While the BJP is committed to the empowerment of women, Congress has repeatedly been involved in scandals: PM in Nanded
November 09th, 12:41 pm
In his rally in Nanded, Maharashtra, PM Modi highlighted the BJP's initiatives for women, including housing, sanitation, and economic empowerment through schemes like 'Drone Didis' to make women 'Lakhpati Didis.' He criticized Congress for disrespecting Baba Saheb Ambedkar’s Constitution and attempting to pide communities for political gain. PM Modi emphasized that a developed, united, and secure Maharashtra is key to a Viksit Bharat and urged voters to support the vision for the state's progress.We will not let Maharashtra become an ATM for the Maha-Aghadi's mega scandals: PM Modi in Akola
November 09th, 12:20 pm
PM Modi addressed a large public gathering in Akola, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre.PM Modi addresses massive gatherings in Akola & Nanded, Maharashtra
November 09th, 12:00 pm
PM Modi addressed large public gatherings in Akola & Nanded, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre and stated that respect, safety, and women’s empowerment have always been priorities for the BJP government.ಕಾಂಗ್ರೆಸ್ ಯಾವಾಗಲೂ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸುತ್ತದೆ, ನಾವು ಅವರನ್ನು ಗೌರವಿಸಿದ್ದೇವೆ: ಹೋಶಂಗಾಬಾದ್‌ನಲ್ಲಿ ಪ್ರಧಾನಿ ಮೋದಿ
April 14th, 01:15 pm
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಹೊಶಂಗಾಬಾದ್ ರ್‍ಯಾಲಿಯಲ್ಲಿ ಆಗಮಿಸಿದ ನಂತರ ನೆರೆದಿದ್ದ ಎಲ್ಲರಿಗೂ ಹೃತ್ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಬಾಬಾಸಾಹೇಬರು ರಚಿಸಿದ ಸಂವಿಧಾನವು ಇಂದು ಮೂರನೇ ಬಾರಿಗೆ ನಾನು ಸೇವೆ ಮಾಡಲು ನಿಮ್ಮ ಆಶೀರ್ವಾದವನ್ನು ಬಯಸುತ್ತಿದ್ದೇನೆ. ಬಾಬಾಸಾಹೇಬ್ ಅವರ ಸಂವಿಧಾನದಿಂದಾಗಿ ಇಂದು, ದೇಶದ ಅಧ್ಯಕ್ಷರು ಬುಡಕಟ್ಟು ಕುಟುಂಬದಿಂದ ಬಂದವರು.ಮಧ್ಯಪ್ರದೇಶದ ಹೊಶಂಗಾಬಾದ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ
April 14th, 12:50 pm
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಹೊಶಂಗಾಬಾದ್ ರ್‍ಯಾಲಿಯಲ್ಲಿ ಆಗಮಿಸಿದ ನಂತರ ನೆರೆದಿದ್ದ ಎಲ್ಲರಿಗೂ ಹೃತ್ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಬಾಬಾಸಾಹೇಬರು ರಚಿಸಿದ ಸಂವಿಧಾನವು ಇಂದು ಮೂರನೇ ಬಾರಿಗೆ ನಾನು ಸೇವೆ ಮಾಡಲು ನಿಮ್ಮ ಆಶೀರ್ವಾದವನ್ನು ಬಯಸುತ್ತಿದ್ದೇನೆ. ಬಾಬಾಸಾಹೇಬ್ ಅವರ ಸಂವಿಧಾನದಿಂದಾಗಿ ಇಂದು, ದೇಶದ ಅಧ್ಯಕ್ಷರು ಬುಡಕಟ್ಟು ಕುಟುಂಬದಿಂದ ಬಂದವರು.ಡಿಜಿಟಲ್ ಪಾವತಿಗಳು ಬಹುತೇಕರ ಜೀವನದಲ್ಲಿ ಸುಲಭ ಮತ್ತು ಅನುಕೂಲಕರ ಸೌಕರ್ಯವನ್ನು ತಂದಿವೆ: ಪ್ರಧಾನಮಂತ್ರಿ
