ಪ್ರತಿ ವ್ಯಕ್ತಿಯೂ ಮುಖ್ಯ : ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
April 30th, 11:32 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು ದೇಶದಲ್ಲಿ ವಿಐಪಿ ಸಂಸ್ಕೃತಿಯು ಅಭಿವೃದ್ಧಿ ಹೊಂದಿರುವುದು ಕೆಂಪು ದೀಪಗಳ ಕಾರಣ ಎಂದು ಹೇಳಿದರು. , ನಾವು ಹೊಸ ಭಾರತವನ್ನು ಕುರಿತು ಮಾತನಾಡುವಾಗ, ವಿಐಪಿ ಬದಲಿಗೆ ಇಪಿಐ ಮುಖ್ಯವಾಗಿದೆ. ಇಪಿಐ ಎಂದರೆ ಎಂದರೆ ಪ್ರತಿಯೊಬ್ಬ ವ್ಯಕ್ತಿಯು ಮುಖ್ಯವಾದುದು. ಈ ರಜಾದಿನಗಳನ್ನು ಚೆನ್ನಾಗಿ ಬಳಸಿಕೊಳ್ಳಲು ಮತ್ತು ಹೊಸ ಅನುಭವಗಳನ್ನು ಕೈಗೊಳ್ಳಲು, ಹೊಸ ಕೌಶಲಗಳನ್ನು ಕಲಿಯಲು ಮತ್ತು ಹೊಸ ಸ್ಥಳಗಳನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಕರೆ ನೀಡಿದರು . ಬೇಸಿಗೆಯ , ಭೀಮ್ ಮತ್ತು ಭಾರತದ ಶ್ರೀಮಂತ ವೈವಿಧ್ಯತೆ ಬಗ್ಗೆ ಅವರು ಮಾತನಾಡಿದರು . .DigiDhan movement is the fight to end menace of corruption: PM Modi
April 14th, 02:31 pm
PM Narendra Modi launched BHIM Aadhaar interface for making digital payments. Speaking at the event PM Modi said that DigiDhan movement was a ‘Safai Abhiyan’ aimed at sweeping out the menace of corruption. PM Modi urged youth to come forward and undertake more and more digital transactions.ನಾಗಪುರದಲ್ಲಿ ಪ್ರಧಾನಮಂತ್ರಿ
April 14th, 02:30 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ನಾಗಪುರದಲ್ಲಿ ದೀಕ್ಷಾಭೂಮಿಗೆ ಭೇಟಿ ನೀಡಿದರು. ಅಲ್ಲಿ ಅವರು ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.