನ ಮಂತ್ರಿ ಹೇಳಿದರು. ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 3 ವಿಧೇಯಕಗಳ ಕುರಿತು ಚರ್ಚೆ ನಡೆಸುತ್ತಿರುವ ವೀಡಿಯೊವನ್ನು ಅವರು ಹಂಚಿಕೊಂಡಿದ್ದಾರೆ.