January 21st, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಿಜಿಟಲ್ ಪಾವತಿಗಳು ಅನೇಕರ ಜೀವನದಲ್ಲಿ ತಂದಿರುವ ಮಹತ್ತರ ಬದಲಾವಣೆ, ಜೀವನದಲ್ಲಿ ವ್ಯವಹಾರಗಳಲ್ಲಿ ಸುಲಭ,ಸುಲಲಿತ ಅಲ್ಲದೇ ಪ್ರಮುಖ ಸೌಕರ್ಯ ತಂದಿರುವುದನ್ನು ಗಮನಿಸಿದರು.ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಧಾನಮಂತ್ರಿ-ಸ್ವನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಅನುಮೋದಿತ ಸಾಲಗಳ ವರ್ಗಾವಣೆಯಲ್ಲಿ ಪ್ರಧಾನಮಂತ್ರಿ ಭಾಷಣದ ಇಂಗ್ಲಿಷ್ ರೆಂಡರಿಂಗ್..(ಪಠ್ಯ)
January 19th, 05:15 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕೊಶ್ಯಾರಿ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಜೀ, ಕೇಂದ್ರ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಲೋಕಸಭೆಯ ಸ್ಪೀಕರ್ ಶ್ರೀ ರಾಹುಲ್ ನಾರ್ವೇಕರ್ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರೇ ಮತ್ತು ಇಲ್ಲಿ ಹೆಚ್ಚನ ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರೇ....ಮಹಾರಾಷ್ಟ್ರದ ಮುಂಬೈನಲ್ಲಿ ಸುಮಾರು 38,800 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿಯವರು
January 19th, 05:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮುಂಬೈನಲ್ಲಿ ಹಲವು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ, ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಅಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಅನುಮೋದಿತ ಸಾಲಗಳ ವರ್ಗಾವಣೆಗೆ ಚಾಲನೆ ನೀಡುವುದು, ಮುಂಬೈ ಮೆಟ್ರೋ ರೈಲು ಮಾರ್ಗ-2ಎ ಮತ್ತು 7ನ್ನು ರಾಷ್ಟ್ರಕ್ಕೆ ಸಮರ್ಪಿಸುವುದು, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮತ್ತು ಏಳು ಒಳಚರಂಡಿ ಸಂಸ್ಕರಣಾ ಘಟಕಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ, 20 ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಆಪ್ಲಾ ದವಾಖಾನಾ ಉದ್ಘಾಟನೆ ಮತ್ತು ಮುಂಬೈನಲ್ಲಿ ಸುಮಾರು 400 ಕಿಲೋಮೀಟರ್ ರಸ್ತೆಗಳಿಗೆ ರಸ್ತೆ ಕಾಂಕ್ರೀಟೀಕರಣ ಯೋಜನೆಯನ್ನು ಪ್ರಾರಂಭಿಸುವುದು ಈ ಯೋಜನೆಗಳಲ್ಲಿ ಸೇರಿವೆ.ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಭೀಮ್ ಯುಪಿಐ ವಹಿವಾಟುಗಳ ಪ್ರಚಾರಕ್ಕಾಗಿ ಪ್ರೋತ್ಸಾಹಕ ಯೋಜನೆಗೆ ಸಂಪುಟದಿಂದ ಅನುಮೋದನೆ
January 11th, 03:30 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಏಪ್ರಿಲ್‌ನಿಂದ ಒಂದು ವರ್ಷದ ಅವಧಿಗೆ ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಸಂಪುಟದಿಂದ ವಹಿವಾಟುಗಳಿಗೆ (ವ್ಯಕ್ತಿಯಿಂದ ವ್ಯಾಪಾರಿ) ಪ್ರೋತ್ಸಾಹಕ ಯೋಜನೆಗೆ ಅನುಮೋದನೆ ನೀಡಿದೆ.ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು, 'ಮೇಕ್ ಇನ್ ಇಂಡಿಯಾ' ಮತ್ತು ಉತ್ಪಾದನಾ ವಲಯವನ್ನು ವಿಸ್ತರಿಸುವುದು ಅಗತ್ಯ: ಪ್ರಧಾನಿ ಮೋದಿ
September 02nd, 05:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿಂದು ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರುಮಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ.
September 02nd, 03:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿಂದು ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರುಜುಲೈಯಲ್ಲಿ 6 ಬಿಲಿಯನ್ ಯುಪಿಐ ವಹಿವಾಟುಗಳ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ.
