ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಟೇಬಲ್ ಟೆನ್ನಿಸ್ ಮಹಿಳಾ ಸಿಂಗಲ್ಸ್ - ಕ್ಲಾಸ್ 4 ಸ್ಪರ್ಧೆಯಲ್ಲಿ ಭಾವಿನಾ ಪಟೇಲ್ ಅವರು ಕಂಚಿನ ಪದಕ ಗಳಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

October 25th, 01:29 pm

ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್2022 ರ ಟೇಬಲ್ ಟೆನ್ನಿಸ್ ಮಹಿಳಾ ಸಿಂಗಲ್ಸ್ - ಕ್ಲಾಸ್ 4 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಭಾವಿನಾ ಪಟೇಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟೇಬಲ್ ಟೆನಿಸ್ ನಲ್ಲಿ ಪ್ರತಿಷ್ಠಿತ ಚಿನ್ನದ ಪದಕ ಜಯಿಸಿದ ಭವಿನಾ ಪಟೇಲ್ ಗೆ ಶುಭ ಕೋರಿದ ಪ್ರಧಾನಮಂತ್ರಿ

August 07th, 08:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2022 ನ ಪ್ಯಾರಾ ಟೇಬಲ್ ಟೆನಿಸ್ ನಲ್ಲಿ ಪ್ರತಿಷ್ಠಿತ ಚಿನ್ನದ ಪದಕವನ್ನು ಜಯಿಸಿದ್ದಕ್ಕಾಗಿ ಭವಿನಾ ಪಟೇಲ್ ಅವರನ್ನು ಅಭಿನಂದಿಸಿದ್ದಾರೆ.

ಭಾರತೀಯ ಪ್ಯಾರಾಲಿಂಪಿಕ್ ತಂಡಕ್ಕೆ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿದ ಪ್ರಧಾನಮಂತ್ರಿ

September 09th, 02:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ತಂಡಕ್ಕೆ ಆತಿಥ್ಯ ನೀಡಿದರು. ಈ ತಂಡದಲ್ಲಿ ಪ್ಯಾರಾ ಅಥ್ಲೀಟ್ ಗಳು ಮಾತ್ರವಲ್ಲದೆ, ಅವರ ತರಬೇತುದಾರರು ಸಹ ಇದ್ದರು.

ವಿಶೇಷ ಫೋಟೋಗಳು: ಪ್ಯಾರಾಲಿಂಪಿಕ್ ಚಾಂಪಿಯನ್‌ಗಳೊಂದಿಗೆ ಸ್ಮರಣೀಯ ಸಂವಹನ!

September 09th, 10:00 am

2020 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ದೇಶವನ್ನು ವಿಶ್ವ ವೇದಿಕೆಯಲ್ಲಿ ಹೆಮ್ಮೆ ಪಡುವಂತೆ ಮಾಡಿದ ಭಾರತೀಯ ಪ್ಯಾರಾಲಿಂಪಿಕ್ ಚಾಂಪಿಯನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.

ಪ್ಯಾರಾ ಒಲಂಪಿಕ್ಸ್ ಕ್ರೀಡಾಕೂಟದ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿಪದಕ ಗೆದ್ದ ಭಾವಿನಾ ಪಟೇಲ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

August 29th, 09:06 am

ಟೋಕಿಯೋ ದಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್ಸ್ ಕ್ರೀಡಾಕೂಟದ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾವಿನಾ ಪಟೇಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಪ್ಯಾರಾಲಿಂಪಿಕ್ಸ್‌ನಲ್ಲಿ ಸಾಧನೆ ಮಾಡಿದ ಭವಿನಾ ಪಟೇಲ್ ಅವರನ್ನು ಅಭಿನಂದಿಸಿದ ಪ್ರಧಾನಿ

August 28th, 01:18 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ ಭವಿನಾ ಪಟೇಲ್ ಅವರ ಸಾಧನೆಯನ್ನು ಅಭಿನಂದಿಸಿದ್ದಾರೆ. ನಾಳಿನ ಅವರ ಯಶಸ್ಸಿಗಾಗಿ ಇಡೀ ದೇಶವೇ ಬೆಂಬಲವಾಗಿ ನಿಂತಿದೆ ಎಂದು ತಿಳಿಸಿದ್ದಾರೆ.