August 02nd, 10:44 am
ಜುಲೈ ತಿಂಗಳಲ್ಲಿ 6 ಬಿಲಿಯನ್ ಯುಪಿಐ ವಹಿವಾಟುಗಳನ್ನು ನಡೆಸಿರುವ ಅಸಾಧಾರಣ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ, ಇದು 2016 ರ ನಂತರದ ಅತ್ಯಧಿಕ ಸಾಧನೆಯಾಗಿದೆ.'Ease of Justice' is important in Amrit Yatra of the country: PM Modi
July 30th, 10:01 am
PM Modi addressed the inaugural session of the First All India District Legal Services Authorities Meet. The Prime Minister said, This is the time of Azadi Ka Amrit Kaal. This is the time for the resolutions that will take the country to new heights in the next 25 years. Like Ease of Doing Business and Ease of Living, Ease of Justice is equally important in this Amrit Yatra of the country.PM addresses inaugural session of First All India District Legal Services Authorities Meet
July 30th, 10:00 am
PM Modi addressed the inaugural session of the First All India District Legal Services Authorities Meet. The Prime Minister said, This is the time of Azadi Ka Amrit Kaal. This is the time for the resolutions that will take the country to new heights in the next 25 years. Like Ease of Doing Business and Ease of Living, Ease of Justice is equally important in this Amrit Yatra of the country.Our policy-making is based on the pulse of the people: PM Modi
July 08th, 06:31 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.PM Modi addresses the first "Arun Jaitley Memorial Lecture" in New Delhi
July 08th, 06:30 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ʻಡಿಜಿಟಲ್ ಇಂಡಿಯಾ ಸಪ್ತಾಹ-2022ʼರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ
July 04th, 10:57 pm
ಇಂದಿನ ಕಾರ್ಯಕ್ರಮವು ಈ 21ನೇ ಶತಮಾನದಲ್ಲಿ ಹೆಚ್ಚೆಚ್ಚು ಆಧುನಿಕವಾಗುತ್ತಿರುವ ಭಾರತದ ಒಂದು ಇಣುಕುನೋಟವಾಗಿದೆ. ʻಡಿಜಿಟಲ್ ಇಂಡಿಯಾʼ ಅಭಿಯಾನದ ರೂಪದಲ್ಲಿ ತಂತ್ರಜ್ಞಾನದ ಬಳಕೆಯು ಇಡೀ ಮನುಕುಲಕ್ಕೆ ಎಷ್ಟು ಕ್ರಾಂತಿಕಾರಕವಾಗಬಲ್ಲದು ಎಂಬುದನ್ನು ಭಾರತವು ವಿಶ್ವದ ಮುಂದೆ ಪ್ರದರ್ಶಿಸಿದೆ.ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಉದ್ಘಾಟಿಸಿದ ಪ್ರಧಾನಿ
July 04th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಅನ್ನು ಉದ್ಘಾಟಿಸಿದರು, ಇದರ ಧ್ಯೇಯವಾಕ್ಯ ʼನವ ಭಾರತದ ತಂತ್ರಜ್ಞಾನ ದಶಕಕ್ಕೆ ವೇಗವರ್ಧನೆʼ (ಕ್ಯಾಟಲೈಸಿಂಗ್ ನ್ಯೂ ಇಂಡಿಯಾಸ್ ಟೆಕ್ಡೇಡ್). ಕಾರ್ಯಕ್ರಮದಲ್ಲಿ ಪ್ರಧಾನಿಯವರು ತಂತ್ರಜ್ಞಾನದ ಲಭ್ಯತೆಯನ್ನು ಹೆಚ್ಚಿಸುವ, ಜೀವನವನ್ನು ಸುಲಭಗೊಳಿಸುವ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನವನ್ನು ನೀಡಲು ಸೇವಾ ವಿತರಣೆಯನ್ನು ಸುಗಮಗೊಳಿಸುವ ಉದ್ದೇಶದ ಬಹು ಡಿಜಿಟಲ್ ಉಪಕ್ರಮಗಳಿಗೆ ಚಾಲನೆ ನೀಡಿದರು. ಅವರು ಚಿಪ್ಸ್ ಟು ಸ್ಟಾರ್ಟ್ಅಪ್ (ಸಿ2ಎಸ್) ಕಾರ್ಯಕ್ರಮದ ಅಡಿಯಲ್ಲಿ ಬೆಂಬಲಿಸುವ 30 ಸಂಸ್ಥೆಗಳ ಮೊದಲ ಸಮೂಹವನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಶ್ರೀ ರಾಜೀವ್ ಚಂದ್ರಶೇಖರ್, ರಾಜ್ಯದ ಸಚಿವರು, ಜನಪ್ರತಿನಿಧಿಗಳು, ಸ್ಟಾರ್ಟಪ್ ಮತ್ತು ಇತರ ಕ್ಷೇತ್ರಗಳ ಭಾಗೀದಾರರು ಉಪಸ್ಥಿತರಿದ್ದರು.ಸಣ್ಣ ಆನ್‌ಲೈನ್ ಪಾವತಿಗಳು ದೊಡ್ಡ ಡಿಜಿಟಲ್ ಆರ್ಥಿಕತೆಯನ್ನು ನಿರ್ಮಿಸುತ್ತವೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
April 24th, 11:30 am
ಹೊಸ ವಿಷಯಗಳೊಂದಿಗೆ, ಹೊಸದಾದ ಪ್ರೇರಣಾದಾಯಕ ಉದಾಹರಣೆಗಳೊಂದಿಗೆ, ಹೊಸ ಹೊಸ ಸಂದೇಶಗಳನ್ನು ಹೊತ್ತು ಮತ್ತೊಮ್ಮೆ ನಾನು ತಮ್ಮೊಂದಿಗೆ 'ಮನದ ಮಾತು' ಆಡಲು ಬಂದಿರುವೆ. ನಿಮಗೆ ಗೊತ್ತಾ ಈ ಸಲ ನನಗೆ ಅತಿ ಹೆಚ್ಚು ಪತ್ರಗಳು ಸಂದೇಶಗಳು ಯಾವ ವಿಷಯದ ಬಗ್ಗೆ ಬಂದಿವೆ? ಅಂತ ಆ ವಿಷಯ ಹೇಗಿದೆಯೆಂದರೆ ಇತಿಹಾಸ, ವರ್ತಮಾನ ಮತ್ತು ಭವಿಷ್ಯ ಮೂರಕ್ಕೂ ಅನ್ವಯವಾಗುತ್ತದೆ. ನಾನಿಂದು ಮಾತನಾಡುತ್ತಿರುವುದು ರಾಷ್ಟ್ರಕ್ಕೆ ದೊರಕಿದ ದೇಶದ ಪ್ರಧಾನ ಮಂತ್ರಿಗಳ ಸಂಗ್ರಹಾಲಯದ ಬಗ್ಗೆ. ಇದೇ ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಸಂಗ್ರಹಾಲಯ ಲೋಕಾರ್ಪಣೆಗೊಂಡಿದೆ. ಇದನ್ನು ದೇಶದ ನಾಗರಿಕರಿಗಾಗಿ ತೆರೆದಿಡಲಾಗಿದೆ. ನಮ್ಮ ಕೇಳುಗರೊಬ್ಬರು ಅವರ ಹೆಸರು ಸಾರ್ಥಕ್, ಸಾರ್ಥಕ್ ಅವರು ಗುರು ಗ್ರಾಮದಲ್ಲಿ ವಾಸಿಸುತ್ತಾರೆ. ಮೊದಲ ಅವಕಾಶ ಸಿಗುತ್ತಲೇ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ನೋಡಿ ಬಂದರು. ಸಾರ್ಥಕ್ ಅವರು ನಮೋ ಆಪ್ ನಲ್ಲಿ ಏನು ಬರೆದುಕೊಂಡಿದ್ದಾರೆ, ಅದನ್ನು ನೋಡಿ, ನನಗೆ ಬಹಳ ಕುತೂಹಲ ಮೂಡಿಸಿತು.ಡಿಜಿಪಿ/ ಐಜಿಪಿಗಳ ಸಮಾವೇಶ-2021ನಲ್ಲಿ ಪ್ರಧಾನಮಂತ್ರಿ ಭಾಗಿ
November 21st, 06:35 pm
ಗೌರವಾನ್ವಿತ ಪ್ರಧಾನಮಂತ್ರಿ ಅವರು 2021ರ ನವೆಂಬರ್ 20-21ರಂದು ಲಖನೌದಲ್ಲಿ ನಡೆದ 56ನೇ ಡಿಜಿಪಿ/ ಐಜಿಪಿಗಳ 56ನೇ ಸಮಾವೇಶದಲ್ಲಿ ಭಾಗವಹಿಸಿದ್ದರು. ಲಖನೌದಲ್ಲಿ ನಡೆದ ಈ ಸಮಾವೇಶದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿ/ಐಜಿಪಿ ಮತ್ತು ಸಿಎಪಿಎಫ್/ಸಿಪಿಒಗಳ ಮಹಾನಿರ್ದೇಶಕರು ಸೇರಿ 62 ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ದೇಶಾದ್ಯಂತ ಗುಪ್ತಚರ ದಳದ ಅಧಿಕಾರಿಗಳೂ ಸೇರಿದಂತೆ 400ಕ್ಕೂ ಅಧಿಕ ಅಧಿಕಾರಿಗಳು ವರ್ಚುವಲ್ ರೂಪದಲ್ಲಿ ಸಮಾವೇಶದಲ್ಲಿ ಭಾಗವಹಿಸಿದ್ದರು.